ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
217

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 45 ಡೆಪ್ಯುಟಿ ಮ್ಯಾನೇಜರ್ (ಕಾನೂನು) ಹುದ್ದೆಗಳನ್ನು ಭರ್ತಿ ಮಾಡಲು ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 12,2020ರೊಳಗೆ ಅರ್ಜಿ ಸಲ್ಲಿಸಬೇಕು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ನ್ಯಾಷನಲ್ ಹೈವೇಸ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಡೆಪ್ಯುಟಿ ಮ್ಯಾನೇಜರ್ (ಕಾನೂನು)

ಸಂಸ್ಥೆ (Organisation): ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

ವಿದ್ಯಾರ್ಹತೆ (Educational Qualification): ಡೆಪ್ಯುಟಿ ಮ್ಯಾನೇಜರ್ (ಕಾನೂನು) ಹುದ್ದೆಗಳಿಗೆ ಕಾನೂನು ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯಗಳಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಅಕ್ಟೋಬರ್ 31,2019ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ ಮತ್ತು ಓಬಿಸಿ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ https://sbi.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 12,2020ರೊಳಗೆ ಅರ್ಜಿ ಸಲ್ಲಿಸಬೇಕು.