ಉಚಿತ ಭೂಮಿ ಪಡೆದ ಖಾಸಗಿ ಆಸ್ಪತ್ರೆಗಳು ಫ್ರೀ ಟ್ರೀಟ್’ಮೆಂಟ್ ಕೊಡುತ್ತಿಲ್ಲವೇಕೆ..? -ಸುಪ್ರೀಂ ಪ್ರಶ್ನೆ

0
141

ಕೋವಿಡ್- 19 ಸೋಂಕಿತರಿಗಾಗಿ ಸರ್ಕಾರದಿಂದ ಉಚಿತವಾಗಿ ಭೂಮಿ ಪಡೆದ ಖಾಸಗಿ ಆಸ್ಪತ್ರೆಗಳು ಪೇಶೆಂಟ್’ಗಳಿಗೆ ಉಚಿತವಾಗಿ ಚಿಕಿತ್ಸೆ ನೀಡುತ್ತಿಲ್ಲವೇಕೆ ಎಂದು ಸುಪ್ರೀಂ ಕೋರ್ಟ್‌ ಪ್ರಶ್ನಿಸಿದೆ. ಜೊತೆಗೆ ಖಾಸಗಿ ಆಸ್ಪತ್ರೆಗಳು ಈ ರೀತಿ ಉಚಿತ ಚಿಕಿತ್ಸೆ ನೀಡದಿರಲು ಏನಾದರೂ ಕಾನೂನು ಅಥವಾ ಆಡಳಿತಾತ್ಮಕ ಅಡಚಣೆಗಳಿವೆಯೇ ಎಂದು ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ಪ್ರಶ್ನೆ ಮಾಡಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕೊರೋನಾ ಸಾಂಕ್ರಾಮಿಕ ಸೋಂಕಿನ ಪರಿಸ್ಥಿತಿಯನ್ನು ತಮ್ಮ ಆದಾಯ ವೃದ್ಧಿಗೆ ಬಳಸಿಕೊಳ್ಳುತ್ತಿರುವ ಖಾಸಗಿ ಆಸ್ಪತ್ರೆಗಳು, ಕೋವಿಡ್-19 ಚಿಕಿತ್ಸೆಗೆ ದುಬಾರಿ ಶುಲ್ಕ ವಿಧಿಸುತ್ತಿವೆ. ಶುಲ್ಕದ ಮೇಲೆ ನಿಯಂತ್ರಣ ಹೇರುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೋಬ್ಡೆ ಅವರ ನೇತೃತ್ವದ ನ್ಯಾಯಪೀಠ, ಖಾಸಗಿ ಚಾರಿಟೆಬಲ್‌ ಆಸ್ಪತ್ರೆಗಳು ಸರ್ಕಾರದಿಂದ ಸಂಪೂರ್ಣ ಉಚಿತವಾಗಿ ಇಲ್ಲವೇ ಅತ್ಯಂತ ಕನಿಷ್ಠ ಬೆಲೆಗೆ ಭೂಮಿಯನ್ನು ಪಡೆದಿವೆ. ಈ ಆಸ್ಪತ್ರೆಗಳು ಕೊರೋನಾ ವೈರಸ್‌ ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ ನೀಡಬೇಕು. ಆದರೆ ದುಬಾರಿ ಶುಲ್ಕ ವಸೂಲಿ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಾನ‌ ಅಥವಾ ದತ್ತಿ ರೂಪದಲ್ಲಿ ಭೂಮಿಯನ್ನು ಪಡೆದು ಕಾರ್ಯನಿರ್ವಹಿಸುತ್ತಿರುವ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ, ಉಚಿತ ಚಿಕಿತ್ಸೆ ನೀಡುವ ಕುರಿತಂತೆ ಆ ಆಸ್ಪತ್ರೆಗಳ ನಿಲುವೇನು ಎಂಬ ಬಗ್ಗೆ ಒಂದು ವಾರದೊಳಗೆ ವರದಿ ನೀಡುವಂತೆ ಸಾಲಿಸಿಟರ್‌ ಜನರಲ್‌ ತುಶಾರ್‌ ಮೆಹ್ತಾ ಅವರಿಗೆ ನ್ಯಾಯಪೀಠ ಸೂಚನೆ ನೀಡಿದೆ.

ಆರೋಗ್ಯ ಸಿಬ್ಬಂದಿಗೆ 14 ದಿನಗಳ ಕಡ್ಡಾಯ ಕ್ವಾರಂಟೈನ್‌ ನಿಲ್ಲಿಸಿರುವ ಕೇಂದ್ರ ಸರಕಾರದ ಹೊಸ ಮಾರ್ಗಸೂಚಿಯನ್ನು ಪ್ರಶ್ನಿಸಿ, ವೈದ್ಯರೊಬ್ಬರು ಸುಪ್ರಿಂ ಕೋರ್ಟಿನ ಮೆಟ್ಟಿಲೇರಿದ್ದಾರೆ. ಕೇಂದ್ರ ಸರಕಾರ ಇದಕ್ಕೆ ವಾರದೊಳಗೆ ಸೂಕ್ತ ದಾಖಲೆಗಳೊಂದಿಗೆ ಉತ್ತರಿಸುವಂತೆ ಸುಪ್ರಿಂ ಸೂಚಿಸಿದೆ.

ವೈದ್ಯೆ ಆರುಷಿ ಜೈನ್‌ ಎಂಬುವರು ‘ಕೇಂದ್ರ ಆರೋಗ್ಯ ಸಚಿವಾಲಯ ಮೇ 15ರಂದು ಪರಿಷ್ಕರಿಸಿರುವ ಮಾರ್ಗಸೂಚಿಯಲ್ಲಿ 14 ದಿನಗಳ ಸಾಂಸ್ಥಿಕ ಕ್ವಾರಂಟೈನ್‌ಗೆ ಇತಿಶ್ರೀ ಹಾಡಿದೆ. ವೈದ್ಯರ ಆರೋಗ್ಯದ ಹಿತ ಕಾಪಾಡುವುದೂ ಸರ್ಕಾರಗಳ ಕೆಲಸವಾಗಬೇಕು. ಕ್ವಾರಂಟೈನ್‌ ರದ್ದು ಮಾಡಬಾರದು’ ಎನ್ನುವುದು ಅರ್ಜಿದಾರರ ಪ್ರಶ್ನೆ. ಕರ್ನಾಟಕ ಸರ್ಕಾರ ಮೇ 16ರಂದು ಹೊರಡಿಸಿದ್ದ ಸುತ್ತೋಲೆಯನ್ನು ಅರ್ಜಿದಾರರು ಮುಖ್ಯವಾಗಿ ಪ್ರಸ್ತಾಪಿಸಿ, ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಧೀಶರಾದ ಅಶೋಕ್‌ ಭೂಷಣ್‌, ಎಸ್‌.ಕೆ. ಕೌಲ್‌ ಮತ್ತು ಎಂ.ಆರ್‌. ಶಹಾ ವಿಚಾರಣೆಗೆ ಕೈಗೆತ್ತಿಕೊಂಡಿದ್ದರು. ‘ಅರ್ಜಿ ವಿಚಾರಣೆಗೆ ಇನ್ನಷ್ಟು ದಾಖಲೆಗಳ ಅಗತ್ಯವಿದೆ. ಕೇಂದ್ರ ಸರ್ಕಾರದ ಪರ ವಕೀಲರು ಮುಂದಿನ ವಾರದೊಳಗೆ ಇದನ್ನು ಸಲ್ಲಿಸಬೇಕು’ ಎಂದು ನ್ಯಾಯಪೀಠ ಸೂಚಿಸಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಬಿ.ಜೆ.ಪಿ.ಯವರು ರಾಜ್ಯದ ಜನತೆ ಸಂಕಷ್ಟಗಳನ್ನು ಮರೆತು ತಮ್ಮ ಸ್ವಾರ್ಥಕ್ಕಾಗಿ ಭಿನ್ನಾಭಿಪ್ರಾಯದಿಂದ ಬೇರೆ ಬೇರೆ ದಾರಿಹೋಗುತ್ತಿದ್ದರೆ: ಡಿಕೆಶಿ!!