ರಾಜ್ಯಾದ್ಯಂತ ಡಿ.21ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ 144 ಸೆಕ್ಷನ್ ಜಾರಿ; ಯಾವುದಕ್ಕೆ ಅನುಮತಿ ಇಲ್ಲ??

0
191

ಇಡಿ ದೇಶವನ್ನು ಹೋರಾಟಕ್ಕೆ ತಳ್ಳಿದ ಪೌರತ್ವ ಕಾಯಿದೆ ಸಂಘರ್ಷ, ವಾಕ್ಸಮರಕ್ಕೆ ಕಾರಣವಾಗಿದ್ದು, ಇದರ ಕಿಚ್ಚು ರಾಜ್ಯದಲ್ಲೂ ಹೊತ್ತಿಕೊಂಡಿದೆ. ಪರ ಮತ್ತು ವಿರುದ್ಧ ಧ್ವನಿಗಳು ಜೋರಾಗುತ್ತಿದ್ದಂತೆಯೇ ಎಲ್ಲ ಪ್ರತಿಭಟನೆಗಳನ್ನು ನಿರ್ಬಂಧಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಬುಧವಾರ ರಾತ್ರಿಯಿಂದಲೇ ಜಾರಿಗೆ ಬರುವಂತೆ ಡಿಸೆಂಬರ್‌ 21ರವರೆಗೆ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಗುರುವಾರದಿಂದ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ ಗುರುವಾರ ಬೆಳಗ್ಗೆ 6 ಗಂಟೆಯಿಂದ ಡಿಸೆಂಬರ್ 21ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಹೇರಲಾಗಿದೆ. ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ದಾವಣಗೆರೆ, ಹಾವೇರಿ, ಬೆಳಗಾವಿ, ಚಿತ್ರದುರ್ಗ, ಹಾಸನ ಸೇರಿದಂತೆ ರಾಜ್ಯದ ಆಯಾ ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ 144 ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿದ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು, ಪ್ರತಿಭಟನೆಗೆ ನಾವು ಅವಕಾಶ ನೀಡಿಲ್ಲ ಎಂದು ಹೇಳಿದ್ದಾರೆ.

ಗುರುವಾರ ಬೆಳಗ್ಗೆ 6 ಗಂಟೆಯಿಂದ ಮೂರು ದಿನಗಳ ಕಾಲ (ಡಿಸೆಂಬರ್ 21ವರೆಗೆ) ಬೆಂಗಳೂರು ನಗರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಶಾಲಾ ಕಾಲೇಜುಗಳ ತರಗತಿಗಳು ಎಂದಿನಂತೆ ನಡೆಯುತ್ತವೆ. ಜೊತೆಗೆ ಹೂ ಮಾರ್ಕೆಟ್, ಹಣ್ಣು ತರಕಾರಿ ಮಾರುಕಟ್ಟೆಗಳಿಗೂ ಯಾವುದೇ ನಿರ್ಬಂಧವಿಲ್ಲ. ಬಿಎಂಟಿಸಿ, ಕೆಎಸ್‍ಆರ್ ಟಿಸಿಗೆ ನಿರ್ಬಂಧವಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ನಗರದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಈ ಪ್ರತಿಭಟನೆಗಳಿಗೆ ಅವಕಾಶವಿಲ್ಲ. ಎಲ್ಲಾ ಡಿಸಿಪಿಗಳಿಗೆ ಹೆಚ್ಚಿನ ಕ್ಯಾಮೆರಾಗಳನ್ನ ಅಳವಡಿಸಿಕೊಳ್ಳಲು ಸೂಚನೆ ನೀಡಲಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸಾರ್ವಜನರಿಗೆ ಇದರಿಂದ ಯಾವುದೇ ತೊಂದರೆ ಆಗುವುದಿಲ್ಲ. ಬೆಂಗಳೂರು ನಗರದಲ್ಲಿ ಶಾಂತಿ ಕಾಪಾಡುವ ಸಲುವಾಗಿ ಸಿಆರ್ ಪಿಸಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಸಿಎಎ ಪರ ಅಥವಾ ವಿರೋಧ ಎರಡಕ್ಕೂ ಅವಕಾಶವಿಲ್ಲ ಎಂದು ತಿಳಿಸಿದರು. 300ಕ್ಕೂ ಹೆಚ್ಚು ಸಂಘಟನೆಗಳು ಪರ ವಿರೋಧ ಪ್ರತಿಭಟನೆಗೆ ಪರವಾನಗಿ ಕೇಳಿದ್ದಾರೆ. ಯಾರಿಗೂ ಯಾವುದೇ ರೀತಿಯ ಪರವಾನಗಿ ಕೊಟ್ಟಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಯಾರಿಗೂ ಪರ್ಮಿಷನ್ ಕೊಟ್ಟಿಲ್ಲ ಎಂದರು. ಯಾವುದೇ ವಿರೋಧ ಬಂದರೂ ಲೆಕ್ಕಿಸದೇ ಕೇಂದ್ರ ಸರಕಾರ ರೂಪಿಸಿದ ಪೌರತ್ವ ತಿದ್ದುಪಡಿ ಕಾಯಿದೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುವುದು, ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಅಧಿಕಾರಿಗಳಿಗೂ ಸೂಚನೆ ನೀಡುತ್ತೇನೆ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸೆಕ್ಷನ್‌ 144ನ ಕಠಿಣ ನಿರ್ಬಂಧಗಳೇನು?

1. ಯಾವುದೇ ರೀತಿಯ ಬಹಿರಂಗ ಸಭೆ, ಸಮಾರಂಭ ಹಾಗೂ ಮೆರವಣಿಗೆ ನಡೆಸುವಂತಿಲ್ಲ
2. ಸಾಮಾಜಿಕ ತಾಣಗಳಲ್ಲಿಪ್ರಚೋದನಾಕಾರಿ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ರೀತಿಯಲ್ಲಿವಿಚಾರಗಳನ್ನು ಪೋಸ್ಟ್‌ ಮಾಡಬಾರದು
3. ಮದುವೆ, ಶವ ಸಂಸ್ಕಾರ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ನಿಷೇಧಾಜ್ಞೆ ಅನ್ವಯಿಸುವುದಿಲ್ಲ

Also read: ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ದೇಶಾದ್ಯಂತ ಭಾರಿ ಹೋರಾಟ; ಇಷ್ಟೊಂದು ವಿವಾದ ಹುಟ್ಟುಹಾಕಿದ್ದು ಸರಿನಾ??