ಶನಿ ದೇವರಿಗೆ ಪ್ರಿಯವಾದ ‘ಸಾಸಿವೆ ಎಣ್ಣೆಯ’ ಹಿಂದಿನ ರಹಸ್ಯ

0
8281

Kannada News | Karnataka Temple History

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹಿಂದೂ ಸಂಪ್ರದಾಯದಲ್ಲಿ ಶನಿಯ ಪ್ರಭಾವ ಸಾಡೆ ಸಾತಿ ಅಥವಾ ಏಳುವರೆ ವರ್ಷಗಳ ಕಾಲ ದೋಷಗಳನ್ನು ತರುತ್ತದೆ ಎಂದು ನಂಬಲಾಗಿದೆ. ಅಂದರೆ ಈ ಏಳೂವರೆ ವರ್ಷದ ಅವಧಿಯಲ್ಲಿ ಯಾವ ಕೆಲಸವೂ ಯಶಸ್ವಿಯಾಗುವುದಿಲ್ಲ. ಈ ಅವಧಿಯಲ್ಲಿ ಒತ್ತಡ, ಸೋಮಾರಿತನ, ಆರೋಗ್ಯ ಸಂಬಂಧಿ ತೊಂದರೆಗಳು ಮತ್ತು ವೃತ್ತಿಜೀವನದಲ್ಲಿ ಬಹಳಷ್ಟು ತೊಡಕುಗಳು ಎದುರಾಗುತ್ತವೆ.

ಈ ತೊಂದರೆ ಅಥವಾ ದೋಷದಿಂದ ಮುಕ್ತಿಗೊಳ್ಳಲು ಜ್ಯೋತಿಷಿಗಳು ಹಲವು ಪರಿಹಾರಗಳನ್ನು ಸೂಚಿಸುತ್ತಾರೆ. ಇದರಲ್ಲಿ ಪ್ರಮುಖವಾದುದು ಶನಿದೇವನನ್ನು ಒಲಿಸಿಕೊಳ್ಳುವ ಪ್ರಯತ್ನ. ಇದರ ಪ್ರಯೋಗ ಶನಿದೇವರನ್ನು ಸಾಸಿವೆ ಎಣ್ಣೆಯಲ್ಲಿ ಸ್ನಾನ ಅಥವಾ ಅಭ್ಯಂಜನ ಮಾಡಿಸುವ ಪೂಜೆ ಪ್ರಮುಖವಾಗಿದೆ. ಆದರೆ ಹೆಚ್ಚಿನವರಿಗೆ ಇದರ ಮಹತ್ವ ಅಥವಾ ಕಾರಣವೇನೆಂದು ಗೊತ್ತಿಲ್ಲ. ಬನ್ನಿ, ಕೆಳಗಿನ ವಿಡಿಯೋ ಮೂಲಕ ಹೆಚ್ಚಿನ ಮಾಹಿತಿಯನ್ನು ಅರಿಯೋಣ…

ಹನುಮಂತನಿಗೆ ಸವಾಲೆಸೆದ ಶನಿದೇವ ಒಂದು ದಿನ ಹನುಮಂತ ಮರದ ಕೆಳಗೆ ಕುಳಿತು ರಾಮದೇವನಿಗೆ ತನ್ನ ಪ್ರಾರ್ಥನೆಯನ್ನು ಸಲ್ಲಿಸುತ್ತಿರುವಾಗ ಶನಿದೇವ ಅಲ್ಲಿ ಪ್ರತ್ಯಕ್ಷನಾಗಿ ಹೇಳಿದ “ಈ ಜಗತ್ತಿನಲ್ಲಿ ಅತ್ಯಂತ ಬಲಿಷ್ಠ ನಾನೇ. ಆದರೆ ನೀನೂ ಸಹಾ ಪ್ರಬಲನೆಂದು ಕೇಳಲ್ಪಟ್ಟೆ. ನಿನ್ನ ಪರಾಕ್ರಮ ಎಷ್ಟು ಎಂದು ನನಗೆ ತಿಳಿಯಬೇಕಿದೆ, ಬಾ, ಕಣ್ಣು ತೆರೆದು ನನ್ನೊಂದಿಗೆ ಯುದ್ದ ಮಾಡು” ಎಂದು ಸವಾಲೆಸೆದ.

ತಪಸ್ಸಿನಿಂದ ವಿಮುಖನಾಗದ ಹನುಮಂತ ಶನಿದೇವನ ಸವಾಲಿಗೆ ಒಂದಿನಿತೂ ವಿಚಲಿತನಾಗದ ಹನುಮಂತ ಕಣ್ಣುಗಳನ್ನು ತೆರೆದು ಈ ರೀತಿಯಾಗಿ ಉತ್ತರಿಸಿದ: “ಈಗ ನಾನು ನನ್ನ ಇಷ್ಟದೇವರನ್ನು ಪ್ರಾರ್ಥಿಸುತ್ತಿದ್ದೇನೆ. ಈ ಹೊತ್ತಿನಲ್ಲಿ ನನ್ನನ್ನು ಚಂಚಲಗೊಳಿಸಬೇಡ, ನನ್ನನ್ನು ಒಂಟಿಯಾಗಿ ಪ್ರಾರ್ಥಿಸಲು ಬಿಡು” ಸಿಟ್ಟಿಗೆದ್ದ ಹನುಮಂತ ಆದರೆ ಇದಕ್ಕೆ ಮಣಿಯದ ಶನಿದೇವ ಮತ್ತೆ ಮತ್ತೆ ಹನುಮಂತನನ್ನು ಯುದ್ಧಕ್ಕೆ ಬರುವಂತೆ ಕಾಡತೊಡಗುತ್ತಾನೆ.

if-you-worship-hanuman-like-this-you-get-the-grace-of-hanuman-1

ಆಗ ತಾಳ್ಮೆ ಕಳೆದುಕೊಂಡ ಹನುಮಂತ ತನ್ನ ಬಾಲದಿಂದ ಶನಿದೇವನ ಶರೀರವನ್ನು ಸುತ್ತುವರೆದು ನಿಧಾನವಾಗಿ ಒತ್ತಡ ಹೆಚ್ಚಿಸಲು ತೊಡಗುತ್ತಾನೆ. ಸಿಟ್ಟಿಗೆದ್ದ ಹನುಮಂತ ಇದರಿಂದ ಬಿಡಿಸಿಕೊಳ್ಳಲು ಶನಿದೇವ ಎಷ್ಟು ಪ್ರಯತ್ನಿಸಿದರೂ ಬಾಲದ ಒತ್ತಡ ಹೆಚ್ಚುತ್ತಲೇ ಹೋಗುತ್ತಿತ್ತು. ತನ್ನ ಬಾಲದಿಂದಲೇ ಶನಿದೇವನನ್ನು ಎತ್ತಿ ಅಲುಗಾಡಿಸಿದಾಗ ಲಂಕೆಯ ಸೇತುವೆಗೆ ಶನಿದೇವನ ಶರೀರ ಸೇತುವೆಗೆ ತಾಗಿ ರಕ್ತ ಹರಿಯಲು ಪ್ರಾರಂಭವಾಗುತ್ತದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸೋಲೊಪ್ಪಿಕೊಂಡು ಹನುಮಂತನಲ್ಲಿ ದಯಾಭಿಕ್ಷೆ ಯಾಚಿಸಿದ ಶನಿದೇವ ನೋವು ತಾಳಲಾರದ ಶನಿದೇವ ಸೋಲೊಪ್ಪಿಕೊಂಡು ಹನುಮಂತನಲ್ಲಿ ದಯಾಭಿಕ್ಷೆ ಯಾಚಿಸಲು ತೊಡಗಿದ. “ದಯವಿಟ್ಟು ನನ್ನನ್ನು ಬಿಡುಗಡೆ ಮಾಡು, ನಾನೆಂದಿಗೂ ಈ ತಪ್ಪನ್ನು ಮತ್ತೊಮ್ಮೆ ಮಾಡಲಾರೆ” ಎಂದು ಅಂಗಲಾಚಿದ. ಅದಕ್ಕೆ ಉತ್ತರಿಸಿದ ಹನುಮಂತ “ಇನ್ನು ಮುಂದೆ ಎಂದಿಗೂ ನೀನು ರಾಮನ ಯಾವುದೇ ಭಕ್ತನಿಗೆ ತೊಂದರೆ ಮಾಡಲಾರೆ ಎಂದು ಭರವಸೆ ನೀಡಿದರೆ ಮಾತ್ರ ಬಿಡುಗಡೆ ಮಾಡುವೆ” ಎಂದ.

07-1446878808-sdsaaaa

ನೋವು ತಾಳಲಾರದೇ ಶನಿದೇವ ಹೀಗೆ ಉತ್ತರಿಸಿದ: “ಹಾಗೆಯೇ ಆಗಲಿ, ಇನ್ನು ಮೇಲೆ ನಾನೆಂದೂ ನಿನ್ನ ಅಥವಾ ರಾಮನ ಭಕ್ತರಿಗೆ ಯಾವುದೇ ತೊಂದರೆ ನೀಡಲಾರೆ. ಶನಿದೇವನ ಮಾತಿಗೆ ಒಪ್ಪಿ ತನ್ನ ಬಂಧನದಿಂದ ಶನಿದೇವನನ್ನು ಹನುಮಂತ ಬಿಡುಗಡೆ ಮಾಡಿದ. ಬಳಿಕ ಶನಿದೇವ ತನ್ನ ಶರೀರದ ನೋವನ್ನು ಕಡಿಮೆಗೊಳಿಸಲು ಹನುಮಂತನಲ್ಲಿ ಈ ರೀತಿಯಾಗಿ ಬೇಡಿದ: “ಈ ನೋವನ್ನು ಶಮನಗೊಳಿಸಲು ನನಗೆ ಯಾವುದಾದರೂ ಎಣ್ಣೆ ನೀಡುವೆಯಾ”? ಇದಕ್ಕೆ ಒಪ್ಪಿದ ಹನುಮಂತ ನೋವನ್ನು ಕಡಿಮೆಗೊಳಿಸುವ ಎಣ್ಣೆಯನ್ನು ನೀಡಿದ.

ಈ ಎಣ್ಣೆಯನ್ನು ಹಚ್ಚಿದ ಬಳಿಕ ಶನಿದೇವನ ನೋವು ಕಡಿಮೆಯಾಯಿತು. ಶನಿದೇವನ ನೋವು ಕಡಿಮೆ ಮಾಡಿದ ಎಣ್ಣೆ ಅಂದಿನಿಂದ ಶನಿದೇವನಿಗೆ ಎಣ್ಣೆಯನ್ನು ಅರ್ಪಿಸುವ ಸಂಪ್ರದಾಯ ಪ್ರಾರಂಭವಾಯಿತು. ಇದು ಎಲ್ಲಾ ನೋವುಗಳನ್ನು ಕಡಿಮೆಮಾಡುವ ಒಂದು ಸಂಕೇತವಾಗಿದೆ. ತೊಂದರೆಗಳಿಗೆ ಕಾರಣನಾಗುವ ಶನಿದೇವನಿಗೆ ಎಣ್ಣೆ ಅರ್ಪಿಸುವ ಮೂಲಕ ಶನಿದೇವ ತನ್ನ ನೋವನ್ನು ಕಡಿಮೆ ಮಾಡಿಕೊಂಡು ಎಣ್ಣೆ ಅರ್ಪಿಸಿದ ಭಕ್ತರ ತೊಂದರೆಯನ್ನೂ ಕಡಿಮೆ ಮಾಡುತ್ತಾನೆ ಎಂದು ನಂಬಲಾಗುತ್ತದೆ.

07-1446878814-shanidev

ಶನಿದೇವನಿಗೆ ಯಾವ ಎಣ್ಣೆ ಅರ್ಪಿಸುವುದು?
ಧರ್ಮಗ್ರಂಥಗಳ ಪ್ರಕಾರ ಶನಿದೇವನಿಗೆ ಅರ್ಪಿಸಲು ಸಾಸಿವೆ ಎಣ್ಣೆ ಸೂಕ್ತವಾಗಿದೆ. ಇದನ್ನು ಅರ್ಪಿಸಲು ಶನಿದೇವನ ದಿನವಾದ ಶನಿವಾರವೇ ಅತ್ಯಂತ ಸೂಕ್ತವಾದ ದಿನವಾಗಿದ್ದು ಅಂದು ಸೂರ್ಯ ಹುಟ್ಟುವ ಮೊದಲೇ ಅರಳಿ ಮರದ ಬಳಿ ಧಾವಿಸಿ ಯಾವುದಾದರೊಂದು ರೆಂಬೆಯ ಮೇಲೆ ಎಣ್ಣೆಯನ್ನು ಸುರಿದು ಅರ್ಪಿಸಬೇಕು. ಸಾಸಿವೆ ಎಣ್ಣೆ ಲಭ್ಯವಿಲ್ಲದಿದ್ದರೆ ಕರಿಎಳ್ಳಿನ ಎಣ್ಣೆಯನ್ನೂ ಅರ್ಪಿಸಬಹುದು.

ಶನಿದೇವರಿಗೆ ಬಡವರೇ ಪ್ರಿಯರು
ಶನಿದೇವನಿಗೆ ಬಡವರು ಮತ್ತು ಬಲ್ಲಿದರು ಇಷ್ಟವಾಗಿದ್ದು ಅವರಿಗೆ ಹೆಚ್ಚಿನ ಸಹಾಯ ಮಾಡುತ್ತಾನೆಂದು ನಂಬಲಾಗಿದೆ. ಬಡವರಿಗೆ ನೆರವಾಗುವ ಮೂಲಕ ಶನಿದೇವನನ್ನು ಒಲಿಸಿಕೊಳ್ಳಬಹುದೆಂದು ಭಾವಿಸುವ ಭಕ್ತರು ಬಡಬಗ್ಗರಿಗೆ ಅಗತ್ಯವಿವಸ್ತುಗಳನ್ನು ದಾನರೂಪದಲ್ಲಿ ನೀಡುವ ಮೂಲಕ ಶನಿಯ ಪ್ರಭಾವದಿಂದ ಹೊರಬರಲು ಯತ್ನಿಸುತ್ತಾರೆ. ಬಡವರಿಗೆ ಬಟ್ಟೆ ಅಥವಾ ಹಣವನ್ನು ಶನಿವಾರದಂದು ನೀಡಲಾಗುತ್ತದೆ. ಪರ್ಯಾಯವಾಗಿ ಬಡವರಿಗೆ ಕಪ್ಪು ಬಟ್ಟೆಯ ಚಿಕ್ಕ ತುಂಡನ್ನೂ ದಾನರೂಪದಲ್ಲಿ ಬಡಬಗ್ಗರಿಗೆ ನೀಡಬಹುದು.

ಹನುಮಂತನನ್ನು ಆರಾಧಿಸಿ ಶನಿದೇವನ ಪ್ರಭಾವದಿಂದ ಹೊರಬರಲು ಹನುಮಂತನನ್ನು ಆರಾಧಿಸುವುದು ಇನ್ನೊಂದು ವಿಧಾನವಾಗಿದೆ. ರಾಮಾಯಣದ ಪ್ರಕಾರ ರಾವಣದ ಬಿಗಿಮುಷ್ಠಿಯಲ್ಲಿ ಸಿಲುಕಿದ್ದ ಶನಿದೇವನನ್ನು ಹನುಮಂತ ರಕ್ಷಿಸಿದ್ದ. ಈ ಉಪಕಾರವನ್ನು ತೀರಿಸಲು ಹನುಮಂತನ ಭಕ್ತರಿಗೆ ತೊಂದರೆ ನೀಡದಿರುವ ಶನಿದೇವ ಒಪ್ಪಿಕೊಂಡ. ಆದ್ದರಿಂದ ಶನಿಯ ಪ್ರಭಾವವಿರುವವರು ಹನುಮಂತನನ್ನು ಪ್ರಾರ್ಥಿಸುವ ಮೂಲಕ ತೊಂದರೆಯಿಂದ ಹೊರಬರಲು ಸಾಧ್ಯವಿದೆ ಎಂದು ಪುರಾಣಗಳಲ್ಲಿ ತಿಳಿಸಲಾಗಿದೆ.

ಕಪ್ಪು ಬಟ್ಟೆಯನ್ನು ಧರಿಸಿ ಶನಿದೇವನ ಇಷ್ಟದ ಬಣ್ಣವೆಂದರೆ ಕಪ್ಪು. ಆದ್ದರಿಂದ ಶನಿವಾರದಂದು ಕಪ್ಪುಬಟ್ಟೆಯನ್ನು ತೊಡುವ ಮೂಲಕ ಶನಿದೇವನನ್ನು ಒಲಿಸಿಕೊಳ್ಳಲು ಸುಲಭವಾಗುವುದು ಎಂದು ಪುರಾಣಗಳಲ್ಲಿ ತಿಳಿಸಲಾಗಿದೆ. ಜೊತೆಗೇ, ಶನಿವಾರದಂದು ಚರ್ಮದ ಅಥವಾ ಕಪ್ಪು ಬಣ್ಣದ ಯಾವುದೇ ವಸ್ತುಗಳನ್ನು ಖರೀದಿಸದಿರುವುದು ಉತ್ತಮ. ಮದ್ಯಪಾನದಿಂದ ದೂರವಿರಿ ಶನಿದೇವನನ್ನು ಒಲಿಸಿಕೊಳ್ಳಲು ಮದ್ಯಪಾನದ ವರ್ಜನೆ ಅಗತ್ಯ. ಏಕೆಂದರೆ ಶನಿ ಓರ್ವ ನ್ಯಾಯದೇವತೆಯೂ ಆಗಿದ್ದಾನೆ. ಕೆಟ್ಟ ಅಭ್ಯಾಸಗಳಾದ ಧೂಮಪಾನ, ಮದ್ಯಪಾನ, ಮಾಂಸಸೇವನೆ ಮೊದಲಾದವು ಶನಿದೇವನಿಗೆ ಕೋಪ ತರಿಸುತ್ತದೆ.

ಆದ್ದರಿಂದ ಈ ಎಲ್ಲಾ ದುರಭ್ಯಾಸಗಳನ್ನು ತ್ಯಜಿಸುವುದರಿಂದ, ಅದರಲ್ಲೂ ವಿಶೇಷವಾಗಿ ಸಾಡೆಸಾತಿಯ ಅವಧಿಯಲ್ಲಿ ಅನುಸರಿಸುವ ಮೂಲಕ ಶೀಘ್ರವಾಗಿ ತೊಂದರೆಯಿಂದ ಪಾರಾಗಬಹುದು. ಪ್ರಾಮಾಣಿಕರಾಗಿರಿ ನಿಮ್ಮ ಜೀವನದಲ್ಲಿ ಪ್ರಾಮಾಣಿಕರಾಗಿರುವುದು, ಲಂಚ ನೀಡದಿರುವುದು, ಯಾರಿಗೂ ತೊಂದರೆ ಅಥವಾ ನೋವು ನೀಡದಿರುವುದು ಸಾಡೆಸಾತಿಯ ಅವಧಿಯಲ್ಲಿ ಅವಶ್ಯವಾಗಿದೆ.

Also Read: ಪ್ರತಿಯೊಬ್ಬ ದೈವ ಭಕ್ತನೂ ಓದಲೇಬೇಕಾದ ಸಂಗತಿ: ಶನಿದೋಷ ನಿವಾರಣೆ ಹೇಗೆ?

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522