ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಶಿವಗಂಗೆ ಬೆಟ್ಟದಲ್ಲಿ ನೀವು ಎಂದೂ ಊಹಿಸಲಾಗದ ರಹಸ್ಯಗಳಿವೆ…!

0
3710

Kannada News | Karnataka Temple History

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಪ್ರತಿ ದೇಗುಲದ ಗರ್ಭಗುಡಿಯಲ್ಲಿ ಕಾಣಸಿಗುವ ಪ್ರತಿ ಲಿಂಗದಲ್ಲಿ ಅದರದೇ ಆದ ವಿಶೇಷತೆಗಳನ್ನು ಹೊಂದಿರುವುದನ್ನು ನಾವು ನೋಡಿದ್ದೀರಾ ಮತ್ತು ಕೇಳಿದ್ದೀರಾ, ಆದರೆ ಇಲ್ಲಿ ಶಿವ ಲಿಂಗದ ಮೇಲೆ ತುಪ್ಪವನ್ನು ಹಾಕಿದರೆ ಬೆಣ್ಣೆಯಾಗಿ ಪರಿವರ್ತನೆ ಆಗುತ್ತದೆ ಎಂದು ಪ್ರತೀತಿ. ಏನಪ್ಪಾ ಬೆಣ್ಣೆಯಿಂದ ತುಪ್ಪ ಬರುವುದೇ ವಿನಃ ತುಪ್ಪದಿಂದ ಬೆಣ್ಣೆ ಬರುತ್ತೆ ಅಂತ ಹೇಳಿತ್ತಿದ್ದರೆ ಅಂತ ಅಂದುಕೊಳ್ಳುತ್ತಿದ್ದೀರಾ. ಇದಕ್ಕೆ ಪೂರಕವಾದಂತೆ ತುನಕೂರಿನಲ್ಲಿರುವ ಶಿವಗಂಗೆ ಬೆಟ್ಟದಲ್ಲಿ ಇಂತಹುದೊಂದು ಶಿವನ ಪವಾಡ ನಡೆಯುತ್ತದೆ ಈ ವಿಡಿಯೋ ಮೂಲಕ ಪವಾಡ ನಡೆಯುವ ನೈಜ ದೃಶ್ಯವನ್ನು ನೀವು ನೋಡಬಹುದು.

ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಶಿವಗಂಗೆ ಬೆಟ್ಟ ಬೆಂಗಳೂರು ನಗರದಿಂದ 54 ಕಿಮಿ ದೂರದಲ್ಲಿರುವ ಕರ್ನಾಟಕದ ಪ್ರಮುಖ ಯಾತ್ರ ಸ್ಥಳಗಳಲ್ಲಿ ಒಂದು. ಈ ಸ್ಥಳದಲ್ಲಿ ನೀವು ಎಂದೂ ಊಹಿಸಲಾಗದ ರಹಸ್ಯಗಳನ್ನು ನೀವು ಇಲ್ಲಿ ಕಾಣಬಹುದು.

ಇಲ್ಲಿ ಒಂದು ಸಣ್ಣ ಸುರಂಗವಿದೆ. ಇದು ಶಿವಗಂಗೆಯಿಂದ ಶ್ರೀರಂಗಪಟ್ಟಣದವರೆಗೆ ಇರುವ ಒಂದು ಸುರಂಗ ಮಾರ್ಗ ಎಂದು ಹೇಳಲಾಗುತ್ತದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈ ಬೆಟ್ಟದ ಮೇಲೆ ಒಳಕಲ್ಲು ತೀರ್ಥ ಎನ್ನುವ ಮತ್ತೊಂದು ಸ್ಥಳವಿದೆ. ಇಲ್ಲಿರುವ ಒಳಕಲ್ಲಿನಲ್ಲಿ ವರ್ಷದ 365 ದಿನಗಳೂ ನೀರು ದೊರೆಯುತ್ತದೆ. ಹೀಗೆ ಶಿವನ ಬಳಿ ಇರುವ ಪಾತಾಳಗಂಗೆಯಲ್ಲಿ ಸಿಗುವ ನೀರು ಅತ್ಯಂತ ಶುದ್ಧವಾಗಿದೆ. ಈ ಪವಿತ್ರವಾದ ನೀರನ್ನು ತೀರ್ಥದ ಹಾಗೇ ಸೇವಿಸಿದರೆ ಎಲ್ಲ ಕಾಯಿಲೆಗಳು ದೂರವಾಗವವು

ಇಲ್ಲಿ ಒಂದು ಎತ್ತರವಾದ ಬಂಡೆಯ ಮೇಲೆ ನಂದಿ ವಿಗ್ರಹವಿದೆ. ಇದನ್ನು ಪ್ರದಕ್ಷಿಣೆ ಹಾಕುವುದೆ ಒಂದು ಸಾಹಸದ ಕೆಲಸ. ಕಾಲು ಇಡಲು ಕೂಡ ಜಾಗ ಚಿಕ್ಕದು ಹಾಗು ಮತ್ತೊಂದು ಕಡೆ ಆಳವಾದ ಪ್ರಪಾತ.

ಇಲ್ಲಿರುವ ಮತ್ತೊಂದು ಆಕರ್ಷಣೆ ಎಂದರೆ ಬೆಟ್ಟದ ತುದಿಯಲ್ಲಿ ಕಟ್ಟಿರುವ ಬೆಳ್ಳೀ ಗಂಟೆಗಳು. ಈ ಗಂಟೆಗಳನ್ನು ಕಟ್ಟಿದವರು ಎಂಟೆದೆಯ ಭಂಟರೇ ಇರಬೇಕು.

ಪ್ರತಿ ವರ್ಷ ಜನವರಿ ತಿಂಗಳಿನ ಸಂಕ್ರಾಂತಿ ಹಬ್ಬದ ದಿನ ಶ್ರೀ ಗಂಗಾಧರೇಶ್ವರ ಮತ್ತು ಶ್ರೀ ಹೊನ್ನಾದೇವಿ ದೇವಸ್ಥಾನದಲ್ಲಿ ವಿವಾಹ ಮಹೋತ್ಸವವನ್ನು ಮಾಡಲಾಗುತ್ತದೆ. ಆ ದಿನ ಮುಂಜಾನೆ, ಬೆಟ್ಟದ ಮೇಲಿನ ಕಲ್ಲಿನಿಂದ ಗಂಗಾ ಜಲ ಹೊರ ಹೊಮ್ಮುತ್ತದೆ ಎಂಬ ಪ್ರತೀತವಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also Read: ನಂದಿ ಬೆಟ್ಟಕ್ಕೆ ಚಾರಣ ಹೋಗೋವ್ರು ಶಿಲ್ಪಕಲಾ ವೈಭವದ ಶ್ರೀ ಭೋಗನಂದೀಶ್ವರ ದೇವಾಲಯವನ್ನು ನೋಡಲು ಮರೆಯದಿರಿ…