ಶಿವಮೊಗ್ಗ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
302

ಉದ್ಯೋಗದ ನಿರೀಕ್ಷೆಯಲ್ಲಿರುವ ಮಹಿಳಾ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಶಿವಮೊಗ್ಗ ಜಿಲ್ಲೆಯ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 98 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ ಸೈಟ್ ನಲ್ಲಿ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜುಲೈ 18,2019ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ, ಜ್ಯೂನಿಯರ್ ಅಸಿಸ್ಟೆಂಟ್ ಮತ್ತು ಟೆಕ್ನೀಶಿಯನ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿ

ಸಂಸ್ಥೆ (Organisation): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ವಿದ್ಯಾರ್ಹತೆ (Educational Qualification):

ವಯೋಮಿತಿ: ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯೊಳಗಿನವರಾಗಿರಬೇಕು. ಅಂಗವಿಕಲ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಆಯ್ಕೆಯ ಆದ್ಯತೆ: ಆಯ್ಕೆಯ ಆದ್ಯತೆ: ಮೊದಲ ಆದ್ಯತೆ ಆಸಿಡ್ ದಾಳಿಗೊಳಗಾದವರಿಗೆ, ಎರಡನೇ ಆದ್ಯತೆ: ರಾಜ್ಯ ಮಹಿಳಾ ನಿಲಯಗಳಲ್ಲಿ ಆಶ್ರಯ ಪಡೆದವರಿಗೆ, ಮೂರನೆ ಆದ್ಯತೆ ವಿಧವೆಯರಿಗೆ , ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿಗೆ.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲಅರ್ಜಿ

ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅಂಗನವಾಡಿಯ ಅಧಿಕೃತ ವೆಬ್‌ಸೈಟ್‌ www.anganwadirecruit.kar.nic.in ನಲ್ಲಿ ಅರ್ಜಿ ಭರ್ತಿ ಮಾಡುವ ಮೂಲಕ ಜುಲೈ18,2019ರ ಒಳಗೆ ಅರ್ಜಿ ಸಲ್ಲಿಸಬೇಕು.