ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಣ್ಣೆತ್ತಿನ ಅಮಾವಾಸ್ಯೆ ಅರ್ಥ ಹಾಗೂ ಪ್ರಾಮುಖ್ಯತೆಯನ್ನು ತಿಳಿಯೋಣ ಬನ್ನಿ..!!

0
209

ಇಂದಿನ ಆಧುನಿಕ ಜೀವನ ಶೈಲಿಗೆ ಎಷ್ಟು ಮಾರು ಹೋದರೂ ಇಂತಹ ಆಚರಣೆಗಳು ಗ್ರಾಮೀಣ ಜನಪರರ ಬದುಕಿನಲ್ಲಿ ಇನ್ನೂ ಜೀವಂತಿಕೆ ಪಡೆದುಕೊಂಡಿವೆ. ಕೃಷಿ ಚಟುವಟಿಕೆಗೆ ಪ್ರಾರಂಭಿಕ ಹಬ್ಬಗಳಲ್ಲೊಂದಾದ ಮಣ್ಣೆತ್ತಿನ ಅಮವಾಸ್ಯೆಗೆ ಎತ್ತುಗಳನ್ನು ತಯಾರಿಸಿ ಮಣ್ಣಿಗೆ ಪೂಜೆ ಸಲ್ಲಿಸಿ ರೈತರು ತಮ್ಮ ಮುಂದಿನ ಬೆಳೆಗಳು ಹುಲಸಾಗಿ ಬೆಳೆಯಲೆಂದು ಹೊಲದ ಉಳುಮೆಗೆ ಬೆಳವಣಿಗೆಗೆ ಅಣಿಯಾಗುತ್ತಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕಾರ ಹುಣ್ಣಿಮೆ ಮುಗಿದ ನಂತರ ಬರುವ ಅಮವಾಸ್ಯೆಯೇ ಮಣ್ಣೆತ್ತಿನ ಅಮವಾಸ್ಯೆ. ರೈತರ ಪಾಲಿಗೆ ಇದು ಸಂಭ್ರಮದಿಂದ ಆಚರಿಸುವ ಹಬ್ಬವಾಗಿದೆ. ಮುಂಗಾರು ಮಳೆ ಆರಂಭಗೊಂಡಿದೆ. ರೈತರು ಕೃಷಿ ಚಟವಟಿಕೆಯಲ್ಲಿ ತೊಡಗಿದ್ದಾರೆ. ರೈತ ಜೀವನಕ್ಕೆ ಬೆಳಕು ನೀಡುವ ಎತ್ತುಗಳಿಗೆ ಯಾವುದೇ ಕಷ್ಟ ಕಾರ್ಪಣ್ಯ ಬರಬಾರದು ಎಂದು ಭಕ್ತಿ ಭಾವದಿಂದ ಹಳ್ಳಿಯ ಜನರು ಈ ದಿನ ಪ್ರಾರ್ಥಿಸುತ್ತಾರೆ. ಹೊಲದಿಂದ ಮಣ್ಣನ್ನು ತಂದು ಜೋಡಿ ಎತ್ತುಗಳನ್ನು ಮನೆಯಲ್ಲಿ ತಯಾರಿಸುತ್ತಾರೆ. ಭೂಮಿಯನ್ನು ಉಳುವ ಸಂಕೇತವಾಗಿ ಎತ್ತುಗಳನ್ನು ದೊಡ್ಡ ಸಣ್ಣ ಆಕಾರಗಳಲ್ಲಿ ತಯಾರಿಸಿಕೊಳ್ಳುತ್ತಾರೆ. ಕುಂಬಾರರ ಮನೆಗಳಿಂದಲೂ ತಯಾರಿಸಿದ ಜೋಡಿ ಎತ್ತುಗಳನ್ನು ಖರೀದಿಸಿ ತಂದು ಪೂಜೆ ಕೂಡ ಮಾಡಲಾಗುತ್ತದೆ. ಎತ್ತಿನ ಜತೆಯಲ್ಲಿ ತಂದ ಮಣ್ಣಿನ ದೋಣಿಯಲ್ಲಿ ಕಾಳುಗಳನ್ನು ಹಾಕಿ ಬೆಳೆ ಹುಲುಸಾಗಿ ಬೆಳೆಯಲಿ ಎಂದು ಪ್ರಾರ್ಥಿಸುತ್ತಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈ ಮಣ್ಣೆತ್ತಿನ ಅಮಾವಾಸ್ಯೆ ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದು. ಇದನ್ನು ಉತ್ತರ ಕರ್ನಾಟಕದಲ್ಲಿ ಬಹಳ ವಿಶಿಷ್ಟವಾಗಿ ಆಚರಿಸಲಾಗುತ್ತದೆ. ರೈತರು ಬೆಳಗ್ಗೆ ಎತ್ತುಗಳನ್ನು ಮೈತೊಳೆದು, ಜಾನುವಾರ ಕಟ್ಟು ಮನೆ ಶುಚಿಗೊಳಿಸಿ, ಮನೆ ಬಾಗಿಲನ್ನು ಮಾವಿನ ತೋರಣದಿಂದ ಸಿಂಗರಿದ್ದರು. ಮನೆಯಲ್ಲಿ ಎತ್ತುಗಳು ಇದ್ದವರು, ಇಲ್ಲದವರು ಸಹ ಕಂಬಳಿ ಮೇಲೆ ಅಥವಾ ಒಂದು ತಾಟಿನಲ್ಲಿ ಚುರುಮರಿ ಹಾಕಿ ಅದರಲ್ಲಿ ಮಣ್ಣಿನ ಎತ್ತುಗಳನ್ನು ಇಟ್ಟು ಮನೆ ಮಂದಿಯಲ್ಲ ಸೇರಿ ಪೂಜೆ ಸಲ್ಲಿಸಿ, ನೈವೇದ್ಯ ಸಲ್ಲಿಸಲಾಗುತ್ತದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522