ಚಳಿಗಾಲದಲ್ಲಿ ಚರ್ಮ ಒಣಗಿ ಹೋಗುವುದು, ಬಿರುಕು ಬಿಡುವುದು ಸಾಮಾನ್ಯ ಸಮಸ್ಯೆ. ಈ ಸಮಸ್ಸೆಗೆ ಇಲ್ಲಿದೆ ಕೆಲವು ಟಿಪ್ಸ್….!!

0
1532

ಸುಂದರವಾಗಿ ಕಾಣಬೇಕೆಂಬುದು ಪ್ರತಿಯೊಬ್ಬರ ಹಂಬಲ. ಹೀಗೆ ಸುಂದರವಾಗಿ ಕಾಣುವವರು ಅದರಲ್ಲು ಬೇರೆಯರಿಗಿಂತ ಬಹು ಬೇಗ ಆಕರ್ಷಣೆಯಾಗಬೇಕು ಎಂದು ಆಶಿಸುತ್ತಾರೆ. ಮುಖದಲ್ಲಿ ಮೇಕಪ್‌ ಮಾಡುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಟ್ರೆಂಡ್ ಆಗಿದೆ. ಬಹುತೇಕ ಮಹಿಳೆಯರು ಬ್ಯೂಟಿ ಪಾರ್ಲರ್‌ಗಳಲ್ಲಿ ಗಂಟೆಗಟ್ಟಲೆ ಕಾಲ ವ್ಯಯಿಸಿ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳುತ್ತಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಅದರಲ್ಲೂ ಚಳಿಗಾಲದಲ್ಲಿ ಚರ್ಮದ ಆರೈಕೆ ಎಲ್ಲರಿಗೂ ಕಷ್ಟವೇ. ಮುಖದ ಸೌಂದರ್ಯ ಹೆಚ್ಚಿಸಿಕೊಳ್ಳಲು ಬ್ಯೂಟಿಪಾರ್ಲರ್ ನಿಂದ ಹಿಡಿದು ಮನೆ ಮದ್ದಿನವರೆಗೆ ಎಲ್ಲ ಪ್ರಯೋಗಗಳನ್ನು ಮಾಡ್ತಾರೆ. ಇಷ್ಟಾದರೂ ಚಳಿಗಾಲದಲ್ಲಿ ಚರ್ಮ ಒಣಗಿ ಹೋಗುವುದು, ಬಿರುಕು ಬಿಡುವುದು ಸಾಮಾನ್ಯ ಸಮಸ್ಯೆ. ಈ ಬಗ್ಗೆ ಇಲ್ಲಿದೆ ಕೆಲವು ಟಿಫ್ಸ್‌

ಮುಖ ತೊಳೆಯುವುದಕ್ಕೂ ಮುನ್ನ ಟೊಮೇಟೊ ಸ್ಲೈಸ್ ಇಂದ 5 ನಿಮಷಗಳ ಕಾಲ ಮುಖಕ್ಕೆ ಮಸಾಜ್ ಮಾಡಿ. ಹಚ್ಚಿದ ಸುಮಾರು 15-20 ನಿಮಿಷದ ಬಳಿಕ ಮುಖ ತೊಳೆಯಬೇಕು. ಹೀಗೆ ಮಾಡುವುದರಿಂದ ತ್ವಚೆಯ ಹೊಳಪು ಹೆಚ್ಚಾಗುತ್ತದೆ.

ಸಾಮಾನ್ಯವಾಗಿ ಚಳಿಗಾಲದ ಒಣ ವಾತಾವರಣದಲ್ಲಿ ಚರ್ಮದಲ್ಲಿರುವ ನೀರಿನ ಅಂಶ ಬೇಗನೇ ಇಂಗಿ ಹೋಗುತ್ತದೆ. ಆದ್ದರಿಂದ ಆಗಾಗ ನೀರು ಸೇವಿಸುವುದೂ ಅಗತ್ಯ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಚಳಿಗಾದಲ್ಲಿ ಫೇಸ್ ಪ್ಯಾಕ್ ಅದ್ಭುತ ಪರಿಣಾಮವನ್ನು ಉಂಟುಮಾಡಬಲ್ಲುವು. ಚಳಿಗಾಲದಲ್ಲಿ ಬಳಸುವ ಮಾಯಿಸ್ಚರೈಝರ್ ಗಿಂತ ಮನೆಯಲ್ಲಿಯೇ ನೈಜವಾಗಿ ದೊರೆಯುವ ಹಣ್ಣು, ತರಕಾರಿಗನ್ನು ಹಚ್ಚಿಕೊಂಡು ಮುಖದ ಕಾಂತಿಯನ್ನು ಹೆಚ್ಚಿಸಿಕೊಳ್ಳಿ. ಅವೊಕಾಡೊ, ಬಾಳೆಹಣ್ಣು, ಜೇನು ಮೊದಲಾದವುಗಳನ್ನು ಬಳಸಿ ಫೇಸ್‌ಪ್ಯಾಕ್ ತಯಾರಿಸಿಕೊಳ್ಳಿ.

ಮುಖಕ್ಕಾಗಲಿ ಅಥವಾ ಮೈಗಾಗಲಿ ತುಂಬಾ ಸಾರಿ ಸೋಪ್‌ ಬಳಸಬೇಡಿ. ದಿನಕ್ಕೆ ಒಂದೇ ಸಾರಿ ಸೋಪ್‌ ಉಪಯೋಗಿಸಬೇಕು. ಸೋಪ್‌ನ ಬದಲಿಗೆ ಕಡ್ಲೇ ಹಿಟ್ಟು ಬಳಸುವುದು ಒಳ್ಳೆಯದು.

ಚಳಿಗಾಲದಲ್ಲಿ ನಿಮ್ಮ ತ್ವಚೆಗೆ ಎಳ್ಳೆಣ್ಣೆಗಳಿಂದ ಆರೈಕೆ ಮಾಡಿಕೊಳ್ಳಿ. ಇದರಲ್ಲಿ ಉತ್ತಮವಾದ ಮಾಯಿಶ್ಚರೈಸಿಂಗ್ ಗುಣಗಳು ಇರುತ್ತವೆ. ಎಳ್ಳೆಣ್ಣೆಯಲ್ಲಿ ಅಧಿಕ ಪ್ರಮಾಣದಲ್ಲಿ ಆಂಟಿ ಆಕ್ಸಿಡೆಂಟ್‌ಗಳು, ಖನಿಜಾಂಶಗಳು ಮತ್ತು ಪ್ರೋಟಿನ್‌ಗಳು ಇದ್ದು ಇವು ತ್ವಚೆಯ ಒಣ ಅಂಶವನ್ನು ನಿವಾರಿಸುತ್ತದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮುಲ್ತಾನಿ ಮಿಟ್ಟಿ ಮತ್ತು ರೋಸ್‌ ವಾಟರ್‌ ಸೇರಿಸಿ, ಪೇಸ್ಟ್‌ ಮಾಡಿಕೊಂಡು ವಾರಕ್ಕೆ ಕನಿಷ್ಠ ಒಂದು ಬಾರಿಯಾದರೂ ಈ ಫೇಸ್‌ಪ್ಯಾಕ್‌ ಹಾಕುವುದರಿಂದ ತ್ವಚೆಯ ಕಾಂತಿ ಹೆಚ್ಚಾಗುತ್ತದೆ.

Also read: ಮೆಹಂದಿ ಹಚ್ಚಿದ ನಂತರ ಅದರ ನಿರ್ವಹಣೆ ಬಗ್ಗೆ ಮುನ್ನೆಚ್ಚರಿಕೆ ವಹಿಸಿದರೆ ಮೆಹಂದಿ ಚೆನ್ನಾಗಿ ಮೂಡಿಬರುವುದರ ಜೊತೆಗೆ ನಿಮ್ಮ ಕೈಗಳ ಅಂದವನ್ನು ಹೆಚ್ಚಿಸುತ್ತದೆ..!