ವರ್ಷದ ಕೊನೆಯ ಗ್ರಹಣವು ನಿಮ್ಮ ರಾಶಿಗನುಗುಣ ಹೇಗೆ ಪ್ರಭಾವ ಬೀರುತ್ತೆ ಅಂತ ಓದಿ, ಕಷ್ಟವಿದ್ದರೆ ಪರಿಹಾರ ಕಂಡುಕೊಳ್ಳಿ!!

0
2860

Kannada News | Kannada Astrology

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

2019ರ ಕೊನೆಯ ಸೂರ್ಯಗ್ರಹಣವು ಸಂಭವಿಸಲ್ಲಿದೆ. ಈ ಗ್ರಹಣದಿಂದ ರಾಶಿಗಳ ಮೇಲೆ ಉಂಟಾಗುವ ರಾಶಿ, ದುಷ್ಟಪರಿಣಾಮಗಳನ್ನು ಕೇಳಿದರೆ ಬೆರಗಾಗಿ ಹೋಗ್ತಿರಾ. ಗ್ರಹಣ ಎಂದರೆ ಗತಿಸುವುದು ಎಂಬ ಅರ್ಥವನ್ನು ಕೊಡುತ್ತದೆ. ಈ ಬಾರಿ ಸುಮಾರು 14 ಗಂಟೆ 01 ನಿಮಿಷದವರೆಗೆ ಗ್ರಹಣ ಕಾಲ ಇರಲಿದ್ದು, ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 08.04ಕ್ಕೆ ಸಂಭವಿಸಲಿದೆ.

ಇದರ ಪರಿಣಾಮವಾಗಿ ಕೆಲವೊಂದು ರಾಶಿಗಳಿಗೆ ಶುಭ ಮತ್ತು ಅಶುಭ ಸಂಭವಿಸಲ್ಲಿದೆ. ಅಂತಹ ಕೆಲವು ಅಶುಭ ಫಲ ವಿರುವ ರಾಶಿಗಳು ತುಂಬಾ ಜಾಗ್ರತೆ ವಹಿಸಬೇಕು ಇದರ ಪರಿಹಾರಕ್ಕಾಗಿ ಸೂರ್ಯ ಬಿಂಬ ಮತ್ತು ಅಕ್ಕಿಯನ್ನು ಹತ್ತಿರದ ದೇವಸ್ಥಾನದಲ್ಲಿ ದಾನಮಾಡುವ ಹಾಗೂ ಗ್ರಹಣದ ಸಮಯದಲ್ಲಿ ದೇವರ ಪಾರಾಯಣ ಮಾಡಬೇಕು. ಮತ್ತು ಇನ್ನು ಮುಖ್ಯವಾಗಿ ಗ್ರಹಣದ ಸಮಯದಲ್ಲಿ ಹೋಮ ಮಾಡಿದರೆ ಕೋಟಿ ಪುಣ್ಯಕ್ಕೆ ಸಮ ಎಂದು ಜೋತಿಷ್ಯ ಶಾಸ್ತ್ರ ದಲ್ಲಿ ಹೇಳಲಾಗಿದೆ. ಎಲ್ಲಾ ರಾಶಿಯವರು ಗ್ರಹಣದ ದಿನ ಮೂರು ಹೊತ್ತು ಸ್ನಾನ ಮಾಡಿದರೆ ತುಂಬಾ ತುಂಬಾ ಒಳ್ಳೆಯದಾಗುತ್ತೆ. ಗ್ರಹಣ ಸಂಭವಿಸಿದಾಗ ಆಹಾರ ಸ್ವೀಕಾರ ನಿಷಿದ್ಧವಾಗಿದ್ದು, ಗ್ರಹಣ ಮೋಕ್ಷವಾದ ನಂತರವೇ ಸ್ನಾನಾದಿಗಳನ್ನು ಪೂರೈಸಿ ಆಹಾರ ಸ್ವೀಕರಿಸಬೇಕು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈ ಗ್ರಹಣವು ಸುಮಾರು 841 ನಿಮಿಷಗಳವರೆಗೆ ಭೂಮಿಯ ಮೇಲೆ ಗ್ರಹಣದ ಪ್ರಭಾವ ಹಲವು ರಾಶಿಗಳ ಮೇಲೆಪ್ರಭಾವ ಬಿರಿದ್ದಲ್ಲಿ ಮನಸ್ಸು ಉದ್ವಿಗ್ನಗೊಲಿಸುವ ಸಂಭವಿರುವುದರಿಂದ

ಮುಖ್ಯವಾಗಿ ಗ್ರಹಣ ಸಮಯದಲ್ಲಿ ಈ ಮಂತ್ರಯನ್ನು ಹೇಳಲೇಬೇಕು.

ಶ್ರೀ ಚಂದ್ರ ಗಾಯತ್ರಿ ಮಂತ್ರ : || ಓಂ ಕೃಷ್ಣ ಪುತ್ರಾಯ ವಿದ್ಮಹೇ ಅಮ್ರುತದ್ವಾಯ ಧೀಮಹಿ ತನ್ನೋ ಚಂದ್ರ ಪ್ರಚೋದಯಾತ್ಶ್ರೀ||
ಕೇತು ಗಾಯತ್ರಿ ಮಂತ್ರ: || ಓಂ ಅಷ್ವಧ್ವಜಾಯ ವಿದ್ಮಹೇ ಶೂಲಹಸ್ತಾಯ ಧೀಮಹಿ ತನ್ನೋ ಕೇತು ಪ್ರಚೋದಯಾತ್||

ಖಗ್ರಾಸ ಸೂರ್ಯಗ್ರಹಣ ಯಾವ ಯಾವ ರಾಶಿಯ ಮೇಲೆ ಯಾವ ರೀತಿಯ ಗ್ರಹಣದ ಪರಿಣಾಮ ಬೀರಲಿದೆ ಅನ್ನೋದು ಇಲ್ಲಿದೆ ನೋಡಿ..!

ಮೇಷ

ಮೇಷ ರಾಶಿಯವರಿಗೆ ಈ ಗ್ರಹಣ ಮಿಶ್ರಫಲ ನೀಡಲಿದೆ. ಈ ಸಮಯದಲ್ಲಿ ನೀವು ನಿಮ್ಮ ಆರೋಗ್ಯದ ಮೇಲೆ ಗಮನ ಹರಿಸಿ. ವಾದ – ವಿವಾದಗಳಿಂದ ತಪ್ಪಿಸಿಕೊಳ್ಳಿ. ಇನ್ನು, ನಿಮ್ಮ ಕಾರ್ಯಕ್ಷೇತ್ರದಲ್ಲಿ ನೀವು ಪ್ರಗತಿ ಹೊಂದುತ್ತೀರಿ ಹಾಗೂ ಲಾಭ ದೊರೆಯಲಿದೆ.

ವೃಷಭ:

ವೃಷಭ ರಾಶಿಯವರಿಗೆ ಈ ಗ್ರಹಣ ಅಶುಭ ನೀಡಲಿದೆ. ಈ ಗ್ರಹಣದಂದು ಮುಕ್ಯವಾಗಿ ಈ ರಾಶಿಯವರು ಉದ್ಯೋಗ ಮತ್ತು ವ್ಯವಹಾರದ ವಿಚಾರವಾಗಿ ಇರುವ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಬೇಡಿ. ಕೆಲಸದ ಸ್ಥಳದಲ್ಲಿ ನಿಮ್ಮ ಹೆಗಲಿಗೆ ಹೊಸ ರೀತಿಯ ಜವಾಬ್ದಾರಿಗಳು ಏರಲಿವೆ. ಅಂತೆಯೇ ಸಾಕಷ್ಟು ಒತ್ತಡವೂ ಉಂಟಾಗುವ ಸಾಧ್ಯತೆ ಇದೆ. ಹಣಕಾಸಿನ ವಿಷಯದಲ್ಲಿ ನಿಷ್ಠುರತೆಯನ್ನು ತೋರದಿದ್ದಲ್ಲಿ. ಮಹತ್ತರ ಸಮಸ್ಯೆಗಳಿಗೆ ಸಿಲುಕಿಕೊಳ್ಳುವಿರಿ. ವ್ಯರ್ಥವಾದ ಪ್ರಯತ್ನಗಳಿಂದ ಕಂಗೆಟ್ಟಿರುವ ನೀವು ಬೆಟ್ಟಿಂಗ್‌, ಜೂಜು ಇತ್ಯಾದಿಗಳಲ್ಲಿ ಹಣ ಹೂಡುವುದು ತರವಲ್ಲ. ಹಣವನ್ನು ಆದಷ್ಟು ಕಡಿಮೆ ಖರ್ಚು ಮಾಡುವುದು ಒಳ್ಳೆಯದು.

ಮಿಥುನ:

ಈ ಸೂರ್ಯಗ್ರಹಣ ನಿಮಗೆ ಮಿಶ್ರ ಪರಿಣಾಮಗಳನ್ನು ನೀಡಲಿದೆ. ಧನ ಲಾಭವಾಗಲಿದ್ದು, ಆದರೆ ಖರ್ಚು ಕೂಡ ಇರುತ್ತದೆ. ಇದರಿಂದ ಬಚಾವಾದರೆ ಖರ್ಚು ಕಡಿಮೆಯಾಗಲಿದೆ. ನಿಮ್ಮ ಎಲ್ಲ ಕಾರ್ಯಗಳು ಯೋಜನಾನುಸಾರವಾಗಿ ನಡೆಯಲಿವೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕಟಕ:

ಕೌಟುಂಬಿಕ ಜೀವನದ ವಿಚಾರದಲ್ಲಿ ಈ ಗ್ರಹಣ ನಿಮಗೆ ಶುಭ ಫಲ ದೊರಕುವಂತೆ ಕಾಣಿಸುತ್ತಿಲ್ಲ. ಈ ಸಮಯದಲ್ಲಿ ನೀವು ವಾಹನಗಳಿಂದ ದೂರವಿರಿ ಇಲ್ಲದಿದ್ದರೆ ಗಾಯಗೊಳ್ಳುವ ಸಂಭವವಿರುತ್ತದೆ. ಜತೆಗೆ, ನಿಮ್ಮ ಆರೋಗ್ಯದ ಮೇಲೂ ಸಹ ವಿಶೇಷ ಗಮನವಿಡಿ. ಹಾಗೆ, ನಕಾರಾತ್ಮಕ ವಿಚಾರಗಳಿಂದ ದೂರವಿರಿ.

ಸಿಂಹ:

ಈ ಗ್ರಹಣ ನಿಮ್ಮ ರಾಶಿ ಮೇಲೆ ಜರುಗಲಿದೆ. ಹೀಗಾಗಿ ಈ ಗ್ರಹಣ ನಿಮಗೆ ಮಿಶ್ರ ಫಲ ನೀಡಲಿದೆ. ಈ ಸಮಯದಲ್ಲಿ ನೀವು ವ್ಯಾಪಾರದ ಮೇಲೆ ಹೆಚ್ಚು ಗಮನವಹಿಸಬೇಕಾಗುತ್ತದೆ. ಷೇರು ವ್ಯವಹಾರಗಳಿಂದ ದೂರವಿರಿ. ಇಲ್ಲದಿದ್ದರೆ ನಿಮಗೆ ಧನಹಾನಿಯಾಗಬಹುದು.

ಕನ್ಯಾ:

ಒತ್ತಡ ಹೆಚ್ಚಾಗುವ ಸಾಧ್ಯತೆ, ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ತೆಗೆದುಕೊಳ್ಳಿ ಮತ್ತು ಭಯ ಮತ್ತು ನಿರಾಶೆ ಕಾಣಿಸಿಕೊಳ್ಳುತ್ತದೆ. ಗಂಭೀರವಾದ ಅಪಘಾತ ಸಾಧ್ಯತೆ, ಆರೋಗ್ಯದ ಬಗ್ಗೆ ವಿಪರೀತ ಎಚ್ಚರ ವಹಿಸಿ. ಈ ಬಾರಿ ನಿಮಗೆ ಅಶುಭಗಳೇ ಜಾಸ್ತಿ ಇರುವುದರಿಂದ ಗ್ರಹನಶಾಂತಿ ಮಾಡಿಸುವುದು ಒಳ್ಳೆಯದು. ಆರೋಗ್ಯದ ಎಚ್ಚರ ಇದ್ದರೆ ಸಾಕು. ಉಳಿದ ಕಿರಿಕಿರಿಗಳನ್ನು ನಿಯಂತ್ರಿಸಬಹುದು. ವಿಷ್ಣು ಸಹಸ್ರನಾಮ ಪಾರಾಯಣದಿಂದ ಸಂಕಷ್ಟ ದೂರವಾಗುವುದು. ಕಾರ್ಯಸಿದ್ಧಿಯ ಭಾವನಾತ್ಮಕ ದುಗುಡತೆಯಿಂದ ದೂರ ಉಳಿಯುವುದು ಒಳ್ಳೆಯದು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

ತುಲಾ:

ನಿಮ್ಮ ರಾಶಿಯವರಿಗೆ ಈ ಸೂರ್ಯಗ್ರಹಣವು ಶುಭ ಸುದ್ದಿಯನ್ನು ಹೊತ್ತು ತರಲಿದೆ. ನಿಮ್ಮ ಜೀವನಶೈಲಿಯಲ್ಲಿ ಸ್ವಲ್ಪವಾದರೂ ಸಕಾರಾತ್ಮಕವಾದ ಬದಲಾವಣೆ ಆಗಲಿದೆ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ತೆಗೆದುಕೊಳ್ಳಲಿದ್ದೀರಿ. ಅದಕ್ಕಾಗಿಯೇ ವ್ಯಾಯಾಮ, ಆಹಾರ ಪಥ್ಯ ಇತ್ಯಾದಿ ಅಗತ್ಯ ಬದಲಾವಣೆಗಳನ್ನು ಮಾಡಿಕೊಳ್ಳುವ ಎಲ್ಲ ಸಾಧ್ಯತೆ ಇದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ವೃಶ್ಚಿಕ:

ಈ ಗ್ರಹಣದ ದಿನ ಯಾವುದೇ ಕೆಲಸವನ್ನು ಹಚ್ಚಿಕೊಳ್ಳಬೇಡಿ. ಮನೆಯಲ್ಲಿ ಇರಿ. ಅತಿಯಾದರೆ ಎಲ್ಲವೂ ವಿಷ ಎನಿಸುತ್ತದೆ ಎಂಬುದನ್ನು ಚೆನ್ನಾಗಿ ನೆನಪಿನಲ್ಲಿ ಇಡಿ. ಉದ್ಯೋಗ ಹಾಗೂ ವ್ಯಾಪಾರಸ್ಥರಿಗೆ ಮಿಶ್ರ ಫಲವನ್ನು ಕಾಣುವ ಸನ್ನಿವೇಶ ಇದು. ಮಾದಕ ವಸ್ತುಗಳ ಕಡೆಗೆ ನಿಮಗೆ ಸೆಳೆತ ತೀವ್ರ ಆಗಬಹುದು. ಅಂಥ ದುರ್ಜನರ ಸಹವಾಸ ಕೂಡ ದೊರೆಯುವ ಸಾಧ್ಯತೆ ಇದೆ. ನಿಮ್ಮ ಆತ್ಮ ಸ್ಥೈರ್ಯವನ್ನೇ ಹಾಳು ಮಾಡುವಂಥ ಯಾವುದೇ ಕೆಲಸವನ್ನು ಮಾಡಬೇಡಿ.

ಧನಸ್ಸು:

ಮಾನಸಿಕ ಖಿನ್ನತೆ ಮೂಡುವುದು. ಕಚೇರಿಯ ಕೆಲಸಕಾರ್ಯಗಳನ್ನು ವಿವೇಚನೆಯಿಲ್ಲದೆ ಸರ್ರನೆ ಮಾಡಬೇಡಿ. ಇದರಿಂದ ಹೊಸ ಸಮಸ್ಯೆಯೊಂದು ಉದ್ಭವ ಆಗುವ ಸಾಧ್ಯತೆ ಇದೆ ಹಾಗಾಗಿ ಇಂದು ಮಾಡುವ ಕೆಲಸವನ್ನು ಮುಂದೂಡುವುದು ಒಳ್ಳೆಯದು. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ಶಿವ ಮತ್ತು ಆಂಜನೇಯ ಸ್ತುತಿ ಪಠಿಸಿ.

ಮಕರ:

ನಿಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ ವಿಶೇಷವಾಗಿ ಮದ್ಯಪಾನ ಮಾಡಬೇಡಿ. ನೀವು ನಿಮ್ಮನ್ನು ಒಂದು ರೋಮಾಂಚಕಾರಿ ಪರಿಸ್ಥಿತಿಯಲ್ಲಿ ಕಂಡುಕೊಳ್ಳಬಹುದು ಇದು ನಿಮಗೆ ಆರ್ಥಿಕ ಲಾಭವನ್ನೂ ತರುತ್ತದೆ. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವಸಂಧರ್ಭದಲ್ಲಿ ನಿಮ್ಮನ್ನು ಸಿಲುಕಿಸುತ್ತಾರೆ ಯಾವುದೇ ಕ್ರಮ ಕೈಗೊಳ್ಳುವ ಮೊದಲು ಸತ್ಯಾಸತ್ಯತೆಗಳನ್ನು ಪರಿಶೀಲಿಸಿ.

ಕುಂಭ:

ಈ ರಾಶಿಯವರಿಗೆ ಈ ಗ್ರಹಣ ಶುಭ ಸಂಕೇತವನ್ನು ಹೊತ್ತು ಬರುತ್ತಿಲ್ಲ. ಈ ಸಮಯದಲ್ಲಿ ನಿಮ್ಮ ದಾಂಪತ್ಯ ಜೀವನ ಸುಧಾರಿಸುವುದು ತುಂಬಾ ಅಗತ್ಯವಾಗಿದೆ. ಇನ್ನು, ಹಣದ ವಿಚಾರದಲ್ಲಿ ನಷ್ಟವಾಗುವ ಸಂಭವವಿದೆ.

ಮೀನ:

ಸೂರ್ಯಗ್ರಹಣ ನಿಮಗೆ ಪ್ರಯೋಜನಕಾರಿಯಾಗಲಿದೆ. ಈ ಸಮಯದಲ್ಲಿ ನಿಮ್ಮ ಎಲ್ಲ ಕಾರ್ಯಗಳು ಪೂರ್ತಿಯಾಗಲಿವೆ ಹಾಗೂ ಧನಲಾಭವಾಗಲಿದೆ. ಅಲ್ಲದೆ, ನಿಮಗೆ ಶುಭ ಸಮಾಚಾರ ಸಹ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ನಿಮ್ಮ ಕಾರ್ಯಗಳಿಗೂ ಸಹ ಪ್ರಶಂಸೆ ಸಿಗಲಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522