ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಕೊಲೆಗೆ ಸ್ಕೆಚ್? ಆರೋಪಿಗಳಿಂದಲೇ ಹೊರ ಬಿತ್ತು ಸತ್ಯ.!

0
217

ಸಿಎಎ ಬೆಂಬಲಿಸಿ ಡಿ. 22ರಂದು ಟೌನ್​ಹಾಲ್ ಬಳಿ ಸಿಎಎ ಜಾಗೃತಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ವರುಣ್ ಎಂಬಾತನ ಮೇಲೆ ಚಾಕು ಇರಿದು ಕೊಲೆಗೆ ಯತ್ನಿಸಲಾಗಿದೆ ಎನ್ನುವ ಸುದ್ದಿ ಭಾರಿ ಸದ್ದು ಮಾಡಿತ್ತು, ಈ ಪ್ರಕರಣ ಕುರಿತು ಮತ್ತೊಂದು ಶಾಕಿಂಗ್ ವಿಷಯ ಹೊರಬಿದಿದ್ದು, ಪೌರತ್ವ ತಿದ್ದುಪಡಿ ಕಾಯ್ದೆ ಮೆರವಣಿಗೆಯಲ್ಲಿ ವರುಣ್ ಎಂಬಾತನನ್ನು ಕೊಲಲ್ಲು ಸಂಚು ನಡೆದಿದಿಲ್ಲ, ಸಂಸದ ತೇಜಸ್ವಿ ಸೂರ್ಯ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕೊಲೆಗೆ ಸ್ಕೆಚ್ ನಡೆದಿತ್ತು ಎನ್ನುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಕೊಲೆಗೆ ಸ್ಕೆಚ್?

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಜನರಿಗೆ ಅರಿವು ಮೂಡಿಸಲು, ಕಾಯ್ದೆ ಪರವಾಗಿ ಡಿ.22 ರಂದು ಬೆಂಗಳೂರಿನ ಟೌನ್ ಹಾಲ್ ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಭಾಗವಹಿಸಿದರು, ಇದೆ ಮೆರವಣಿಗೆಯಲ್ಲಿ, ಭಾಗವಹಿಸಿ ರ‍್ಯಾಲಿ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಕಲಾಸಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿತ್ತು.

ಹಲ್ಲೆಯಲ್ಲಿ ತಲೆ ಮತ್ತು ಬೆನ್ನಿನ ಭಾಗಕ್ಕೆ ಇರಿಯಲಾಗಿತ್ತು, ಈ ಸಂದರ್ಭದಲ್ಲಿ ಸಹಾಯಕ್ಕೆ ಬಂದ ಸ್ಥಳೀಯ ಪೊಲೀಸರು ಮತ್ತು ಸಾರ್ವಜನಿಕರು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿ ಪ್ರಾಣಕ್ಕೇನೂ ಅಪಾಯವಿಲ್ಲ ಎಂದು ವ್ಯೆದ್ಯರು ತಿಳಿಸಿದ್ದರು ಹಲ್ಲೆಯ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು, ಆರೋಪಿಗಳ ಚಹರೆ ಕೂಡ ಪತ್ತೆಯಾಗಿದೆ ಸದ್ಯದಲ್ಲೇ ಅವರನ್ನು ಬಂಧಿಸಿ ಕಾನೂನು ಕ್ರಮಕ್ಕೆ ಒಳಪಡಿಸಲಾಗುವುದು ಪೊಲೀಸ್-ರು ಎಂದು ಹೇಳಿದರು ಅದರಂತೆ ಪ್ರಕರಣಕ್ಕೆ ಸಂಬಂಧಿಸಿ ಸಾಧಿಕ್, ಅಕ್ಬರ್ ಸೇರಿ ಆರು ಜನರನ್ನ ಪೊಲೀಸರು ಬಂಧಿಸಿದ್ದರು. ಈ ಆರೋಪಿಗಳ ವಿಚಾರಣೆಯಲ್ಲಿ ಶಾಕಿಂಗ್ ವಿಚಾರ ಬೆಳಕಿಗೆ ಬಂದಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ವರುಣ್ ಇವರ ಟಾರ್ಗೆಟ್​ ಆಗಿರಲಿಲ್ಲವಂತೆ. ​ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆಯನ್ನು ಹತ್ಯೆ ಮಾಡುವುದು ನಮ್ಮ ಮುಖ್ಯ ಉದ್ದೇಶ ಆಗಿತ್ತು ಎಂದು ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಸಿಎಎ ಜಾರಿಗೆ ಬಂದಾಗಿನಿಂದಲೂ ಚಕ್ರವರ್ತಿ ಸೂಲಿಬೆಲೆ ಹಾಗೂ ತೇಜಸ್ವಿ ಸೂರ್ಯ ಕೇಂದ್ರ ಸರ್ಕಾರದ ಪರ ಮಾತನಾಡುತ್ತಲೇ ಇದ್ದರು. ಇದು ಇವರನ್ನು ಕೆರಳಿಸಿತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ, ಜನ ಸೇರಿರುವ ಭಾಗದಲ್ಲಿ ಹತ್ಯೆ ಸುಲಭ ಎಂದು ಆರೋಪಿಗಳು ಸಂಚು ರೂಪಿಸಿದ್ದರು ಎನ್ನಲಾಗಿದೆ.
ಇದೆಲ್ಲವನ್ನು ನೋಡಿದರೆ ದೇಶದಲ್ಲಿ ಪೌರತ್ವದ ಕಿಚ್ಚು ಅರುವ ಲಕ್ಷಣ ಕಂಡು ಬರುತ್ತಿಲ್ಲ, ವಿರೋಧ ಪಕ್ಷಗಳು ಇನ್ನೂ ಹೋರಾಟ ಮಾಡುತಲೇ ಇವೇ. ಈ ಬಗ್ಗೆ ಹಲವು ಹೇಳಿಕೆಗಳನ್ನು ಕೇಳಿ ಬರುತ್ತಿವೆ. ರಾಜ್ಯದಲ್ಲಿ ಕೂಡ ಪೌರತ್ವ ಪರವಾಗಿದ್ದ ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಹತ್ಯೆ ಯತ್ನಗಳು ಕೂಡ ನಡೆದಿದ್ದು ಮತ್ತಷ್ಟು ಗಾಬರಿ ಹುಟ್ಟಿಸಿದೆ.

Also read: ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಬೇಕೆಂಬುದು ಬಿಜೆಪಿಯವರ ಹಿಡನ್ ಅಜೆಂಡಾ ಆಗಿದೆ; ಯಾವುದೇ ಕಾರಣಕ್ಕೂ ಹಿಂದೂ ರಾಷ್ಟ್ರವಾಗಲು ಬಿಡಲ್ಲ: ಸಿದ್ದರಾಮಯ್ಯ.!