ಹೊಟ್ಟೆಪಾಡಿಗಾಗಿ ಮಾರ್ಷಿಯಲ್ ಆರ್ಟ್ಸ್ ಅನ್ನು ರಸ್ತೆಯಲ್ಲಿ ಪ್ರದರ್ಶಿಸುತ್ತಿದ್ದ ಅಜ್ಜಿಗೆ ಸೋನು ಸೂದ್ ಮಾಡಿದ ಸಹಾಯವೇನು ಗೊತ್ತಾ..?

0
187

ಹೊಟ್ಟೆಪಾಡಿಗಾಗಿ 75 ವರ್ಷದ ವೃದ್ಧೆಯೊಬ್ಬರು ತಾವು ಕಲಿತಿರುವ ಮಾರ್ಷಿಯಲ್ ಆರ್ಟ್ಸ್ ಅನ್ನು ರಸ್ತೆ ಮೇಲೆ ಪ್ರದರ್ಶಿಸುತ್ತಾ ಹಣ ಸಂಪಾದಿಸುತ್ತಿದ್ದಾರೆ. ಈ ವಿಡಿಯೋ ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕೈಯಲ್ಲಿ ಬಿದಿರಿನ ಕಡ್ಡಿ ಹಿಡಿದು ಕರಗತ ಮಾಡಿಕೊಂಡಿರುವ ಕಲೆಯನ್ನು ಪ್ರದರ್ಶಿಸುತ್ತಿರುವ ಈಕೆ, ಈಗ ವಾರಿಯರ್ ಅಜ್ಜಿ ಎಂದೇ ಖ್ಯಾತರಾಗಿದ್ದಾರೆ.

ಅಜ್ಜಿಗೆ ಇತ್ತೀಚೆಗೆ ವಲಸೆ ಕಾರ್ಮಿಕರಿಗೆ ಬಸ್ ವ್ಯವಸ್ಥೆ ಕಲ್ಪಿಸುವ ಮೂಲಕ ಮಾನವೀಯತೆ ಮೆರೆದ ಬಾಲಿವುಡ್ ನಟ ಸೋನು ಸೂದ್, ಇದೀಗ ಅಜ್ಜಿಯೊಬ್ಬರಿಗೆ ತರಭೇತಿ ಕೇಂದ್ರವನ್ನು ಸ್ಥಾಪಿಸಿಕೊಡುವುದಾಗಿ ಹೇಳಿದ್ದಾರೆ.

ರಿಯಲ್ ಹೀರೋ ಸೋನು ಸೂದ್ ಈ ಅಜ್ಜಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಅವರಿಗಾಗಿ ಒಂದು ತರಬೇತಿ ಕೇಂದ್ರವನ್ನು ಸ್ಥಾಪಿಸಿಕೊಡುವ ಮಾತಾಡಿದ್ದಾರೆ. ಅಲ್ಲಿ ಈ ಅಜ್ಜಿ ಹೆಣ್ಣು ಮಕ್ಕಳಿಗೆ ಸ್ವಯಂ ರಕ್ಷಣೆಗಾಗಿ ತಮಗೆ ಬರುವ ವಿದ್ಯೆಯನ್ನು ಕಲಿಸಬಹುದು ಎಂದಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಪುಣೆಯ ಶಾಂತಾ ಬಾಲು ಪವಾರ್ ಎಂಬ 85 ವರ್ಷದ ವೃದ್ಧೆ, ಲಾಕ್ ಡೌನ್ ಸಂದರ್ಭದಲ್ಲಿ ಹೊಟ್ಟೆಪಾಡಿಗಾಗಿ ಬಿದಿರಿನ ಕಡ್ಡಿ ಹಿಡಿದುಕೊಂಡು ಬೀದಿಬಿದಿಗಳಲ್ಲಿ ತಾವು ಕಲಿತ ವಿದ್ಯೆಯನ್ನು ಪ್ರದರ್ಶಿಸಿ ಹಣ ಸಂಪಾದಿಸುತ್ತಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಅಜ್ಜಿಯ ಕೌಶಲಕ್ಕೆ ಹಲವರು ಬೆರಗಾಗಿದ್ದಾರೆ.

ಅಜ್ಜಿಯು ತನ್ನ ಕಲೆಯನ್ನು ಪ್ರದರ್ಶನ ನೀಡುತ್ತಿರುವ ವಿಡಿಯೋವನ್ನು ಮರಾಠಿ ನಟಿ ಐಶ್ವರ್ಯಾ ಕೇಲ್ ಮೊದಲು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಇವರ ವಿದ್ಯೆಗೆ ನಟರಾದ ಸೋನು ಸೂದ್, ರಿತೀಶ್ ದೇಶ್ ಮುಖ್ , ರಂದೀಪ್ ಹೂಡಾ ಮತ್ತು ಲಕ್ಷ್ಮಿ ರತನ್ ಶುಕ್ಲಾ ಸೇರಿದಂತೆ ಪುಣೆ ಪೊಲೀಸ್ ಆಯುಕ್ತ ಕೆ.ವೆಂಕಟೇಶಮ್ ಅವರು ಕೂಡ ಪ್ರಶಂಸಿದ್ದರು. ಮಾತ್ರವಲ್ಲದೆ ಸೋನು ಸೂದ್ ಅಜ್ಜಿಗೆ ಸಹಾಯ ಮಾಡಲು ಮುಂದಾಗಿ ತರಭೇತಿ ಕೇಂದ್ರವನ್ನು ಸ್ಥಾಪಿಸಿಕೊಡುವ ಮಾತನಾಡಿದ್ದಾರೆ.

ಪವಾರ್ ಅವರು ಹಲವಾರು ಬಾಲಿವುಡ್ ಚಿತ್ರಗಳಲ್ಲಿ ಹಿನ್ನೆಲೆ ಪ್ರದರ್ಶಕರಾಗಿ ಕೆಲಸ ಮಾಡಿದ್ದಾರೆ. ದಿವಂಗತ ನಟಿ ಶ್ರೀದೇವಿ ಅವರ ಜೊತೆಗೆ ತೆಗೆಸಿಕೊಂಡ ಫೋಟೋವೊಂದನ್ನು ಈಗಲೂ ಜೋಪಾನವಾಗಿಟ್ಟಿದ್ದಾರೆ. ವಿಡಿಯೋ ವೈರಲ್ ಆದ ತಕ್ಷಣ ಹಲವಾರು ಜನರು ನನ್ನನ್ನು ಗುರುತಿಸಲು ಆರಂಭಿಸಿದ್ದಾರೆ. ಅನೇಕ ಜನರೊಂದಿಗೆ ಮಾತನಾಡಿದ್ದೇನೆ. ಇದು ನನ್ನ ಹೃದಯವನ್ನು ಬೆಚ್ಚಗಾಗಿಸುತ್ತದೆ. ಕಲಾವಿದೆಯಾಗಿ ನಾನು ನನ್ನ ಜೀವನವನ್ನು ಪ್ರಾಮಾಣಿಕತೆ ಮತ್ತು ಕಠಿಣ ಪರಿಶ್ರಮದಿಂದ ಮುನ್ನಡೆಸಿದ್ದೇನೆ. ದೇವರ ಅನುಗ್ರಹದಿಂದ ನಾನು ಇನ್ನೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ವಾರಿಯರ್ ಅಜ್ಜಿ ತಿಳಿಸಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಬಹಳಷ್ಟು ಜನ ಟಿಕ್-ಟಾಕ್ ಅನ್ನು ಟೈಮ್ ಪಾಸ್-ಗೆ ಬಳಸಿದರೆ ದರ್ಶನ್ ಸಿನಿಮಾದ ನಟಿ ಟಿಕ್‌ಟಾಕ್‌ ಮೂಲಕ 5 ಕೋಟಿ ರೂ. ಗಳಿಸಿ ಅದನ್ನೇ ದೇಣಿಗೆ ನೀಡಿ ಎಲ್ಲರಿಗೂ ಮಾದರಿಯಾಗಿದ್ದಾರೆ!!