ಶ್ರೀ ಕಬ್ಬಾಳಮ್ಮ ಪುಣ್ಯಕ್ಷೇತ್ರದ ಬಗ್ಗೆ ತಿಳಿದುಕೊಳ್ಳೋಣ ಬನ್ನಿ…

0
3285

ಉತ್ತರಹಳ್ಳಿ ಸಮೀಪದ ಆರೇಹಳ್ಳಿ ಬಳಿಯ ಹನುಮಗಿರಿಯಲ್ಲಿರುವ ಪುರಾಣ ಪ್ರಸಿದ್ಧ ಕ್ಷೇತ್ರ ಶ್ರೀ ಕಬ್ಬಾಳಮ್ಮ ದೇವಿಯ ದೇವಸ್ಥಾನ. ಕನಕಪುರದಿಂದ ಸಾತನೂರು ರಸ್ತೆಯಲ್ಲಿ ಸುಮಾರು ೨೦ ಕಿ. ಮೀ ದೂರ ಕ್ರಮಿಸಿದರೆ ಕಬ್ಬಾಳು ಕ್ಷೇತ್ರವಿದೆ. ಇಲ್ಲಿಗೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಬಂದು ಕಬ್ಬಾಳಮ್ಮ ದೇವಿಯ ದರ್ಶನ ಪಡೆಯುತ್ತಾರೆ. ಇದೊಂದು ಪುರಾತನ ಇತಿಹಾಸವುಳ್ಳ ಪವಿತ್ರ ಕ್ಷೇತ್ರವಾಗಿದೆ. ಈ ಕ್ಷೇತ್ರದಲ್ಲಿ ಇರುವ ಎಲ್ಲಾ ದೇವಸ್ಥಾನಗಳಿಗೆ ಸುಮಾರು 200 ವರ್ಷದ ಇತಿಹಾಸವಿದೆ ಎಂದು ಹೇಳಲಾಗಿದೆ. ಈ ಪ್ರದೇಶದ ಸುತ್ತಮುತ್ತಲಿನ ಸುಮಾರು 28 ಗ್ರಾಮಗಳಿಗೆ ಈ ಕ್ಷೇತ್ರವೊಂದೆ ಪುಣ್ಯಕ್ಷೇತ್ರವೆಂದು ನಂಬಲಾಗಿದೆ.

ಮೂಲ: kabbalu.com

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ತಾಯಿ ಕಬ್ಬಾಳಮ್ಮ ಬೇಡುವ ಭಕ್ತರನ್ನು ನಿರಾಶೆ ಗೊಳಿಸದೆ ಅವರ ಕಷ್ಟಗಳನ್ನು ನಿವಾರಿಸಿ ಇಚ್ಛೆಗಳನ್ನು ಈಡೇರಿಸುವ ತಾಯಿ ಕಬ್ಬಾಳಮ್ಮನ ಶಕ್ತಿ ಅಪಾರ. ಅಂತಹ ಶಕ್ತಿಯಿಂದ ಇಲ್ಲಿಗಾಗಲೇ ಲಕ್ಷಾಂತರ ಜನರಿಗೆ ಒಳಿತಾಗಿದೆ, ಒಳಿತಾಗುತ್ತಿದೆ. ಈಕೆ ಬಲಗಡೆ ಹೂ ನೀಡುವುದರ ಮೂಲಕ ಸೂಚನೆ ನೀಡಿದರೆ ಕೆಲಸ ಖಡಾ ಖಂಡಿತವಾಗಿಯೂ ನೆಡದೆ ತಿರುತ್ತದೆ. ಇಂತಹ ಮಾತುಗಳು ಕೇವಲ ಮಾತುಗಳಲ್ಲ ಬದಲಿಗೆ ಹಾಗೆ ಆದಂತಹ ಹಾಗೂ ಹಾಗೇ ಆಗುತಿರುವಂತರ ಲಕ್ಷಾಂತರ ಜೀವಂತ ಸಾಕ್ಷಿಗಳು ಸಿಗುತ್ತವೆ.

ಮೂಲ: kabbalu.com

ಪೌರಾಣಿಕ ಕಥೆ

ಮೊದಲಿಗೆ ಈ ಬೆಟ್ಟದ ಮೇಲೆ ನೆಲಸಿ ನಂತರ ಭಕ್ತರ ಕೋರಿಕೆ ಮೇರೆಗೆ ಬೆಟ್ಟದ ತಪ್ಪಲಿನಲ್ಲಿ ನೆಲೆಯೂರಿ ಭಕ್ತರ ಪಾಲಿಗೆ ಪವಾಡಗಳನ್ನು ನೆಡೆಸುತ್ತಿರುವ ಮಹಾ ಶಕ್ತಿಶಾಲಿ ಮತ್ತು ಚಾಮುಂಡಿಯ ಸ್ವರೂಪಿ ತಾಯಿ ಕಬ್ಬಾಳಮ್ಮ, ಕಬ್ಬಾಳು ಗ್ರಾಮಕ್ಕೆ ನೆಲೆಸಿರುವ ಹಿಂದೆ ಒಂದು ಪೌರಾಣಿಕ ಕಥೆ ಇದೆ.

ಮೊದಲು ತಾಯಿ ಕಬ್ಬಾಳಮ್ಮ ತಮಿಳುನಾಡಿನಲ್ಲಿದ್ದು ತನ್ನ ತಾಯಿಯಾದ ಬೈರಮ್ಮ, ತಂಗಿ ಬಿಸಿಲಮ್ಮ ಹಾಗು ಸಹೋದರ ಬೈರವೇಶ್ವರನ ಜೊತೆ ಸ್ಥಳದಿಂದ ಸ್ಥಳಕ್ಕೆ ಸಂಚರಿಸುತ್ತ ಒಂದು ಕಡೆ ನೆಲೆಸಲು ಸ್ಥಳವನ್ನು ಹುಡುಕುತ್ತಿದ್ದಳು. ಹೀಗೆ ಸಂಚರಿಸುವಾಗ ಒಂದು ದಿನ ಜೋರಾಗಿ ಮಳೆ ಬಂದ ಕಾರಣ ಕಬ್ಬಾಳು ಗ್ರಾಮದ ತೋಟದಲ್ಲಿ ಹೋಗುತ್ತಾರೆ. ಆ ಸಂದರ್ಭದಲ್ಲಿ ಕಬ್ಬಾಳಮ್ಮ ತನ್ನ ತಾಯಿ, ಸಹೋದರಿ ಹಾಗು ಸಹೋದರನಿಗೆ ಸುರಕ್ಷಿತವಾದ ಸ್ಥಳವನ್ನು ಸೇರಲು ಹೇಳಿ ತಾನು ಮಾತ್ರ ಅಡುಕೆ ಮರದ ಹೊಂಬಾಳೆಯಲ್ಲಿ ಸೇರಿಕೊಳ್ಳುತ್ತಾಳೆ. ನಂತರ ಕಬ್ಬಾಳು ಗ್ರಾಮದ ದೇವತೆಗಳಾದ ಕೋಣನ ಮಾರಮ್ಮ ಮತ್ತು ಮಂತಿನ ಮಾರಮ್ಮನ ಅನುಮತಿ ಪಡೆದು ಮಳೆ ನಿಂತ ಮೇಲೆ ಆ ಸ್ಥಳದಲ್ಲಿ ನೆಲೆಸುತ್ತಾಳೆ. ಅಂದಿನಿಂದ ದೇವಿಯು ಕಬ್ಬಾಳು ಹಳ್ಳಿಯಲ್ಲಿ ನೆಲೆಸಿ “ಕಬ್ಬಾಳಮ್ಮ” ಎಂಬ ಹೆಸರಿನಿಂದ ಹೆಸರುವಾಸಿಯಾದಳು.

ಕಬ್ಬಾಳಮ್ಮ ದೇವಿಯ ಜೊತೆಗಿದ್ದ ತಾಯಿ, ತಂಗಿ ಮತ್ತು ಸಹೋದರ ಹತ್ತಿರದ ಸ್ಥಳಗಳಲ್ಲಿ ನೆಲೆಸುತ್ತಾರೆ. ಸಹೋದರಿ ಬಿಸಿಲಮ್ಮ ಹುಣಸೆಹಳ್ಳಿಯಲ್ಲಿ ನೆಲೆಸಿದ್ದಾಳೆ. ತಾಯಿ ಬೈರಮ್ಮ ದೇವಸ್ಥಾನ ಹಳ್ಳಿಯ ದ್ವಾರದಿಂದ 0.5 ಕಿ.ಮೀ ದೂರದಲ್ಲಿದೆ. ಸಹೋದರನು ಬೈರವೇಶ್ವರ ದೇವಸ್ಥಾನದ ಎಡಭಗದಲ್ಲಿ ನೆಲೆಸುತ್ತಾನೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ತಾಯಿ ಕಬ್ಬಾಳಮ್ಮನ ಪವಾಡ

ಮೊದಲಿಗೆ ಇಲ್ಲಿ ರಾಜರು ಹಾಗೂ ಬ್ರಿಟಿಷರು ಆಳ್ವಿಕೆ ಇದ್ದಾಗ ಈ ಬೆಟ್ಟ ಶಿಕ್ಷೆ ವಿಧಿಸುವ ತಾಣವಾಗಿತ್ತಂತೆ. ತಪಿತಸ್ಥರನ್ನು ಈ ಬೆಟ್ಟದ ಮೇಲಿಂದ ತಳ್ಳಿ ಸಯಿಸುವಂತಹ ಶಿಕ್ಷೆಯನ್ನು ವಿಧಿಸಲಾಗುತ್ತಿತ್ತಂತೆ ಅಂತಹ ಸಂದರ್ಭದಲ್ಲಿ ಒಬ್ಬ ವ್ಯಕ್ತಿಯನ್ನು ಸಾಯಿಸಲೆಂದು ಕೆರೆದುಕೊಂಡು ಬಂದಾಗ ಆ ವ್ಯಕ್ತಿ ಉಳಿಸೆಂದು ತಾಯಿ ಕಬ್ಬಾಳಮ್ಮನಿಗೆ ಭಕ್ತಿಯಿಂದ ಕೋರಿಕೊಂಡನಂತೆ, ನಂತರ ಆತನನ್ನು ಬೆಟ್ಟದ ಮೇಲಿನದ ತಳ್ಳಿದರೂ ಸಹ ಈ ತಾಯಿಯಲ್ಲಿನ ಶಕ್ತಿಯಿಂದ ಬದುಕುಳಿಯುತ್ತಾನೆ. ಹಾಗೆ ಬದುಕುಳಿದ ವ್ಯಕ್ತಿ ಈ ಕಬ್ಬಾಳಮ್ಮ ತಾಯಿಗೆ ಚಿನ್ನದ ಕಿರೀಟವನ್ನುಮತ್ತು ಚಿನ್ನದ ಹಾರವನ್ನು ನೀಡಿದ. ಹಾಗೆ ನೀಡಿದ ಚಿನ್ನದ ಕಿರೀಟವೇ ಇದೀಗ ಶಿವ ರಾತ್ರಿಯ ದಿನದಂದು ನೆಡೆಯುವ ಜಾತ್ರೆಯಲ್ಲಿ ಧರಿಸುವ ಈ ಕಿರೀಟ.

ಇನ್ನೊಂದು ಇಲ್ಲಿನ ವಿಶೇಷವೆಂದರೆ ಹಿಂದಿನಿಂದ ಇಲ್ಲಿ ನಂದಿಯೊಂದು ಕೆಲ ವರ್ಷಗಳಿಂದ ವಾಸವಾಗಿದೆ. ದೇವಿಯ ಕೃಪಾ ಕಟಾಕ್ಷ ಅದಕ್ಕಿದ್ದು, ಯಾರಾದರೂ ತಮ್ಮ ಇಷ್ಟಾರ್ಥ ಹರಕೆಯ ರೂಪದಲ್ಲಿ ಕೇಳಿಕೊಳ್ಳುವರಿದ್ದರೆ ಅವರು ನೆಲದ ಮೇಲೆ ಮಲಗಬೇಕು. ಆ ನಂದಿಯು ನಿಧಾನವಾಗಿ ಅವರ ಮೇಲೆ ನಡೆದುಕೊಂಡು ಹೋಗುತ್ತದೆ. ಹೀಗೆ ಮಾಡುವುದರಿಂದ ತಮ್ಮ ಬೇಡಿಕೆಗಳನ್ನು ನಿವೇದಿಸಿಕೊಂಡ ಭಕ್ತರ ಇಷ್ಟಾರ್ಥಗಳು ಬಹು ಬೇಗನೆ ಸಿದ್ಧಿಸುತ್ತವಂತೆ. ಹೀಗಾಗಿ ಕಾಣಿಕೆಯ ರೂಪದಲ್ಲಿ ಬಸವನ ಕೋಡುಗಳಲ್ಲಿ ಭಕ್ತರು ಹಣದ ನೋಟುಗಳನ್ನು ಸಿಕ್ಕಿಸಿರುವುದನ್ನು ಕಾಣಬಹುದು.

ಮೂಲ: puttugoli.in

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಅಷ್ಟೇ ಅಲ್ಲ ಇಲ್ಲಿ ತಾಯಿಗೆ ಹೊದಿಸಿದ ಸೀರೆಯನ್ನು ಭಕ್ತರಿಗೆ ಕೊಡುವ ವಾಡಿಕೆ ಇದೆ. ಅಂತಹ ಸೀರೆಯನ್ನು ಕೊಂಡೊಯ್ದು ಮನೆಯಲ್ಲಿ ಪೂಜಿಸಿ ಒಳಿತನ್ನು ಕಂಡಂತಹ ಹಾಗೂ ಕಾಣುತ್ತಿರುವಂತಹ ಜೀವಂತ ಸಾಕ್ಷಿಗಳಿವೆ. ನೀವು ಈ ಪುಣ್ಯ ಕ್ಷೇತ್ರಕ್ಕೆ ಒಮ್ಮೆ ಭೇಟಿ ಕೊಡಿ ಮತ್ತು ತಾಯಿ ಕಬ್ಬಾಳಮ್ಮನ ಕೃಪೆಗೆ ಪಾತ್ರರಾಗಿ.