ಹಿಂದೂ ಧರ್ಮದ ಹೆಮ್ಮೆಯ ಪ್ರತೀಕ ಶ್ರೀ ರಾಮನ ಜನ್ಮ ದಿನವಾದ ರಾಮ ನವಮಿಯ ಮಹತ್ವ ತಿಳಿಯಿರಿ!!

0
833

ಶ್ರೀ ರಾಮ ನವಮಿ

ಶ್ರೀ ರಾಮನವಮಿ ಹಿಂದೂ ದೇವತೆಯಾದ ರಾಮನು ಹುಟ್ಟಿದ ದಿನ. ಶ್ರೀ ರಾಮ ರಾಮಾಯಣದ ಕಥಾ ನಾಯಕ ಹಾಗೂ ಆದಿಕಾಲದ ಭಾರತದ ಅಯೋಧ್ಯೆಯ ರಾಜ. ದಶರತಥ ಮಹಾರಾಜ ಶ್ರೀ ರಾಮನ ತಂದೆ. ಹಿಂದೂ ಸಂಪ್ರದಾಯದಲ್ಲಿ ರಾಮ ನನ್ನು ವಿಷ್ಣುವಿನ ಅವತಾರವಾಗಿ ಪೂಜಿಸಲಾಗುತ್ತದೆ. ಶ್ರೀ ರಾಮನವಮಿ ಯುಗಾದಿಯ ಎಂಟು ದಿನಗಳ ನಂತರ ಚೈತ್ರ ಮಾಸದ ಶುಕ್ಲ ಪಕ್ಷದಲ್ಲಿ ಆಚರಿಸಲಾಗುತ್ತದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಬದುಕು ಹಾಸನಾಗಲು ಈ ರಾಮ ನಾಮ ಜಪವೊಂದೇ ಸಾಕು, ದಿನಾಗಲು ಇದನ್ನು ಪಠಿಸಿ ನಿಮ್ಮ ಜೀವನದಲ್ಲಿ ಬದಲಾವಣೆ ಕಾಣಿ!!

ರಾಮ ನವಮೀ ಶ್ರೀ ರಾಮನ ಜನ್ಮ ದಿನ . ಚೈತ್ರ ಮಾಸದ ಶುಕ್ಲ ಪಕ್ಷದ ನವಮಿ ದಿನ ಈ ಹಬ್ಬವನ್ನು ಆಚರಿಸುತ್ತಾರೆ. ಶ್ರೀ ರಾಮ ಮನೆದೇವರು ಇರುವವರು ಒಂಭತ್ತು ದಿನದ ಹಬ್ಬ ಮಾಡುತ್ತಾರೆ. ಚೈತ್ರ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ ನವಮಿವರೆಗೆ ರಾಮಾಯಣ ಪಾರಾಯಣ ಮಾಡಿ , ನವಮಿ ದಿನ ರಾಮ ಪಟ್ಟಾಭಿಷೇಕ ಪಾರಾಯಣ ಮಾಡಿ ಹಬ್ಬವನ್ನು ಮುಗಿಸುತ್ತಾರೆ. ಹೀಗೆ ೯ ದಿನದ ರಾಮೋತ್ಸವ ಮಾಡುತ್ತಾರೆ.

ರಾಮನವಮಿ ಹಬ್ಬ ಆಚರಿಸಲು ತುಂಬ ಪರಿಕರಣೆ ಇಲ್ಲ. ಇದು ಸರಳವಾದ ಹಬ್ಬ. ಸಾಮಾನ್ಯವಾಗಿ ರಾಮ ಪಟ್ಟಾಭಿಷೇಕದ / ರಾಮ ಪಂಚಾಯತದ ಪಟವನ್ನು ಇಟ್ಟು ಪೂಜೆ ಮಾಡುತ್ತಾರೆ. ಇದರಲ್ಲಿ ಶ್ರೀ ರಾಮನ ಜೊತೆಗೆ ಎಲ್ಲ ತಮ್ಮಂದಿರೂ ಇರುತ್ತಾರೆ. ಶ್ರೀ ರಾಮಚಂದ್ರನಿಗೆ ಷೋಡಶೋಪಚಾರದಿಂದ ಪೂಜೆಮಾಡಬೇಕು.

ಆಚರಣೆ

Also read: “ಶ್ರೀ ವಿಷ್ಣುಸಹಸ್ರನಾಮದಲ್ಲಿ ಶ್ರೀ ರಾಮ ರಾಮ ರಾಮೇತಿ ಶ್ಲೋಕದ ಮಹಿಮೆ.”

ರಾಮನವಮಿಯಂದು ದಕ್ಷಿಣ ಭಾರತದ ಮನೆಗಳಲ್ಲಿ, ಮುಖ್ಯವಾಗಿ ಕರ್ನಾಟಕದಲ್ಲಿ, ಪಾನಕ ಹಾಗೂ ಕೋಸಂಬರಿಗಳನ್ನು ಬಂದವರಿಗೆ ನೀಡಿ ಆಚರಿಸಲಾಗುತ್ತದೆ. ರಾಮ ಮಂದಿರಗಳಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಲಾಗುತ್ತ ದೆ. ಈಗಿನ ಅಯೋಧ್ಯೆಯಲ್ಲಿ, ತಮಿಳುನಾಡಿನ ರಾಮೇಶ್ವರಂನಲ್ಲಿ ಈ ದಿನದಂದು ಶ್ರೀ ರಾಮನ ಪೂಜೆಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾರೆ. ಕರ್ನಾಟಕಾದ್ಯಂತ ಕರ್ನಾಟಕ ಸಂಗೀತ ಮತ್ತು ಹಿಂದುಸ್ತಾನಿ ಸಂಗೀತ ಕಛೇರಿಗಳು ಆಯೋಜಿಸಲ್ಪಡುತ್ತವೆ. ಇದರಲ್ಲಿ ಕರ್ನಾಟಕದ ಹಾಗೂ ಇತರೆ ರಾಜ್ಯಗಳಿಂದ ಸಂಗೀತ ವಿದ್ವಾಂಸರು ಬಂದು ಪಾಲ್ಗೊಳುತ್ತಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522