SSC ಯಲ್ಲಿ 10,000 ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
580

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 10000ಕ್ಕೂ ಅಧಿಕ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ ಆಸಕ್ತ ಅಭ್ಯರ್ಥಿಗಳು ಮೇ 22,2019 ರೊಳಗೆ ಅರ್ಜಿ ಸಲ್ಲಿಸಬೇಕು.

Also read: BSF ನಲ್ಲಿ ಖಾಲಿಯಿರುವ 1072 ಹೆಡ್‌ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಮಲ್ಟಿ ಟಾಸ್ಕಿಂಗ್ ಸ್ಟಾಫ್

ಸಂಸ್ಥೆ (Organisation): ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ)

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಯೋಮಿತಿ: ಕನಿಷ್ಟ 18 ರಿಂದ ಗರಿಷ್ಟ 25ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವ ವಿಧಾನ: ಅಧಿಕೃತ ವೆಬ್‌ಸೈಟ್‌ https://ssc.nic.in/ ಗೆ ಹೋಗಿ ಅಧಿಸೂಚನೆಯನ್ನು ಓದಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ 22,2019 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: https://drive.google.com/file/d/1rJbw7x7sJKSRwTzXwVl4w-qhtGyYiKE2/view ಕ್ಲಿಕ್ ಮಾಡಿ.