ಜೂನ್ ತಿಂಗಳಲ್ಲಿ SSLC ಪರೀಕ್ಷೆ; ವಿದ್ಯಾರ್ಥಿಗಳು ಇರುವ ಊರಿನ ಶಾಲೆಯ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ.?

0
306

ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದ ಜಿಲ್ಲೆಗಳನ್ನು ಕೆಂಪು, ಕಿತ್ತಳೆ, ಹಸಿರು ಮತ್ತು ಕಂಟೇನ್ ಮೆಂಟ್ ವಲಯಗಳೆಂದು ಗುರುತಿಸಿರುವ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳಲ್ಲಿ ಸ್ಥಳೀಯ ಅವಶ್ಯಕತೆಗೆ ಅನುಗುಣವಾಗಿ ಕೈಗೊಳ್ಳಬೇಕಿರುವ ಪರೀಕ್ಷಾ ಸಿದ್ಧತೆ ಕುರಿತು ಸಚಿವರು ಜಿಲ್ಲಾ ಅಧಿಕಾರಿಗಳಿಂದ ಅಭಿಪ್ರಾಯ ಸಂಗ್ರಹಿಸಿದ್ದು, ಲಾಕ್‍ಡೌನ್ ಬಹುತೇಕ ಸಡಿಲ ಆದ ಹಿನ್ನೆಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸಿದ್ಧತೆ ಶುರುವಾಗಿದೆ. ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಡಿಡಿಪಿಐಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ. ಶಿಕ್ಷಣ ಇಲಾಖೆ ಚಂದನವಾಹಿನಿಯಲ್ಲಿ ಈಗಾಗಲೇ ಪರೀಕ್ಷಾರ್ಥಿಗಳಿಗೆ ಪುನರ್ಮನನ ತರಗತಿಗಳನ್ನು ನಡೆಸುತ್ತಿದ್ದು ಜೂನ್‍ನಲ್ಲಿ SSLC ಪರೀಕ್ಷೆ ನಡೆಯುವುದು ಪಕ್ಕಾ ಎನ್ನುವ ಮಾಹಿತಿ ಇದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಜೂನ್‍ನಲ್ಲಿ SSLC ಪರೀಕ್ಷೆ?

ಹೌದು ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದೂಡಿಕೆ ಮಾಡಲಾಗಿದ್ದ SSLC ಪರೀಕ್ಷೆಗಳನ್ನ ಜೂನ್ ತಿಂಗಳಲ್ಲಿ ಮಾಡುವ ಸಾಧ್ಯತೆ ಇದ್ದು, ಈ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಫೇಸ್‍ಬುಕ್ ಲೈವ್‍ನಲ್ಲಿ, ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬಗ್ಗೆ ಮಾತನಾಡಿದ್ದಾರೆ. ನಾನು ವಿದ್ಯಾರ್ಥಿಗಳ ಜೊತೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಮಾಡಿದ್ದೇನೆ. ಆಗ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮಾಡಬೇಕಾ ಎಂದು ಪ್ರಶ್ನಿಸಿದಕ್ಕೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ವರ್ಷ ಪರೀಕ್ಷೆಗಾಗಿ ಪರಿಶ್ರಮಪಟ್ಟಿದ್ದೇವೆ. ಪರೀಕ್ಷೆ ಬೇಕು ಎಂದು ವಿದ್ಯಾರ್ಥಿಗಳು ಒತ್ತಾಯ ಮಾಡಿದ್ದಾರೆ. ಹೀಗಾಗಿ ನಮ್ಮ ರಾಜ್ಯದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮಾಡಲು ನಾವು ತಯಾರಿದ್ದೇವೆ ಎಂದು ಹೇಳಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ರಾಜ್ಯದ ಜಿಲ್ಲೆಗಳನ್ನು ಕೆಂಪು, ಕಿತ್ತಳೆ, ಹಸಿರು ಮತ್ತು ಕಂಟೇನ್ ಮೆಂಟ್ ವಲಯಗಳೆಂದು ಗುರುತಿಸಿರುವ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳಲ್ಲಿ ಸ್ಥಳೀಯ ಅವಶ್ಯಕತೆಗೆ ಅನುಗುಣವಾಗಿ ಕೈಗೊಳ್ಳಬೇಕಿರುವ ಪರೀಕ್ಷಾ ಸಿದ್ಧತೆ ಕುರಿತು ಸಚಿವರು ಜಿಲ್ಲಾ ಅಧಿಕಾರಿಗಳಿಂದ ಅಭಿಪ್ರಾಯ ಸಂಗ್ರಹಿಸಿದರು. ಅಧಿಕಾರಿಗಳ ಅಭಿಪ್ರಾಯದಂತೆ ಮಕ್ಕಳು ತಮ್ಮ ಪರೀಕ್ಷಾ ದಿನಾಂಕ ತಿಳಿಯಲು ಉತ್ಸುಕರಾಗಿದ್ದು ಮತ್ತು ತಮ್ಮ ಪರಿಶ್ರಮದ ಆಧಾರದಲ್ಲಿ ಪರೀಕ್ಷಾ ಫಲಿತಾಂಶವನ್ನು ಪಡೆಯಬೇಕೆಂದು ಬಯಸುತ್ತಿರುವ ಹಿನ್ನೆಲೆಯಲ್ಲಿ ಸಚಿವರು ಈ ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಮಾಸ್ಕ್, ಸ್ಯಾನಿಟೈಜರ್ ಗಳನ್ನು ಒದಗಿಸಿ ಥರ್ಮಲ್ ತಪಾಸಣೆಗೆ ಒಳಪಡಿಸಿ ಪರೀಕ್ಷೆಗೆ ಹಾಜರುಪಡಿಸಲು ಕ್ರಮ ಕೈಗೊಳ್ಳಬೇಕು.

ತಮ್ಮ ಊರಲ್ಲೇ ಪರೀಕ್ಷೆ?

ಪರೀಕ್ಷೆ ಮುನ್ನ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ಳಲಾಗುತ್ತದೆ. ಜ್ವರದ ಲಕ್ಷಣಗಳಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯನ್ನು ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು. ಅಗತ್ಯವಾದ ಡೆಸ್ಕ್, ಬೆಂಚ್ ಗಳನ್ನು ಅಸುಪಾಸಿನ ಶಾಲೆಗಳಿಂದ ಸಂಗ್ರಹಿಸಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ಪರೀಕ್ಷಾ ವಾತಾವರಣವನ್ನು ಕಲ್ಪಿಸಬೇಕೆಂದು ಸಲಹೆ ನೀಡಿದರು. ಇದಕ್ಕೆ ನಮ್ಮ ಇಲಾಖೆ ಸಿದ್ಧವಾಗುತ್ತಿದೆ. ಹಾಸ್ಟೆಲ್‍ನಲ್ಲಿ ಇದ್ದವರು ಊರಿಗೆ ಹೋಗಿದ್ರೆ ಅಂತಹ ವಿದ್ಯಾರ್ಥಿಗಳಿಗೆ ಅವರ ಊರಿನ ಶಾಲೆಯ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕೊಡಲಾಗುತ್ತೆ. ಪರೀಕ್ಷಾ ಕೇಂದ್ರಗಳ ಬದಲಾಗಿ ಊರಿನ ಬಳಿ ಇರೋ ಶಾಲೆಗಳಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ನೀಡಲು ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದರು. ಜೂನ್ ಎರಡನೇ ವಾರ ಅಥವಾ ಮೂರನೇ ವಾರ ಪರೀಕ್ಷೆ ಮಾಡುವ ಚಿಂತನೆ ಇದೆ. ಈ ಬಗ್ಗೆ ಈಗಾಗಲೇ ಸಿದ್ಧತೆ ಆರಂಭ ಮಾಡಿದ್ದೇವೆ ಎಂದು ಹೇಳಿದರು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಭಾರತದ ಆರ್ಥಿಕ ಸ್ಥಿತಿ ಕಾಪಾಡುವುದಕ್ಕೆ ಅತಿದೊಡ್ಡ ಪ್ಯಾಕೇಜ್ ಅನಿವಾರ್ಯ; ರಾಹುಲ್ ಗಾಂಧಿಯೊಂದಿನ ಸಂವಾದದಲ್ಲಿ ನೋಬೆಲ್ ವಿಜೇತ ಅಭಿಜಿತ್ ಬ್ಯಾನರ್ಜಿ !!