ಮದ್ಯ ಪ್ರಿಯರಿಗೆ ಮತ್ತಷ್ಟು ಸಿಹಿ ಸುದ್ದಿ ನೀಡಿದ ಸುಪ್ರಿಂಕೋರ್ಟ್; ಮನೆ ಮನೆಗೆ ಮದ್ಯ ಸರಬರಾಜು ಮಾಡಲು ಸೂಚನೆ.!

0
149

ಮದ್ಯ ಮಾರಾಟ ಮಾಡಲು ಸೂಚನೆ ಕೊಟ್ಟಾಗಿನಿಂದ ದೇಶದಲ್ಲಿ ಕುಡುಕರ ಅವಾಂತರಗಳು ಹೆಚ್ಚಾಗಿವೆ, ಏಕೆಂದರೆ ಕೊರೊನಾ ಲೆಕ್ಕಲಿಲ್ಲದೆ ನಸೇಯಲ್ಲಿ ಮದ್ಯಪ್ರಿಯರ ವರ್ತನೆ ಭಾರಿ ವೈರಲ್ ಆಗುತ್ತದೆ. ಇದಕ್ಕೆ ವಿರೋಧ ಕೂಡ ಕೇಳಿ ಬರುತ್ತಿದೆ. ಅದರಂತೆ 40 ದಿನಗಳ ನಂತರ ಕುಡುಕರಿಗೆ ಸಿಗುತಿರುವ ಮದ್ಯದ ವಿಷಯವಾಗಿ ಮತ್ತು ಜನಸಾಮಾನ್ಯರ ಜೀವನದ ಮೇಲೆ ಪರಿಣಾಮ ಬೀರಲಿದೆ ಎಂಬ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್) ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ಇತ್ಯರ್ಥಪಡಿಸಿದ್ದು. ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ರಾಜ್ಯ ಸರ್ಕಾರಗಳು ಮದ್ಯವನ್ನು ಹೋಮ್ ಡೆಲಿವರಿ ಮೂಲಕ ಗ್ರಾಹಕರಿಗೆ ತಲುಪಿಸಬಹುದು” ಎಂದು ಸುಪ್ರಿಂಕೋರ್ಟ್ ತಿಳಿಸಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಕೊರೊನಾ ನಿಯಂತ್ರಣಕ್ಕಾಗಿ ದೇಶದಲ್ಲಿ ಜಾರಿ ಇದ್ದ ಲಾಕ್ ಡೌನ್-ನಿಂದ ಮದ್ಯ ಮಾರಾಟವನ್ನು ಬಂದ್ ಮಾಡಲಾಗಿತ್ತು, ಆದರೆ, ಇದೀಗ ಲಾಕ್‌ಡೌನ್ ಸಡಿಲಿಸಿರುವ ಕಾರಣ ಕಳೆದ ಸೋಮವಾರದಿಂದ ದೇಶದೆಲ್ಲೆಡೆ ಮದ್ಯ ಮಾರಾಟ ಎಗ್ಗಿಲ್ಲದೆ ಸಾಗುತ್ತಿದೆ. ಕೊರೊನಾ ಲಾಕ್‍ಡೌನ್ ಸಮಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದನ್ನು ಪ್ರಶ್ನಿಸಿ ಕೆಲ ರಾಜ್ಯಗಳು ಸುಪ್ರೀಂ ಕೋರ್ಟಿಗೆ ಪಿಐಎಲ್ (ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ) ಸಲ್ಲಿಸಿದ್ದವು. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸಂಜಯ್ ಕಿಶನ್ ಕೌಲ್ ಮತ್ತು ಬಿ.ಆರ್.ಗವಾಯಿ ಅವರ ನೇತೃತ್ವದ ನ್ಯಾಯ ಪೀಠವು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಕರಣವನ್ನು ಆಲಿಸಿದೆ. “ಮದ್ಯದಂಗಡಿ ಬಂದ್ ಮಾಡುವ ಕುರಿತು ನಾವು ಯಾವುದೇ ಆದೇಶ ನೀಡುವುದಿಲ್ಲ ಎಂದು ಹೇಳಿದೆ.

ಈ ವಿಚಾರವಾಗಿ ಅಭಿಪ್ರಾಯ ಕೇಳಿದ ನ್ಯಾಯಾಲಯ ಇಂತಹ ಪರಿಸ್ಥಿತಿಯಲ್ಲಿ ನಾವು ಏನು ಮಾಡಬೇಕೆಂದು ನೀವು ಬಯಸುತ್ತೀರಿ” ಎಂದು ನ್ಯಾಯಮೂರ್ತಿ ಎಸ್.ಕೆ.ಕೌಲ್ ಅರ್ಜಿರಾರರ ಪರ ವಕೀಲ ದೀಪಕ್ ಸಾಯಿ ಅವರಿಗೆ ಪ್ರಶ್ನಿಸಿದರು. “ಮದ್ಯ ಮಾರಾಟದಿಂದಾಗಿ ಸಾಮಾನ್ಯ ಜನರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರಬಾರದು ಎಂದು ಬಯಸುತ್ತೇನೆ. ಗೃಹ ಸಚಿವಾಲಯವು ಮದ್ಯ ಮಾರಾಟದ ಬಗ್ಗೆ ರಾಜ್ಯಗಳಿಗೆ ಸ್ಪಷ್ಟೀಕರಣವನ್ನು ನೀಡಬೇಕು” ಎಂದು ವಕೀಲ ದೀಪಕ್ ಸಾಯಿ ವಾದಿಸಿದರು. ಆದರೆ ಅರ್ಜಿಯನ್ನು ವಜಾಗೊಳಿಸಿದ ನ್ಯಾಯ ಪೀಠವು ಮದ್ಯ ಮಾರಾಟಕ್ಕೆ ತಡೆ ನೀಡಲು ಸಾಧ್ಯವೇ ಇಲ್ಲ. ಹೀಗಾಗಿ ರಾಜ್ಯ ಸರ್ಕಾರಗಳು ಮದ್ಯದಂಗಡಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು
ಹಾಗೂ ಜನಸಂದಣಿ ಕಡಿಮೆಗೊಳಿಸಲು ಹೋಮ್ ಡೆಲಿವರಿ ಅಳವಡಿಸಿಕೊಳ್ಳಬಹುದು ಎಂದು ಸಲಹೆ ನೀಡಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಆಹಾರ ಪದಾರ್ಥ ಡೆಲಿವರಿ ಮಾಡುತ್ತಿದ್ದ ಝೊಮ್ಯಾಟೊ ಕಂಪನಿ ಲಾಕ್‍ಡೌನ್ ಹಿನ್ನೆಲೆ ದಿನಸಿ ಪದಾರ್ಥಗಳನ್ನೂ ಡೆಲಿವರಿ ಮಾಡುತ್ತಿದೆ. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದು, ಮದ್ಯವನ್ನೂ ಡೆಲಿವರಿ ಮಾಡಲು ನಿರ್ಧರಿಸಿದೆ. ಹೀಗಾಗಿ ಮದ್ಯವನ್ನು ಹೋಮ್ ಡಿಲೆವರಿ ಮೂಲಕ ಗ್ರಾಹಕರಿಗೆ ತಲುಪಿಸುವ ಚಿಂತನೆ ನಡೆಸಿದೆ. ಇದೇ ಕಾರಣಕ್ಕೆ ಸುಪ್ರೀಂ ಕೋರ್ಟ್ ಮದ್ಯವನ್ನು ಹೋಮ್ ಡಿಲೆವರಿ ಮೂಲಕ ಮಾರಬಹುದು ಎಂದು ಸಲಹೆ ನೀಡಿದೆ. ಈ ಹಿಂದೆ ರಾಜ್ಯದಲ್ಲಿ ಮನೆ ಮನೆಗೆ ಮದ್ಯ ಸರಬರಾಜು ಕುರಿತು ಹಲವು ಚರ್ಚೆಗಳು ಆಗಿದ್ದವು, ಇದಕ್ಕೆ ವ್ಯಾಪಕ ವಿರೋಧ ಕೂಡ ವ್ಯಕ್ತವಾಗಿತ್ತು. ಆದರೆ ಸರ್ಕಾರದ ಆದಾಯಕ್ಕೆ ಆಗುತ್ತಿರುವ ನಷ್ಟ ಮತ್ತು ನ್ಯಾಯಾಲಯದ ಅಭಿಪ್ರಾಯ ನೋಡಿದರೆ ಮನೆ ಮನೆಗೆ ಮದ್ಯ ಬರುವ ಸಾಧ್ಯತೆ ಹೆಚ್ಚಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಲಾಕ್ ಡೌನ್-ನಿಂದ ನಡದೆಕೊಂಡೆ ಊರಿಗೆ ಹೊರಟ 17 ವಲಸೆ ಕಾರ್ಮಿಕರ ಮೇಲೆ ಹರಿದ ರೈಲು; ಇಂತಹ ಬಡವರ ವಿಚಾರವಾಗಿ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ ಸರಿನಾ.?