ಡ್ಯಾನ್ಸ್ ಮಾಡುತ್ತಲೇ ಕುಸಿದು ಬಿದ್ದು ಜೀವಬಿಟ್ಟ ವಿದ್ಯಾರ್ಥಿನಿ; ತಕ್ಷಣಕ್ಕೆ ನೆರವಿಗೆ ಬಾರದೇ, ಕುಳಿತಲ್ಲೇ ಕುಳಿತುಕೊಂಡ ಶಿಕ್ಷಕ, ಸಿಸಿಟಿವಿ ಸೆರೆ.!

0
294

ಶಾಲೆಯಲ್ಲಿ ಮಕ್ಕಳನ್ನು ತಮ್ಮ ಮಕ್ಕಳಂತೆ ನೋಡಿಕೊಳ್ಳುವುದು ಶಿಕ್ಷಕರ ಜವಾಬ್ದಾರಿಯಾಗಿದ್ದು, ವಿಶೇಷವಾಗಿ ಪ್ರವಾಸ, ಸ್ಪೋರ್ಟ್ಸ್, ಶಾಲಾ ಕಾರ್ಯಕ್ರಮಗಳಂತ ಯಾವುದೇ ಸಮಯದಲ್ಲಿ ಜವಾಬ್ದಾರಿಯಿಂದ ನೋಡಿಕೊಳ್ಳುವುದು ಕೂಡ ಶಿಕ್ಷಕರ ಕರ್ತವ್ಯ, ಆದರೆ ಇಲ್ಲೊಬ್ಬ ಶಿಕ್ಷಕ ತೋರಿದ ಬೇದಜವಾಬ್ದಾರಿ ಹೇಗಿದೆ ಎಂದರೆ. 9 ತರಗತಿ ವಿದ್ಯಾರ್ಥಿನಿ ಡಾನ್ಸ್ ಪ್ರಾಕ್ಟಿಸ್ ಮಾಡುವ ವೇಳೆಯಲ್ಲಿ ಕುಸಿದು ಸಾವನ್ನಪ್ಪಿದರು ಕೂಡ ಸುಮ್ನೇ ಕುತಲೇ ಕುಳಿತು ನಿರ್ಲಕ್ಷ್ಯ ವಹಿಸಿದ್ದು ಭಾರಿ ವಿರೋದ್ಧಕ್ಕೆ ಕಾರಣವಾಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

@ https://publictv.in/

ನೃತ್ಯಾಭ್ಯಾಸ ಮಾಡುತ್ತಲೇ ಜೀವಬಿಟ್ಟ ವಿದ್ಯಾರ್ಥಿನಿ?

ಶಾಲಾ ವಾರ್ಷಿಕೋತ್ಸವ ಹಿನ್ನೆಲೆ ಶಾಲೆಯಲ್ಲಿ ನೃತ್ಯಾಭ್ಯಾಸ ತೊಡಗಿದ್ದ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಜಿಲ್ಲೆಯ ಬೇತಮಂಗಲ ಹೋಬಳಿಯ ಟಿ ಗೊಲ್ಲಹಳ್ಳಿ ಗ್ರಾಮದ ವಿಮಲ ಹೃದಯ ಶಿಕ್ಷಣ ಸಂಸ್ಥೆಯಲ್ಲಿ ನಡೆದಿದೆ. 9ನೆ ತರಗತಿ ವಿದ್ಯಾರ್ಥಿನಿ ಪೂಜಿತ ಸಾವನ್ನಪ್ಪಿದ ವಿದ್ಯಾರ್ಥಿನಿ ಶನಿವಾರ ಶಾಲಾ ವಾರ್ಷಿಕೋತ್ಸವ ಇದ್ದ ಹಿನ್ನೆಲೆಯಲ್ಲಿ ಗುರುವಾರ ವಿದ್ಯಾರ್ಥಿನಿ ತಮ್ಮ ಸ್ನೇಹಿತರೊಂದಿಗೆ ಶಾಲೆಯಲ್ಲಿ ನೃತ್ಯ ಅಭ್ಯಾಸವನ್ನ ಮಾಡುತ್ತಿದ್ದಳು. ಈ ವೇಳೆ ನೃತ್ಯ ಮಾಡುತ್ತಲೇ ವಿದ್ಯಾರ್ಥಿನಿ ಕುಸಿದು ಬಿದ್ದಿದ್ದಾಳೆ. ತಕ್ಷಣ ವಿದ್ಯಾರ್ಥಿನಿಯನ್ನ ಸ್ಥಳೀಯ ಬೇತಮಂಗಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗೆ ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.

ಈ ವೇಳೆ ವಿದ್ಯಾರ್ಥಿನಿ ಕುಸಿದು ಬಿದ್ದರೂ ಕೂಡ ಅಲ್ಲಿಯೆ ಇದ್ದ ಶಿಕ್ಷಕ ಮಾತ್ರ ತಕ್ಷಣಕ್ಕೆ ನೆರವಿಗೆ ಬಾರದೇ, ಏನು ನಡೆಯದಂತೆ ಹಾಗೇ ಕುಳಿತುಕೊಂಡು ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ವಿದ್ಯಾರ್ಥಿನಿ ಕೆಳಗೆ ಕುಸಿದು ಬಿದ್ದರೂ ಶಿಕ್ಷಕನೋರ್ವ ಕುಳಿತಲ್ಲಿಯೇ ಇದ್ದು, ನಂತರ ಎರಡು ಜೇಬಲ್ಲಿ ಕೈಯಿಟ್ಟು ನಿಂತು ನೋಡುತ್ತಿದ್ದದ್ದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೆ ವಿದ್ಯಾರ್ಥಿನಿ ಕುಸಿದು ಬಿದ್ದ ತಕ್ಷಣ ಆಸ್ಪತ್ರೆಗೆ ಸಾಗಿಸದೆ ಶಾಲಾ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ ಎನ್ನಲಾಗಿದೆ. ಘಟನೆ ತಿಳಿದಾಕ್ಷಣ ಮಹಿಳಾ ಶಿಕ್ಷಕರು ಆಕೆಯ ಕೈಯೆಲ್ಲಾ ಉಜ್ಜಿದ ಸ್ವಲ್ಪ ಸಮಯದ ಬಳಿಕ ಬೇತಮಂಗಲ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಿ ವಿದ್ಯಾರ್ಥಿನಿ ಪೋಷಕರು ಕೂಡ ಆಸ್ಪತ್ರೆಗೆ ಬಂದರು. ವೈದ್ಯರು ಪರಿಶೀಲನೆ ಮಾಡಿ ಹೃದಯಾಘಾತವಾಗಿ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ಹೇಳಿರುವುದಾಗಿ ಪ್ರಿನ್ಸಿಪಾಲ್ ತಿಳಿಸಿದ್ದಾರೆ.

ಇನ್ನು ಈ ಘಟನೆ ತಿಳಿಯುತ್ತಿದ್ದಂತೆ, ಬಂಗಾರಪೇಟೆ ಶಿಕ್ಷಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಶಾಲಾ ಮಕ್ಕಳ ಆರೋಗ್ಯ ತಪಾಸಣೆ ಹಾಗು ಶಿಕ್ಷಕರಿಗೆ ಪ್ರಥಮ ಚಿಕಿತ್ಸಾ ವಿಧಾನದ ಕುರಿತು ಮಾಹಿತಿ ಒದಗಿಸಿ ಎಂದು ಸಲಹೆ ನೀಡಿದ್ದಾರೆ. ಬಾಲಕಿ ಸಾವಿನ ಹಿನ್ನೆಲೆ ಶಾಲಾ ವಾರ್ಷಿಕೋತ್ಸವವನ್ನು ರದ್ದು ಮಾಡಿರುವ ಶಾಲೆ, ವಿದ್ಯಾರ್ಥಿನಿ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522