ಸೋಲಾರ್, ವಿದ್ಯುಚ್ಛಕ್ತಿಯಿಂದ 60 ಕಿಲೋ ಮೀಟರ್ ಸ್ಪೀಡ್‍ನಲ್ಲಿ ಓಡುವ ‘ಮೋಟೋ ಬೈಸಿಕಲ್’ ತಯಾರಿಸಿದ ಹಳ್ಳಿಯ ಹುಡುಗ ರಾಷ್ಟ್ರ್ರೀಯ ಸ್ಪರ್ಧೆಗೆ ಆಯ್ಕೆ.!

0
513

ಚಿಕ್ಕ ವಯಸ್ಸಿನಲ್ಲಿ ದೇಶಕ್ಕೆ ದೊಡ್ಡ ದೊಡ್ಡ ಕೊಡುಗೆ ನೀಡುತ್ತಿರುವ ಯುವ ವಿಜ್ಞಾನಿಗಳ ಸಾಧನೆಗೆ ಅದೆಷ್ಟು ಮೆಚ್ಚುಗೆ ಸಲ್ಲಿಸಿದರು ಕಡಿಮೆಯಾಗಿದೆ. ಮೊನ್ನೆ ಒಬ್ಬ ದ್ರೋಣ ಕ್ಯಾಮರ ಕಂಡು ಹಿಡಿದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿ ಹುಡುಗ ನಮ್ಮ ರಾಜ್ಯದವನ್ನೇ ಎಂದು ಹೇಳಲು ಹೆಮ್ಮೆಯಾಗುತ್ತೆ. ಈಗ ಅಂತಹನೆ ಒಬ್ಬ ಯುವ ವಿಜ್ಞಾನಿ ಬೆಳಕಿಗೆ ಬಂದಿದ್ದು 10ನೇ ಕ್ಲಾಸ್ ವಿದ್ಯಾರ್ಥಿ ಸುಮನ್ ಸೌರಶಕ್ತಿ ಹಾಗು ವಿದ್ಯುತ್ಚಕ್ತಿಯಿಂದಲೇ ಓಡುವ ಬೈಸಿಕಲ್‍ನ್ನ ಅವಿಷ್ಕಾರ ಮಾಡಿದ್ದಾನೆ. ಇದು ಹೇಗೆ ತಯಾರಾಗಿದೆ? ಇದರ ಪ್ರಯೋಜನ ಏನು ಎನ್ನುವುದು ಇಲ್ಲಿ ತಿಳಿಸಲಾಗಿದೆ ನೋಡಿ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಕೋಟೆನಾಡು ಚಿತ್ರದುರ್ಗದ ಸಂಪಿಗೆ ಸಿದ್ದೇಶ್ವರ ಫ್ರೌಡಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿ ಸುಮನ್ ತನ್ನಲ್ಲಿರುವ ವಿಜ್ಞಾನದ ಮೇಲಿನ ಆಸಕ್ತಿಯಿಂದಾಗಿ ಇಂದು
“ಮೊಟೋ ಬೈಸಿಕಲ್” ಒಂದನ್ನು ಸ್ವತಃ ತಾನೇ ತಯಾರಿಸಿದ್ದಾನೆ. ಈ ಸೈಕಲ್‍ಗೆ ಯಾವುದೇ ಪೆಟ್ರೋಲ್, ಡೀಸೆಲ್ ಇಂಧನಗಳನ್ನು ಬಳಸುವ ಅಗತ್ಯವಿಲ್ಲ. ಕೇವಲ ಸೌರಶಕ್ತಿ ಹಾಗೂ ವಿದ್ಯುತ್‍ಚ್ಛಕ್ತಿಯಿಂದಲೇ ಚಾರ್ಜ್ ಮಾಡಿಕೊಂಡು ಸವಾರಿ ಮಾಡಬಹುದು. ಇದು ಬಡವರಿಗೆ ಮತ್ತು ಪರಿಸರಕ್ಕೆ ನೀಡಿದ ದೊಡ್ಡ ಕೊಡುಗೆ ಅಂತಾ ಹೇಳಬಹುದು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮೊದಲಿಗೆ ನಾನು ಎಲೆಕ್ಟ್ರಿಕ್ ನಲ್ಲಿ ಸೈಕಲ್ ಮಾಡಬೇಕು ಎಂದು ತಿಳಿದುಕೊಂಡ ನಂತರ ಮನೇಲಿ 2 ಸೋಲಾರ್ ಇದ್ದವು ನಂತರ ಅದನ್ನ ಚಾರ್ಜ್ ಮಾಡಿದೆ ಇದೀಗ ಸೈಕಲ್ ತಯಾರಿಸಿದೆ ಚಕ್ರ ಅನ್ನು ತುಳಿಯದೆ ಓಡಿಸಬಹುದು, ಈ ಸಾಧನೆ ಮಾಡಲು ಶಾಲೆಯ ಶಿಕ್ಷಕರು ಹಾಗೂ ಕುಟುಂಬಸ್ಥರು ಸಹ ಪ್ರೋತ್ಸಾಹಿಸಿದ್ದೂ, ಮೊದಲಿನಿಂದಲೂ ಶಾಲೆಯಲ್ಲಿ ವಿವಿಧ ಪ್ರಯೋಗಗಳನ್ನು ಮಾಡುತ್ತಿದ್ದೆ. ಆದ್ದರಿಂದ ಇತ್ತೀಚೆಗೆ ನಡೆದ (INSPIRE AWARD EXHIBITION) ‘ಇನ್ಸ್ ಪೈರ್ ಅವಾರ್ಡ್ ಎಕ್ಸಿಬಿಷನ್’ ಸ್ಪರ್ಧೆಯಲ್ಲಿ ಭಾಗವಹಿಸಿ ಈ ಸೈಕಲ್ ಆವಿಷ್ಕಾರದ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದೇನೆ. ಎಂದು ಹೇಳಿದ್ದಾರೆ.

ವಿಶೇಷತೆ ಏನು?

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈ ಸೈಕಲ್ 60 ಕಿಲೋ ಮೀಟರ್ ಸ್ಪೀಡ್‍ನಲ್ಲಿ, ಸುಮಾರು 40 ಕಿಲೋ ಮೀಟರ್‍ಗಳಷ್ಟು ಮೈಲೇಜನ್ನು ಈ ಸೋಲಾರ್ ಬೈಸಿಕಲ್ ಕೊಡುತ್ತದೆ. ಜೊತೆಗೆ ಮಾಮೂಲಿ ಬೈಸಿಕಲ್‍ನ ಪೆಡಲ್‍ಗಳನ್ನು ತುಳಿಯೋದ್ರಿಂದಲೂ ಸಹ ಡೈನಾಮೋ ಚಾರ್ಜ್ ಆಗಿ ಕೂಡ ಸೈಕಲ್ ರನ್ ಆಗುತ್ತದೆ. ಹೀಗಾಗಿ ಈ ಸೈಕಲ್ ಒಂದು ರೀತಿಯ ಮೋಟಾರ್ ವಾಹನ ಎನಿಸಿದರೂ ತಪ್ಪಿಲ್ಲ. ಶ್ರಮವಿಲ್ಲದೆ ಪರಿಸರಕ್ಕೂ ಹಾನಿ ಮಾಡದೆ ಬಿಂದಾಸ್ ಅಗಿ ಜರ್ನಿ ಮಾಡಬಹುದು. ಇದನ್ನು ಬಳಸುವ ಮೂಲಕ ದ್ವಿಚಕ್ರವಾಹಗಳ ಬಳಕೆ ಅಂತ್ಯ ಹಾಡಬಹುದು ಎಂದು ಸುಮನ್ ಹೇಳುತ್ತಾನೆ.

ಅಲ್ಲದೇ ಮುಂಬರುವ ಮಾರ್ಚ್ ತಿಂಗಳಲ್ಲಿ ನಡೆಯಲಿರುವ ದೆಹಲಿಯ ರಾಷ್ಟ್ರ್ರೀಯ ಸ್ಪರ್ಧೆಗೆ ಸಹ ಸುಮನ್ ಕರ್ನಾಟಕದಿಂದ ಭಾಗವಹಿಸಲಿದ್ದೂ, ಈತನ ಸಾಧನೆ ಇತರೆ ಶಾಲಾ ವಿದ್ಯಾರ್ಥಿಗಳಿಗೆ ಮಾದರಿ ಎನಿಸಿದೆ ಎಂದು ಶಾಲೆಯ ಶಿಕ್ಷಕಿ ಸುವರ್ಣ ಹರ್ಷ ವ್ಯಕ್ತಪಡಿಸಿದ್ದಾರೆ. ಅದರಂತೆ ಹೋಗೆ ಮಾಲಿನ್ಯದಿಂದ ಹಾಳಾಗುತ್ತಿರುವ ಪರಿಸರವನ್ನು ಕಾಪಾಡಲು ಪರಿಸರ ಸ್ನೇಹಿ ವಾಹನಗಳು ಜಗತ್ತಿಗೆ ಪರಿಚಯವಾಗ್ತಿರೋದು ಸಂತಸದ ವಿಷಯ. ಹೀಗಾಗಿ ರಾಷ್ಟ್ರಮಟ್ಟದಲ್ಲೂ ಸುಮನ್ ಕೀರ್ತಿಯನ್ನು ಸಾಧಿಸಲಿ ರಾಜ್ಯಕ್ಕೆ ದೇಶಕ್ಕೆ ಒಳ್ಳೆಯ ಹೆಸರು ತರಲಿ ಎನ್ನುವುದು ಎನ್ನುವುದು ಎಲ್ಲರ ಹಾರೈಕೆ.

Also read: ಸಮಾಜದಲ್ಲಿ ಸಂಕಷ್ಟ, ದೌರ್ಜನ್ಯಕ್ಕೊಳಗಾಗಿ ಕಣ್ಣೀರು ಹಾಕುತ್ತಿದ್ದ ಮಹಿಳೆಯರಿಗೆ ಚಿಕ್ಕಿ ತಯಾರಿಕೆಯ ದಾರಿ ತೋರಿದ ಅಧಿಕಾರಿಯ ಕೆಲಸಕ್ಕೆ ಭಾರಿ ಮೆಚ್ಚುಗೆ.!