ಮನವಿ ಸಲ್ಲಿಸಿದ 36 ಗಂಟೆಗಳಲ್ಲಿ 28 ಲಕ್ಷ ರೂ.ಗಳ ಮೌಲ್ಯದ ವೈದ್ಯಕೀಯ ಸಾಮಗ್ರಿಗಳನ್ನು ಕಳುಹಿಸಿಕೊಟ್ಟ ಮಹಾತಾಯಿ ಸುಧಾಮೂರ್ತಿ!

0
255

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ವೈರಸ್ ನಿಯಂತ್ರಿಸಲು ಸರ್ಕಾರ ಹಲವು ಕ್ರಮಗಳನ್ನ ಕೈಗೊಂಡಿದೆ, ಈ ವೇಳೆ ಸರ್ಕಾರಕ್ಕೆ ದೇಣಿಗೆ ನೀಡಲು ಹಲವರು ಮುಂದೆ ಬಂದಿದ್ದಾರೆ, ಅದರಂತೆ ಇನ್ಫೋಸಿಸ್ ಫೌಂಡೇಶನ್‍ನ ಸುಧಾ ಮೂರ್ತಿ ಅವರು ದೊಡ್ಡ ಪ್ರಮಾಣದಲ್ಲಿ ಸಹಾಯ ಮಾಡಲು ಮುದ್ದಾಗಿದ್ದಾರೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತದ ಪರವಾಗಿ ಮಂಗಳೂರು ಪೊಲೀಸರ ಕರೆಗೆ ಸುಧಾ ಮೂರ್ತಿ ಅವರು ಸ್ಪಂದಿಸಿದ್ದು, 28 ಲಕ್ಷ ರೂ.ಗಳ ಮೌಲ್ಯದ ವೈದ್ಯಕೀಯ ಸಾಮಗ್ರಿಗಳನ್ನು ಕಳುಹಿಸಿಕೊಟ್ಟಿದ್ದಾರೆ. ಈ ಕುರಿತು ಮಂಗಳೂರು ನಗರ ಪೊಲೀಸ್ ಆಯುಕ್ತ ಧನ್ಯವಾದ ತಿಳಿಸಿದ್ದಾರೆ.

28 ಲಕ್ಷ ರೂ. ಮೌಲ್ಯದ ಔಷಧಿ?

ಹೌದು ಕೊರೊನಾ ನಿಯಂತ್ರಿಸಲು ಕರ್ನಾಟಕದಲ್ಲಿ ಒಂದು ಆಸ್ಪತ್ರೆಯನ್ನು ತಮಗೆ ವಹಿಸಿದರೆ, ಅದನ್ನು ಕೊರೋನಾವೈರಸ್ ಚಿಕಿತ್ಸೆಗಾಗಿ ಇನ್ಫೋಸಿಸ್ ಫೌಂಡೇಶನ್ ನಿಂದ ಸಂಸ್ಥೆಯ ವೆಚ್ಚದಲ್ಲಿ ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಳಿಸುವುದಾಗಿ, ಅಗತ್ಯ ಉಪಕರಣಗಳನ್ನು ಒದಗಿಸುವುದಾಗಿ ಸುಧಾಮೂರ್ತಿಯವರು ಈ ಹಿಂದೆ ಹೇಳಿದ್ದರು, ಅದರಂತೆ ಮಂಗಳೂರು ಪೊಲೀಸರ ಕರೆಗೆ ಸುಧಾ ಮೂರ್ತಿ ಅವರು ಸ್ಪಂದಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಪಿ.ಎಸ್.ಹರ್ಷ. ನಾವು ಮನವಿ ಸಲ್ಲಿಸಿದ 36 ಗಂಟೆಗಳಲ್ಲಿ 28 ಲಕ್ಷ ರೂ.ಗಳ ಮೌಲ್ಯದ ವೈದ್ಯಕೀಯ ಸಾಮಗ್ರಿಗಳನ್ನು ಕಳುಹಿಸಿಕೊಟ್ಟಿದ್ದಾರೆ. ಅವರು ಕಳುಹಿಸಿದ ವೈದ್ಯಕೀಯ ಸಾಮಗ್ರಿಗಳು ಮಂಗಳೂರಿಗೆ ತಲುಪಿವೆ. ಮೇಡಂ ಸುಧಾ ಮೂರ್ತಿ, ಇನ್ಫೋಸಿಸ್ ಫೌಂಡೇಶನ್‍ನ ರಾಮದಾಸ್ ಕಾಮತ್ ಹಾಗೂ ಅವರ ತಂಡಕ್ಕೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸದಾ ಸಮಾಜದ ಉದ್ದಾರಕ್ಕಾಗಿ ಒಂದಿಲ್ಲದೊಂದು ಸಹಾಯ ಮಾಡುತ್ತಿರುವ ಮಹಾತಾಯಿ ಸುಧಾಮೂರ್ತಿ ಅವರು ಸದ್ಯ ಮಂಗಳೂರಿಗೆ 28 ಲಕ್ಷ ರೂ. ಮೌಲ್ಯದ ವೈದ್ಯಕೀಯ ಸಾಮಗ್ರಿ ಕಳುಹಿಸಿದ್ದಕ್ಕೆ ನೆಟ್ಟಿಗರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಧನ್ಯವಾದ ತಿಳಿಸಿದ್ದಾರೆ. ಅದರಂತೆ ಈಗಾಗಲೇ ರಾಜ್ಯದಲ್ಲಿ 64 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಮುಂದಿನ ದಿನಗಳಲ್ಲಿ ವೈರಸ್ ಕುರಿತಂತೆ ಸಿದ್ಧತೆಗಳನ್ನು ನಡೆಸಲು ಅಗತ್ಯ ಸೌಲಭ್ಯ ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ. ಪಿಪಿಇ, ವೈದ್ಯಕೀಯ ಕಿಟ್ ಹಾಗೂ ಎನ್95 ಮಾಸ್ಕ್ ಗಳನ್ನು ದೇಶಕ್ಕೆ ಚೀನಾ ಹಾಗೂ ದಕ್ಷಿಣ ಕೊರಿಯಾ ರಾಷ್ಟ್ರಗಳು ಒದಗಿಸುತ್ತಿದ್ದವು. ಆದರೆ, ಇದೀಗ ಅದೇ ರಾಷ್ಟ್ರದಲ್ಲಿ ವೈರಸ್ ತಾಂಡವವಾಡುತ್ತಿದ್ದು, ವೈದ್ಯಕೀಯ ಸೌಲಭ್ಯ ಒದಗಿಸುವಲ್ಲಿ ಈಗಾಗಲೇ ಸಾಕಷ್ಟು ರಾಷ್ಟ್ರಗಳು ಸಾಲಿನಲ್ಲಿದ್ದು, ಭಾರತ ಕೂಡ ಸಾಲಿನಲ್ಲಿದೆ. ವೈದ್ಯಕೀಯ ಸಲಕರಣಗೆಲು ಬರುವುದು ತಡವಾಗಬಹುದು ಎಂದು ಹೇಳಲಾಗುತ್ತಿದೆ. ಈಗಾಗಲೇ ಸರ್ಕಾರ ಈ ಸಂಬಂಧ ಗಮನಹರಿಸಿದ್ದು, ಶೀಘ್ರಗತಿಯಲ್ಲಿ ವೈದ್ಯಕೀಯ ಸಲಕರಣೆ ಪಡೆದುಕೊಳ್ಳಲು ಸತತ ಯತ್ನ ನಡೆಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಯಾವುದಕ್ಕೂ ರಾಜ್ಯದ ಜನರು ಮುನ್ನೆಚ್ಚರಿಕೆ ತೆಗೆದುಕೊಳ್ಳುವುದು ಒಳ್ಳೆಯದು.

Also read: ದೇಶದಲ್ಲಿ ಲಾಕ್ ಡೌನ್-ನಿಂದ ಬಡವರು ಅವರ ಮಕ್ಕಳು ಊಟವಿಲ್ಲದೆ ಸಾಯುತ್ತಿದ್ದಾರೆ, ಸರ್ಕಾರ ಅವರನ್ನು ಕಾಪಾಡುವಲ್ಲಿ ಸಂಪೂರ್ಣ ವಿಫಲಗೊಂಡಿದೆ: ರಾಹುಲ್ ಗಾಂಧಿ!!

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522