ಇಂಡಿಯಾ ಬದಲು ಭಾರತ ಎಂದು ಬದಲಿಸುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ..! ಹಾಗಾದರೆ ಬದಲಾಗುತ್ತಾ ದೇಶದ ಹೆಸರು..?

0
107

ಇಂಡಿಯಾ ಬದಲಿಗೆ ಭಾರತ ಅಥವಾ ಹಿಂದೂಸ್ಥಾನ ಎಂದು ಹೆಸರು ಬದಲಿಸಬೇಕೆಂದು ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.
ದೆಹಲಿಯ ನಮಃ ಎಂಬುವರು ಸುಪ್ರೀಂ ಕೋರ್ಟ್’ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಕೈಗೆತ್ತಿಕೊಂಡಿದ್ದ ಸುಪ್ರೀಂ ಯಾವುದೇ ದಿನಾಂಕವನ್ನು ನೀಡದೆ ವಿಚಾರಣೆಯನ್ನು ಮುಂದೂಡಿದೆ.
ಭಾರತೀಯ ಸಂವಿಧಾನಕ್ಕೆ ತಿದ್ದುಪಡಿ ತರುವ ಮೂಲಕ ಇಂಡಿಯಾ ಎಂಬ ಹೆಸರನ್ನು ಭಾರತ ಅಥವಾ ಹಿಂದೂಸ್ಥಾನ ಎಂದು ಬದಲಾಯಿಸುವಂತೆ ನಮಃ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಮುಘಲ್ ದೊರೆಗಳ ಆಡಳಿತದಲ್ಲಿ ಹಿಂದೂಸ್ಥಾನವಾಗಿದ್ದ ನಮ್ಮ ದೇಶವು, ಬ್ರಿಟಿಷರ ಆಳ್ವಿಕೆಯ ಕಾಲದಲ್ಲಿ ಇಂಡಿಯಾ ಆಗಿ ಬದಲಾಗಿದೆ. ಬ್ರಿಟಿಷರು ಇಟ್ಟ ಹೆಸರು ನಮಗೆ ಬೇಡ. ಹೀಗಾಗಿ ಭಾರತ ಅಥವಾ ಹಿಂದೂಸ್ಥಾನವಾಗಿ ಬದಲಿಸುವಂತೆ ಕೋರಿದ್ದರು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕಳೆದ ಶುಕ್ರವಾರ ಈ ಅರ್ಜಿಯನ್ನು ಸಲ್ಲಿಸಿದ್ದು, ಒಕ್ಕೂಟದ ಹೆಸರು ಮತ್ತು ಭೂಪ್ರದೇಶದೊಂದಿಗೆ ವ್ಯವಹರಿಸುವ ಸಂವಿಧಾನದ 1 ನೇ ಪರಚ್ಚೇಧದ ತಿದ್ದುಪಡಿ ತರಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸಲು ಮನವಿಯಲ್ಲಿ ಕೋರಲಾಗಿದೆ.ನಮ್ಮದೇ ರಾಷ್ಟ್ರೀಯತೆಯಲ್ಲಿ ಹೆಮ್ಮೆಯ ಭಾವವನ್ನು ಮೂಡಿಸುವಂತೆ “ಇಂಡಿಯಾ” ಎನ್ನುವ ಬದಲು “ಬಾರತ” ಅಥವಾ “ಹಿಂದೂಸ್ಥಾನ” ಎಂದು ದೇಶವನ್ನು ಸಂಬೋಧಿಸುವಂತೆ ಮನವಿಯಲ್ಲಿ ಕೇಳಿದ್ದಾರೆ.

ಇಂಗ್ಲಿಷ್ ಹೆಸರನ್ನು ತೆಗೆದುಹಾಕುವುದು ಸಾಂಕೇತಿಕವಾಗಿ ಕಂಡುಬರುತ್ತದೆಯಾದರೂ, ನಮ್ಮದೇ ರಾಷ್ಟ್ರೀಯತೆಯಲ್ಲಿ ಹೆಮ್ಮೆಯ ಭಾವವನ್ನು ಮೂಡಿಸುತ್ತದೆ, ವಿಶೇಷವಾಗಿ ಮುಂದಿನ ಪೀಳಿಗೆಗೆ. ಭಾರತವನ್ನು ಇಂಡಿಯಾ ಎನ್ನುವ ಬದಲಿಗೆ ಭಾರತ ಎಂದೇ ತಿಳಿಸಿಕೊಡಲು ಉತ್ತೇಜಿಸಬೇಕು. ಆ ಮೂಲಕ ಪೂರ್ವಜರ ಸ್ವಾತಂತ್ರ್ಯಕ್ಕಾಗಿನ ಕಠಿಣ ಹೋರಾಟದ ಮನವರಿಕೆ ಮಡಿಸಬೇಕು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

`
ಸಂವಿಧಾನದ 1 ನೇ ಪರಿಚ್ಚೇಧದ1948 ರ ಸಂವಿಧಾನ ಸಭೆಯ ಚರ್ಚೆಯನ್ನು ಉಲ್ಲೇಖಿಸಿ, ಆ ಸಮಯದಲ್ಲಿ ದೇಶವನ್ನು ‘ಭಾರತ’ಅಥವಾ ‘ಹಿಂದೂಸ್ಥಾನ” ಎಂದು ಹೆಸರಿಸುವ ಪರವಾಗಿ “ಬಲವಾದ ಒಲವು” ಇತ್ತು ಎಂದು ಮನವಿಯಲ್ಲಿ ಹೇಳಲಾಗಿದೆ. ಆದಾಗ್ಯೂ, ದೇಶವನ್ನು ಅದರ ಮೂಲ ಮತ್ತು ಅಧಿಕೃತ ಹೆಸರಿನಿಂದ ಗುರುತಿಸುವ ಸಮಯ ಈಗ ಬಂದಿದೆ. ಅಂದರೆ ಭಾರತ ಎಂದು ಕರೆಯುವಾಗ ವಿಶೇಷವಾಗಿ ನಮ್ಮ ನಗರಗಳನ್ನು ಭಾರತೀಯ ನೀತಿಯೊಂದಿಗೆ ಗುರುತಿಸಲು ಸಹಕಾರಿಯಾಗುತ್ತದೆ ಎಂದು ಮನವಿ ಮಾಡಲಾಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಕರೋನ ಪರೀಕ್ಷೆ ನೆಗಟಿವ್ ಬಂದರೂ ಕಡ್ಡಾಯ ಕ್ವಾರಂಟೈನ್-ನಲ್ಲಿ ಇಡುವುದು ಸೂಕ್ತವೇ?