ಮಂಡ್ಯದಲ್ಲಿ ಸಾರ್ವಜನಿಕ ಜಾಗದಲ್ಲಿ ತಲೆ ಎತ್ತಿರುವ 65 ದೇವಸ್ಥಾನ, 4 ಮಸೀದಿಗಳ ತೆರವಿಗೆ ಸುಪ್ರೀಂ ಕೋರ್ಟ್ ಆದೇಶ.!

0
226

ಸರಕಾರಿ ಜಾಗವನ್ನು ದೇವಸ್ಥಾನ.ಮಸೀದಿ.ಚರ್ಚುಗಳ ಹೆಸರಿನಲ್ಲಿ ಅತಿಕ್ರಮಿಸುವುದನ್ನು ನಿಲ್ಲಿಸಲು ಸುಪ್ರಿಂಕೋರ್ಟ್ ಆದೇಶಿಸಿದ್ದು, ಮಂಡ್ಯದಲ್ಲಿ 65 ದೇವಸ್ಥಾನ, 4 ಮಸೀದಿಗಳ ತೆರವಿಗೆ ಸೂಚನೆಯನ್ನು ನೀಡಿದೆ. ಅದರಂತೆ ಜಿಲ್ಲಾಡಳಿತ ಸಾರ್ವಜನಿಕ ಜಾಗದಲ್ಲಿ ತಲೆ ಎತ್ತಿರುವ ದೇವಾಲಯಗಳು ಹಾಗೂ ಮಸೀದಿಗಳನ್ನು ತೆರವು ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಸಾರ್ವಜನಿಕ ಜಾಗದಲ್ಲಿ ಈಗಾಗಲೇ ನಿರ್ಮಾಣವಾಗಿರುವ ದೇವಸ್ಥಾನ ಹಾಗೂ ಮಸೀದಿಗಳನ್ನು ತೆರವು ಮಾಡಲು ಮುಂದಾಗಿದ್ದು, ಈ ಹಿನ್ನೆಯಲ್ಲಿ ದೇವಸ್ಥಾನಗಳ ಹಾಗೂ ಮಸೀದಿಗಳ ಟ್ರಸ್ಟಿಗೆ ಹಾಗೂ ಮುಖ್ಯಸ್ಥರಿಗೆ ನೋಟಿಸ್ ಕೂಡ ನೀಡಿದೆ. ದೇವಸ್ಥಾನ ಹಾಗೂ ಮಸೀದಿಗಳಿಗೆ ಸೇರಿದ ದಾಖಲೆ ಪತ್ರಗಳನ್ನು ಜಿಲ್ಲಾಡಳಿತಕ್ಕೆ ನೀಡುವಂತೆ ಸೂಚನೆ ನೀಡಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮಂಡ್ಯದಲ್ಲಿ 65 ದೇವಸ್ಥಾನ ತೆರವು?

ಹೌದು ಸುಪ್ರೀಂಕೋರ್ಟ್ ಆದೇಶದ ನಂತರ ಸರಕಾರಿ ಭೂಮಿಗಳಲ್ಲಿ ಅತಿಕ್ರಮವಾಗಿ ದೇವಾಲಯ, ಮಸೀದಿ, ಚರ್ಚುಗಳನ್ನು ನಿರ್ಮಿಸಿ ಸರಕಾರಿ ಭೂಮಿಯನ್ನು ಅತಿಕ್ರಮಿಸುವವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದು ಜಿಲ್ಲಾಡಳಿತಕ್ಕೆ ಅನಿವಾರ್ಯವಾಗಿದೆ. ಈ ಸಂಬಂಧ ರಾಜ್ಯ ಹೈಕೋರ್ಟ್‍ನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಠ, ಮಂದಿರಗಳ ಹೆಸರಿನಲ್ಲಿ ಅತಿಕ್ರಮಿಸಿರುವ ಸರಕಾರಿ ಭೂಮಿಗಳ ಕುರಿತು ಸರಕಾರ ಸಲ್ಲಿಸಿರುವ ವರದಿಗೆ ನ್ಯಾಯಾಧೀಶರು ಆಕ್ಷೇಪ ವ್ಯಕ್ತಪಡಿಸಿ ಅತಿಕ್ರಮಣ ಭೂಮಿಯ ಸಂಪೂರ್ಣ ಭೂಮಿಯ ಮಾಹಿತಿ ನೀಡುವಂತೆ ಎಚ್ಚರಿಸಿದ್ದಾರೆ. ಇದರಿಂದ ಎಚ್ಚೆತ್ತಿರುವ ಜಿಲ್ಲಾಡಳಿತವು ಮಂಡ್ಯ ಜಿಲ್ಲಾದ್ಯಂತ ಒತ್ತುವರಿಯಾಗಿರುವ ಸರಕಾರಿ ಭೂಮಿಯ ಮಾಹಿತಿಯನ್ನು ಸಿದ್ಧಪಡಿಸಿದೆ.

ದೇವಸ್ಥಾನ ಹಾಗೂ ಮಸೀದಿಗಳನ್ನು ತೆರವು ಮಾಡಲು ಮುಂದಾಗಿದ್ದು, ಈ ಹಿನ್ನೆಯಲ್ಲಿ ದೇವಸ್ಥಾನಗಳ ಹಾಗೂ ಮಸೀದಿಗಳ ಟ್ರಸ್ಟಿಗೆ ಹಾಗೂ ಮುಖ್ಯಸ್ಥರಿಗೆ ನೋಟಿಸ್ ಕೂಡ ನೀಡಿದೆ. ದೇವಸ್ಥಾನ ಹಾಗೂ ಮಸೀದಿಗಳಿಗೆ ಸೇರಿದ ದಾಖಲೆ ಪತ್ರಗಳನ್ನು ಜಿಲ್ಲಾಡಳಿತಕ್ಕೆ ನೀಡುವಂತೆ ಸೂಚನೆ ನೀಡಿದೆ. ದಾಖಲೆಯನ್ನು ಸಲ್ಲಿಕೆ ಮಾಡಲು ನಾಳೆ ಕೊನೆಯ ದಿನಾಂಕವಾಗಿದೆ. ಜಿಲ್ಲಾಡಳಿತ ವರದಿ ಮಾಹಿತಿ ಪ್ರಕಾರ ಮಂಡ್ಯ ನಗರವೊಂದರಲ್ಲಿ 12ಕ್ಕೂ ಹೆಚ್ಚು ಸ್ಥಳಗಳಲ್ಲಿ ದೇವಾಲಯಗಳ ಹೆಸರಿನಲ್ಲಿ ಸರಕಾರಿ ಭೂಮಿ ಒತ್ತುವರಿಯಾಗಿರುವುದನ್ನು ಜಿಲ್ಲಾಡಳಿತ ಗುರುತಿಸಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಒಂದು ಕಾಲಕ್ಕೆ ಮಂಡ್ಯದ ಆಡಳಿತ ಕೇಂದ್ರವಾಗಿದ್ದ ಹಳೇ ತಾಲ್ಲೂಕು ಕಚೇರಿ ನಿವೇಶನ ಈಗ ಚಾಮುಂಡೇಶ್ವರಿ ದೇವಸ್ಥಾನವಾಗಿ ಪರಿವರ್ತನೆಯಾಗಿದೆ. ಕೇವಲ ಸರಕಾರಿ ನಿವೇಶನವನ್ನಷ್ಟೇ ಅಲ್ಲ, ಸ್ಥಳಾಂತರಗೊಂಡ ಹಳೇ ತಾಲೂಕು ಕಚೇರಿಯೇ ದೇವಸ್ಥಾನವಾಗಿ ಮಾರ್ಪಟ್ಟಿರುವುದು ಜಿಲ್ಲಾಡಳಿತದ ದುರಾಡಳಿತಕ್ಕೆ ಕನ್ನಡಿ ಹಿಡಿದಂತಿದೆ. ಹಳೇ ತಾಲೂಕು ಕಚೇರಿ ಅಸ್ತಿತ್ವದಲ್ಲಿದ್ದಾಗ ಕಟ್ಟಡದ ಆವರಣದಲ್ಲಿದ್ದ ಬೇವಿನ ಮರದ ಬುಡ್ಡೆಯಲ್ಲಿ ಸಣ್ಣ ಮಟ್ಟದಲ್ಲಿ ಪೋಟೊ ಇಟ್ಟು ಪೂಜೆಗೊಳ್ಳುತ್ತಿದ್ದ ದೇವರು ಈಗ ಕಚೇರಿ ಸ್ಥಳಾಂತರದ ನಂತರ ದೊಡ್ಡ ದೇವಸ್ಥಾನವಾಗಿ ಮಾರ್ಪಟ್ಟಿದ್ದರೂ ಅದರತ್ತ ಜಿಲ್ಲಾಡಳಿತ ಗಮನವನ್ನೇ ನೀಡದಿರುವುದು ಸಾರ್ವಜನಿಕರಲ್ಲಿ ಅಚ್ಚರಿ ಉಂಟು ಮಾಡಿದೆ.

ಮಂಡ್ಯ ನಗರ ಪ್ರದೇಶಗಳಲ್ಲಿ ಅಯ್ಯಪ್ಪ ದೇವಸ್ಥಾನ, ಆದಿಶಕ್ತಿ ಮಾರಮ್ಮ, ಚಾಮುಂಡೇಶ್ವರಿ ದೇವಸ್ಥಾನ, ಗಣೇಶ ದೇವಸ್ಥಾನ, ಮಹದೇಶ್ವರ ದೇವಸ್ಥಾನ, ಎಡಮುರಿ ಗಣಪತಿ ದೇವಸ್ಥಾನ, ಸುಬ್ರಹ್ಮಣ್ಯ ನಾಗರಕಟ್ಟೆ, ಮಾರಮ್ಮ ದೇವಸ್ಥಾನ, ಬಸವೇಶ್ವರ ದೇವಸ್ಥಾನ, ಬೃಂದಾವನದ ದೇವಾಲಯ ಸೇರಿದಂತೆ ಮೊದಲಾದ ದೇವಸ್ಥಾನಗಳನ್ನು ಪಟ್ಟಿ ಮಾಡಲಾಗಿದೆ. ಈ ಪೈಕಿ 4 ಮಸೀದಿಗಳನ್ನು ಸಹ ಗುರುತಿಸಲಾಗಿದೆ. ಶೀಘ್ರದಲ್ಲಿ ಈ ದೇವಸ್ಥಾನಗಳು ಹಾಗೂ ಮಸೀದಿಗಳನ್ನು ತೆರವುಗೊಳಿಸಲಾಗುತ್ತದೆ ಎಂದು ಮಂಡ್ಯ ಜಿಲ್ಲಾಧಿಕಾರಿ ವೆಂಕಟೇಶ್ ತಿಳಿಸಿದ್ದಾರೆ. ನ್ಯಾಯಾಲಯದ ಈ ನಿರ್ದೇಶನಕ್ಕೆ ಭಕ್ತರು ಹಾಗೂ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಸುಪ್ರಿಂ ಆದೇಶದಂತೆ ತೆರವುಗೊಳಿಸುವುದು ಕಾಯಂ ಎನ್ನಲಾಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಪ್ರಾಮಾಣಿಕ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್; ಗ್ರೂಪ್ ಎ ಮತ್ತು ಬಿ ಹುದ್ದೆಗಳ ಭರ್ತಿಗೆ ಸಂದರ್ಶನವನ್ನುರದ್ದು.!