ವಲಸೆ ಕಾರ್ಮಿಕರನ್ನು 15 ದಿನಗಳೊಳಗೆ ತವರಿಗೆ ಕಳಿಸಲು ಸುಪ್ರೀಂ ಸೂಚನೆ..

0
105

ಲಾಕ್’ಡೌನ್’ನಿಂದ ದೇಶಾದ್ಯಂತ ವಲಸೆ ಕಾರ್ಮಿಕರು ತಮ್ಮ-ತಮ್ಮ ಊರುಗಳಿಗೆ ಕಾಲ್ನಡಿಗೆಯಲ್ಲೇ ತೆರಳಿದ್ದರು. ಹೀಗೆ ಸಂಕಷ್ಟಕ್ಕೆ ಸಿಲುಕಿಕೊಂಡಿರುವ ಎಲ್ಲಾ ವಲಸೆ ಕಾರ್ಮಿಕರನ್ನು 15 ದಿನಗಳೊಳಗಾಗಿ ಅವರವರ ತವರು ರಾಜ್ಯಗಳಿಗೆ ಕಳುಹಿಸಿ ಎಂದು ಎಲ್ಲಾ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ರಾಜ್ಯಗಳ ಕೋರಿಕೆಯ 24 ಗಂಟೆಗಳ ಒಳಗೆ ವಿಶೇಷ ಶ್ರಮಿಕ್ ರೈಲುಗಳನ್ನು ಒದಗಿಸುವಂತೆ ನ್ಯಾಯಾಲಯ ಭಾರತೀಯ ರೈಲ್ವೆಗೆ ಸೂಚಿಸಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ವಲಸೆ ಕಾರ್ಮಿಕರ ಸಂಕಷ್ಟ ಕುರಿತಂತೆ ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಅಶೋಕ್ ಭೂಷಣ್, ಸಂಜಯ್ ಕಿಶಾನ್ ಕೌಲ್ ಹಾಗೂ ಎಂಆರ್. ಶಾರನ್ನೊಳಗೊಂಡ ಸುಪ್ರೀಂಕೋರ್ಟ್’ನ ತ್ರಿಸದಸ್ಯತ್ವ ಪೀಠ, 15 ದಿನಗಳೊಳಗಾಗಿ ಸಂಕಷ್ಟದಲ್ಲಿರುವ ವಲಸೆ ಕಾರ್ಮಿಕರನ್ನು ಅವರ ತವರು ರಾಜ್ಯಗಳಿಗೆ ಕಳುಹಿಸಿಕೊಡುವಂತೆ ಸೂಚಿಸಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ತವರಿಗೆ ಹೋಗಲು ಇಚ್ಛಿಸುವ ವಲಸೆ ಕಾರ್ಮಿಕರಿಗೆ ಕೌನ್ಸಿಲಿಂಗ್ ಅತ್ಯಗತ್ಯವಾಗಿ ನೀಡಬೇಕು. ಅಲ್ಲದೆ, ಕಾರ್ಮಿಕರು ತವರು ರಾಜ್ಯಗಳಿಗೆ ಹೋಗುವ ಕುರಿತು ಬೇಡಿಕೆ ಹೆಚ್ಚಾದಂತೆ ಆಯಾ ರಾಜ್ಯ ರೈಲ್ವೇ ಇಲಾಖೆಗಳು 24 ಗಂಟೆಗಳೊಳಗೆ ಹೆಚ್ಚುವರಿ ವಿಶೇಷ ರೈಲುಗಳನ್ನು ಒದಗಿಸಬೇಕು ಎಂದು ಸೂಚಿಸಿದೆ. ಕೊರೋನಾ ಲಾಕ್’ಡೌನ್ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಿದ್ದಾರೆಂದು ವಲಸೆ ಕಾರ್ಮಿಕರ ಮೇಲೆ ದಾಖಲು ಮಾಡಿರುವ ಎಲ್ಲಾ ಪ್ರಕರಣಗಳೂ ಕೈಬಿಡುವಂತೆ ಸೂಚಿಸಿದೆ. ಈ ವಿಷಯ ಈಗ ಜುಲೈ 8 ರಂದು ವಿಚಾರಣೆ ನಡೆಯಲಿದೆ.

ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ವಲಸೆ ಕಾರ್ಮಿಕರು ಅವರ ರಾಜ್ಯಗಳಿಗೆ ತಲುಪಿದ ಕೂಡಲೇ ಕಾರ್ಮಿಕರ ಸಂಪೂರ್ಣ ಮಾಹಿತಿಯುಳ್ಳ ಪಟ್ಟಿಯನ್ನು ಸಿದ್ಧಪಡಿಸಬೇಕು. ಲಾಕ್’ಡೌನ್’ಗೂ ಮೊದಲು ಅವರು ತೊಡಗಿಕೊಂಡಿದ್ದ ಕೆಲಸಗಳ ಕುರಿತು ಮಾಹಿತಿ ಸಂಗ್ರಹಿಸಿರಬೇಕು. ಲಾಕ್’ಡೌನ್ ಬಳಿಕ ರಾಜ್ಯ ಹಾಗೂ ಕೇಂದ್ರ ಸರ್ಕಾರ ವಲಸೆ ಕಾರ್ಮಿಕರ ಉದ್ಯೋಗಕ್ಕಾಗಿ ಯೋಜನೆಗಳನ್ನು ಘೋಷಣೆ ಮಾಡಬೇಕು. ಅವರ ಕೌಶಲ್ಯಕ್ಕೆ ಅನುಗುಣವಾಗಿ ಉದ್ಯೋಗ ನೀಡುವ ಕೆಲಸಗಳಾಗಬೇಕು ಎಂದು ಸುಪ್ರೀಂ ಹೇಳಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಕೇಂದ್ರ ಸರ್ಕಾರ ಹೇಳಿದ್ದು 8 ಕೋಟಿ ವಲಸೆ ಕಾರ್ಮಿಕರಿಗೆ ಆಹಾರ ಧಾನ್ಯ ಕೊಡ್ತೀವಿ ಅಂತ, ಆದರೆ ಕೊಟ್ಟಿದ್ದು ಬರೀ 20 ಲಕ್ಷ ಕಾರ್ಮಿಕರಿಗೆ!!