ಬೇಸಿಗೆಯಲ್ಲಿ ಕರ್ಬೂಜ ಹಣ್ಣು ಸೇವಿಸಿದರೆ ಸಿಗುವ ಅತ್ಯಅದ್ಭುತ ಅರೋಗ್ಯದ ಲಾಭ ಕೇಳಿದರೆ ಇಗಲೇ ಕರ್ಬೂಜದ ರುಚಿ ನೋಡುತ್ತಿರಾ.!

0
467

ನೀರಿನಂಶದ ಜೊತೆಗೆ ಕರ್ಬೂಜ ಹಣ್ಣು ತಂಪು ಮತ್ತು ಶಮನಕಾರಿ ಗುಣವನ್ನು ಹೊಂದಿದ್ದು, ಇದರಲ್ಲಿ ವಿಟಮಿನ್ ಎ ಶ್ವಾಸಕೋಶಗಳ ಆರೋಗ್ಯಕ್ಕೆ ಅತ್ಯುತ್ತಮವಾದ ಔಷಧಿ. ಆದ ಕಾರಣ ಪ್ರತಿ ದಿನ ಒಂದು ಬಟ್ಟಲು ಪ್ರಮಾಣದಲ್ಲಿ ಈ ಹಣ್ಣಿನ ಸೇವನೆ ಮಾಡಿದರೆ ದೇಹಕ್ಕೆ ಅಗತ್ಯವಾದ ವಿಟಮಿನ್ ಎ ದೊರಕುತ್ತದೆ. ಅಷ್ಟೇ ಅಲ್ಲದೆ ಕಣ್ಣಿನ ಆರೋಗ್ಯಕ್ಕೆ ಇದು ಉತ್ತಮ. ಇದರಲ್ಲಿರುವ ಬೀಟಾ-ಕ್ಯಾರೋಟಿನ್ ರೆಟಿನಾ ನರವ್ಯೂಹಗಳ ಆರೋಗ್ಯಕ್ಕೆ ಹೆಚ್ಚು ಉಪಯುಕ್ತವಾಗಿದೆ. ಅದಕ್ಕಾಗಿ ಬೇಸಿಗೆಯ ಸಮಯದಲ್ಲಿ ಹೆಚ್ಚಾಗಿ ಸೇವಿಸಬೇಕು ಇದರಿಂದ ಹಲವು ಆರೋಗ್ಯ ಗುಣಗಳನ್ನು ಹೊಂದಿದೆ ಎಂದು ತಜ್ಞರು ತಿಳಿಸಿದ್ದು, ಇಲ್ಲಿವೆ ನೋಡಿ ಪಟ್ಟಿ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

1. ಜೀರ್ಣಶಕ್ತಿಗೆ ಪ್ರಯೋಜನಕಾರಿ

ಕರ್ಬೂಜವು ಜಠರದಲ್ಲಿ ಪಚನ ಕ್ರಿಯೆಯನ್ನು ಉದ್ದೀಪಿಸುತ್ತದೆ. ನಿಮಗೆ ಜೀರ್ಣಕ್ರಿಯೆಯಲ್ಲಿ ಏನಾದರು ತೊಂದರೆ ಇದ್ದಲ್ಲಿ ಕರ್ಬೂಜವನ್ನು ತಿನ್ನಿ. ಆಗ ಜೀರ್ಣಕ್ರಿಯೆ ಸರಾಗವಾಗಿ ಆಗುವುದನ್ನು ನೀವು ಗಮನಿಸುವಿರಿ. ಕರ್ಬೂಜದಲ್ಲಿರುವ ನೀರಿನಂಶವು ಜೀರ್ಣಕ್ರಿಯೆಗೆ ನೆರವು ನೀಡುತ್ತದೆ. ಇದರಲ್ಲಿರುವ ಖನಿಜಾಂಶವು ದೇಹದಲ್ಲಿನ, ಅದರಲ್ಲೂ ಮುಖ್ಯವಾಗಿ ಜಠರದಲ್ಲಿ ಜೀರ್ಣಕ್ರಿಯೆಗೆ ತಡೆಯೊಡ್ಡುವ ಆಮ್ಲೀಯತೆ (ಅಸಿಡಿಟಿ) ಯನ್ನು ನಿವಾರಿಸುತ್ತದೆ.

2. ಒತ್ತಡವನ್ನು ನಿಯಂತ್ರಣ ಮಾಡುತ್ತದೆ

ಮನುಷ್ಯನಿಗೆ ದೇಹದಲ್ಲಿ ರಕ್ತದ ಒತ್ತಡದ ಸಮಸ್ಯೆ ಹತೋಟಿಗೆ ಬರಬೇಕಾದರೆ ಮೊದಲು ಎಲೆಕ್ಟ್ರೋಲೈಟ್ ಗಳು ಸಮತೋಲನ ಆಗಬೇಕು. ಇದರಿಂದ ರಕ್ತ ಸಂಚಾರ ಸುಗಮವಾಗಿ ದೇಹದಲ್ಲಿ ರಕ್ತದ ಒತ್ತಡ ಸಾಮಾನ್ಯ ಸ್ಥಿತಿಗೆ ಮರಳುತ್ತದೆ. ಪೊಟ್ಯಾಶಿಯಂ ಖನಿಜಾಂಶವನ್ನು ಹೆಚ್ಚಿನ ಪ್ರಮಾಣದಲ್ಲಿ ಹೊಂದಿದ ಯಾವುದೇ ಆಹಾರ ಈ ಕೆಲಸವನ್ನು ಸುಲಭವಾಗಿ ಮಾಡುತ್ತದೆ. ಕರ್ಬೂಜ ಹಣ್ಣಿನಲ್ಲಿ ಪೊಟ್ಯಾಷಿಯಂ ಅಂಶ ಬಹಳಷ್ಟು ಹೆಚ್ಚಾಗಿದ್ದು, ಇದು ಮನುಷ್ಯನ ದೇಹದಲ್ಲಿ ರಕ್ತದ ಅಸಮರ್ಪಕ ಸಂಚಾರದಿಂದ ಉಂಟಾಗುವ ಹೃದಯ ಸಂಬಂಧಿ ಸಮಸ್ಯೆಗಳು ಮತ್ತು ಪಾರ್ಶ್ವವಾಯು ಸಮಸ್ಯೆಗಳನ್ನು ಭವಿಷ್ಯದಲ್ಲಿ ಎದುರಾಗದಂತೆ ನೋಡಿಕೊಳ್ಳುತ್ತದೆ.

3. ಕಿಡ್ನಿ ಕಾಯಿಲೆ ಮತ್ತು ಕಜ್ಜಿ ಬರದಂತೆ ತಡೆಯುತ್ತದೆ

ಕರ್ಬೂಜ ಹಣ್ಣು ಅತ್ಯುತ್ತಮ ಮೂತ್ರವರ್ಧಕ ಶಕ್ತಿಯನ್ನು ಹೊಂದಿದೆ. ಹಾಗಾಗಿ ಇದು ಮೂತ್ರಕೋಶದ ಸಂಬಂಧಿ ಕಾಯಿಲೆ ಮತ್ತು ಇತರ ಅಪಾಯಕಾರಿ ಕಾಯಿಲೆ ಬರದಂತೆ ತಡೆಯುತ್ತವೆ. ಅಲ್ಲದೆ ಕಜ್ಜಿ ಬರುವುದನ್ನು ಸಹ ತಡೆಯುತ್ತವೆ. ನಿಂಬೆಹಣ್ಣಿನ ಜೊತೆಗೆ ಕರ್ಬೂಜ ಹಣ್ಣನ್ನು ಸೇವಿಸುವುದರಿಂದ ಸಂಧಿವಾತವನ್ನು ಸಹ ಗುಣಪಡಿಸಬಹುದು.

4. ಕ್ಯಾನ್ಸರ್ ನಿಯಂತ್ರಕ

ಕರ್ಬೂಜ ಹಣ್ಣಿನಲ್ಲಿ ಅಧಿಕ ಪ್ರಮಾಣದಲ್ಲಿ ಕ್ಯಾರೊಟೆನೊಯಿಡ್ ಇದೆ. ಇದು ಕ್ಯಾನ್ಸರ್ ನಿಯಂತ್ರಿಸುತ್ತದೆ ಮತ್ತು ಶ್ವಾಸಕೋಶದ ಕ್ಯಾನ್ಸರ್ ಬರುವ ಸಾಧ್ಯತೆಗಳನ್ನು ಕಡಿಮೆ ಮಾಡುತ್ತದೆ. ಇದು ನಮ್ಮ ದೇಹವನ್ನು ಪ್ರವೇಶಿಸುವ ಕ್ಯಾನ್ಸರ್ ಕಾರಕಗಳನ್ನು ಕೊಂದು, ನಮ್ಮ ದೇಹಕ್ಕೆ ರಕ್ಷಣೆ ಒದಗಿಸುತ್ತದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

5. ಮಧುಮೇಹ ನಿಯಂತ್ರಿಸುತ್ತೆ

ಮಧುಮೇಹದ ರೋಗಿಗಳು ಆಗಾಗ್ಗೆ ಹಸಿವು ಎಂದು ಗೊಣಗುತ್ತಿರುತ್ತಾರೆ. ಏಕೆಂದರೆ ಅವರಲ್ಲಿ ಪಥ್ಯದ ಪರಿಣಾಮವಾಗಿ ಸಕ್ಕರೆಯ ಮಟ್ಟ ಮತ್ತು ಶಕ್ತಿಯ ಮಟ್ಟವು ಸಹ ಕುಸಿದಿರುತ್ತದೆ. ಕರ್ಬೂಜ ಹಣ್ಣಿನ ರಸವು ಇಂತಹವರಿಗೆ ಒಳ್ಳೆಯ ಪೂರಕ ಆಹಾರವಾಗಿರುತ್ತದೆ. ಪರಿಣಿತರು ಮಧುಮೇಹಿಗಳಿಗೆ ಸ್ವಲ್ಪ ಕಹಿಯಾದ ಕರ್ಬೂಜ ಹಣ್ಣಿನ ರಸವನ್ನು ತೆಗೆದುಕೊಳ್ಳಲು ಸೂಚಿಸುತ್ತಾರೆ. ಏಕೆಂದರೆ ಇದು ಮಧುಮೇಹಿಗಳ ದೇಹದಲ್ಲಿರುವ ಸಕ್ಕರೆಯಂಶವನ್ನು ಕಡಿಮೆ ಮಾಡಲು ಸಹಕರಿಸುತ್ತದೆ.

6. ಆರೋಗ್ಯಕರ ತ್ವಚೆಯನ್ನು ಒದಗಿಸುತ್ತದೆ

ಕರ್ಬೂಜವು ಕೊಲೆಜಿನ್ ಎಂಬ ಅಂಶವನ್ನು ಹೊಂದಿದೆ. ಇದರಲ್ಲಿರುವ ಪ್ರೊಟೀನ್ ಅಂಶಗಳು ಚರ್ಮದಲ್ಲಿರುವ ಕೋಶಗಳ ರಚನೆಯಲ್ಲಿರುವ ಐಕ್ಯತೆಯ ಮೇಲೆ ಪ್ರಭಾವ ಬೀರುತ್ತವೆ. ಕೊಲ್ಲಜೆನ್ ಗಾಯವನ್ನು ಬೇಗ ಮಾಗಿಸುತ್ತದೆ ಮತ್ತು ತ್ವಚೆಯ ಶಾಶ್ವತತೆಯ ಮೇಲೆ ಸಹ ಪ್ರಭಾವ ಬೀರುತ್ತದೆ. ನೀವು ಕರ್ಬೂಜವನ್ನು ತಿನ್ನುತ್ತಿದ್ದರೆ ನಿಮ್ಮ ತ್ವಚೆಯು ಒರಟಾಗಿ ಮತ್ತು ಒಣಗಿದಂತೆ ಕಾಣುವುದಿಲ್ಲ.

7. ದೇಹದ ತೋಕ ನಿಯಂತ್ರಿಸುತ್ತೆ;

ಕರ್ಬೂಜ ಹಣ್ಣಿನಲ್ಲಿ ಸೋಡಿಯಂ ಅಂಶ ಮಿತವಾಗಿರುತ್ತದೆ.ಇದು ಕೊಬ್ಬು ರಹಿತ, ಕೊಲೆಸ್ಟ್ರಾಲ್ ರಹಿತ ಹಣ್ಣು ಮತ್ತು ಇದರಲ್ಲಿರುವ ಕ್ಯಾಲೋರಿಗಳು ಸಹ ಕಡಿಮೆ ( ಇಡೀ ಬಟ್ಟಲಿನ ತುಂಬ ಇರುವ ಕರ್ಬೂಜ ಹಣ್ಣು ಕೇವಲ 48 ಕ್ಯಾಲೋರಿಗಳನ್ನು ಹೊಂದಿರುತ್ತದೆ). ಇದನ್ನು ತಿಂದರೆ ಇದರಲ್ಲಿರುವ ನೀರಿನಂಶವು ನಿಮಗೆ ಹೊಟ್ಟೆ ತುಂಬಿದ ಅನುಭವವನ್ನು ನೀಡುತ್ತದೆ. ಕರ್ಬೂಜ ಹಣ್ಣಿನಲ್ಲಿ ಇರುವ ಸ್ವಾಭಾವಿಕ ಸಿಹಿತನವು ನಿಮ್ಮ ಬಾಯಿಯನ್ನು ಸಿಹಿಯಾಗಿಸಿ, ನೀವು ಸಿಹಿ ಪದಾರ್ಥಗಳ ಬಗ್ಗೆ ಆಸೆ ಪಡುವುದನ್ನು ನಿಯಂತ್ರಿಸುತ್ತವೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

8. ಹೊಟ್ಟೆ ಹುಣ್ಣು, ಗ್ಯಾಸ್ಟ್ರಿಕ್, ಅಸಿಡಿಟಿಗೆ ರಾಮಬಾಣ

source: thehealthsite.com

ಕರ್ಬುಜ ಹಣ್ಣುಗಳಿಂದ ಮನುಷ್ಯನಿಗೆ ಇನ್ನು ಹೆಚ್ಚಿನ ಸಹಾಯಗಳಾಗುತ್ತವೆ. ಹೊಟ್ಟೆ ಹಸಿವು ನಿವಾರಣೆ, ಮೂತ್ರನಾಳದ ಸೋಂಕು ಗಳು ಮತ್ತು ಹುಣ್ಣುಗಳು, ಹೊಟ್ಟೆ ಹುಣ್ಣು, ಗ್ಯಾಸ್ಟ್ರಿಕ್, ಅಸಿಡಿಟಿ ಮತ್ತು ಕಿಡ್ನಿ ಕಲ್ಲುಗಳು ರೂಪುಗೊಳ್ಳುವುದನ್ನು ಕರ್ಬುಜ ಹಣ್ಣು ಆರಂಭದಲ್ಲಿಯೇ ತಡೆಯುತ್ತದೆ. ಆದ್ದರಿಂದ ನಿಮಗೆ ಎಂದಾದರೂ ಹಸಿವಾದಾಗ ಮೊದಲು ಕರ್ಬುಜ ಹಣ್ಣಿನ ಸೇವನೆ ಮಾಡಿ.

Also read: ಸುಡುವ ಬೇಸಿಗೆಯಲ್ಲಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಸ್ಯ ತಜ್ಞರ ಈ ಸೂಚನೆಗಳನ್ನು ಪಾಲಿಸಿ.!