ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಆರೋಪಿಯ ಪ್ಲಾನ್ ಕೇಳಿ ಕಕ್ಕಾಬಿಕ್ಕಿಯಾದ ಪೊಲೀಸರು.!

0
504

ಮಂಗಳೂರು ಬಾಂಬ್​ ಪತ್ತೆ ಪ್ರಕರಣದ ಆರೋಪಿ ಆದಿತ್ಯರಾವ್ ನಿನ್ನೆ ಬೆಂಗಳೂರಿನಲ್ಲಿರುವ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಶರಣಾಗಿ ಬಾಂಬ್ ಇಟ್ಟಿದ್ದು ನಾನೇ ಎಂದು ಆಶ್ಚರ್ಯಿ ಮೂಡಿಸಿದ್ದ, ನಂತರ ಪೊಲೀಸರು ಆದಿತ್ಯನನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ಎಲ್ಲದಕ್ಕೂ ಸ್ಪಷ್ಟನೆ ನೀಡಿ, ಕೆಲವು ವಿಚಾರಗಳನ್ನು ಹೇಳಿದ್ದು, ಪ್ರಶ್ನೆ ಕೇಳಿದ ಪೊಲೀಸರೆ ಆಘಾತಕ್ಕೆ ಒಳಗಾಗುವಂತ ವಿಷಯ ಹೇಳಿದ್ದು, ನಾನು ದೊಡ್ಡ ಸುದ್ದಿಯಾಗಬೇಕು. ಮಂಗಳೂರಿನಲ್ಲಿ ಶರಣಾದರೆ ಅದಕ್ಕೆ ದೊಡ್ಡ ಮಟ್ಟದ ಪ್ರಚಾರ ಸಿಗುವುದಿಲ್ಲ. ದೊಡ್ಡ ಮಟ್ಟದ ಪ್ರಚಾರ ಪಡೆಯುವ ಆಸೆಯಿಂದಲೇ ನಾನು ಡಿಜಿ ಕಚೇರಿಯಲ್ಲಿ ಶರಣಾಗಿದ್ದೇನೆ ಎಂದು ಹೇಳಿದ್ದಾನೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಪ್ರಚಾರಕ್ಕಾಗಿ ಬಾಂಬ್ ಇಟ್ಟ ಬಾಂಬರ್?

ಹೌದು ಮಂಗಳೂರು ಏರ್​ಪೋರ್ಟ್​ನಲ್ಲಿ ಸಜೀವ ಬಾಂಬ್ ಪತ್ತೆಯಾಗಿತ್ತು. ಮುಂಜಾನೆ ವಿಮಾನ ನಿಲ್ದಾಣಕ್ಕೆ ಆಟೋ ಮೂಲಕ ವ್ಯಕ್ತಿಯೋರ್ವ ಬಂದಿದ್ದ . ಈ ವೇಳೆ ಬಾಂಬ್ ಇದ್ದ ಲ್ಯಾಪ್​ಟಾಪ್​ ಬ್ಯಾಗ್ ಅನ್ನು ವಿಮಾನ ನಿಲ್ದಾಣದಲ್ಲೇ ಬಿಟ್ಟು ಹೋಗಿದ್ದ. ಈ ಬ್ಯಾಗ್​ನಲ್ಲಿ ಸಜೀವ ಬಾಂಬ್ ಇರುವುದು ನಂತರ ಪತ್ತೆಯಾಗಿತ್ತು. ಇದರ ಹಿಂದೆ ಉಗ್ರರ ಕೈವಾಡವಿದೆ ಎನ್ನುವ ವಿಚಾರ ಚರ್ಚೆಯಲ್ಲಿರುವಾಗಲೇ ಪ್ರಕರಣದ ಆರೋಪಿ ಪೊಲೀಸರಿಗೆ ಶರಣಾಗಿದ್ದ. ನನಗೂ ಉಗ್ರರಿಗೂ ಯಾವುದೆ ಸಂಬಂಧವಿಲ್ಲ ಎಂದು ಬಂಧಿತ ಆರೋಪಿ ಆದಿತ್ಯ ರಾವ್ ವಿಚಾರಣೆ ವೇಳೆ ಸ್ಪಷ್ಟನೆ ನೀಡಿದ್ದಾನೆ.

ಆರೋಪಿಗಳು ಪರಾರಿಯಾಗುವುದು ಸಾಮಾನ್ಯ ಸಂಗತಿ. ಆದರಲ್ಲೂ ಅಪರೂಪದ ಪ್ರಕರಣದಲ್ಲಿ ಆರೋಪಿಗಳು ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ನ್ಯಾಯಾಲಯಕ್ಕೆ ಹಾಜರಾಗಿ ಶರಣಾಗುತ್ತಾರೆ ಹೊರತು ಡಿಜಿ ಐಜಿಪಿ ಕಚೇರಿಗೆ ಹಾಜರಾಗಿ ಶರಣಾಗುವುದಿಲ್ಲ. ಆದರೆ ಉಡುಪಿ ಮೂಲದ ಆದಿತ್ಯ ರಾವ್ ನೇರವಾಗಿ ಬೆಳಗ್ಗೆ ಬೆಂಗಳೂರಿನ ಡಿಜಿ ಕಚೇರಿಗೆ ಆಗಮಿಸಿ ಶರಣಾಗಿದ್ದನ್ನು ನೋಡಿ ಪೊಲೀಸರಲ್ಲಿ ಕುತೂಹಲ ಮೂಡಿಸಿತ್ತು. ಹೀಗಾಗಿ ಆತನ ಪ್ರಾಥಮಿಕ ವಿಚಾರಣೆಯಲ್ಲಿ ಈ ಬಗ್ಗೆ ಪೊಲೀಸರು ಪ್ರಶ್ನೆ ಕೇಳಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈ ಪ್ರಶ್ನೆಗೆ ಆದಿತ್ಯ ರಾವ್, ಸಿಸಿಟಿವಿ ವಿಡಿಯೋ, ಫೋಟೋ ಬಿಡುಗಡೆ ಮಾಡಿದ ನಂತರ ಹೇಗೂ ಪೊಲೀಸರು ನನ್ನನ್ನು ಬಂಧಿಸುತ್ತಾರೆ ಎನ್ನುವುದು ಖಚಿತವಾಯಿತು. ಪೊಲೀಸರು ಬಂಧಿಸುವ ಮೊದಲು ನಾನೇ ಶರಣಾದರೆ ಉತ್ತಮ ಎಂಬ ತೀರ್ಮಾನಕ್ಕೆ ಬಂದೆ. ಬಂಧಿಸುವ ಮೊದಲು ನಾನು ದೊಡ್ಡ ಸುದ್ದಿಯಾಗಬೇಕು. ಮಂಗಳೂರಿನಲ್ಲಿ ಶರಣಾದರೆ ಅದಕ್ಕೆ ದೊಡ್ಡ ಮಟ್ಟದ ಪ್ರಚಾರ ಸಿಗುವುದಿಲ್ಲ. ದೊಡ್ಡ ಮಟ್ಟದ ಪ್ರಚಾರ ಪಡೆಯುವ ಆಸೆಯಿಂದಲೇ ನಾನು ಡಿಜಿ ಕಚೇರಿಯಲ್ಲಿ ಶರಣಾಗಿದ್ದೇನೆ ಎಂದು ಹೇಳಿದ್ದಾನೆ. ಆದಿತ್ಯ ರಾವ್ ತನ್ನ ಪ್ರಚಾರದ ತಂತ್ರವನ್ನು ಬಿಚ್ಚಿಡುತ್ತಿದ್ದಂತೆ ವಿಚಾರಣೆ ನಡೆಸುತ್ತಿದ್ದ ಪೊಲೀಸರು ಸಹ ದಂಗಾಗಿದ್ದಾರೆ. ಅಪರಾಧ ಪ್ರಕರಣದ ಆರೋಪಿಗಳು ವೇಷ ಮರೆಸಿಕೊಂಡು ತಲೆ ಮರೆಸಿಕೊಳ್ಳುವುದೇ ಹೆಚ್ಚು ಪೊಲೀಸರು ಹೇಳಿದ್ದಾರೆ.

ಆರೋಪಿ ಬೆಂಗಳೂರಿಗೆ ಬಂದಿದ್ದು ಹೇಗೆ?

ಬಾಂಬ್ ಇಟ್ಟ ರಾತ್ರಿಯೇ ಉಡುಪಿ ಬಿಟ್ಟಿದ್ದ ಆರೋಪಿ ಆದಿತ್ಯ ರಾವ್, ಶಿವಮೊಗ್ಗಕ್ಕೆ ಹೋಗಿ ಅಲ್ಲಿಂದ ಲಾರಿಯಲ್ಲಿ ಬೆಂಗಳೂರು ತಲುಪಿದ್ದಾನೆ. ಮಂಗಳವಾರ ಬೆಳಗ್ಗೆ ಡಿಜಿಪಿ ನೀಲಮಣಿ ರಾಜು ಎದುರು ಶರಣಾಗಿದ್ದಾನೆ. ಕೂಡಲೇ ಪೊಲೀಸರು, ಆತನನ್ನ ಹಲಸೂರು ಗೇಟ್ ಠಾಣೆಗೆ ಕರೆದೊಯ್ದು ವಿಚಾರಣೆಗೆ ಒಳಪಡಿಸಿದರು. ನಂತರ 1ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಿ ಟ್ರಾನ್ಸಿಟ್ ವಾರೆಂಟ್ ಮೂಲಕ ಆರೋಪಿಯನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದರು. ಸಂಜೆ 7.30ರ ವಿಮಾನದಲ್ಲಿ ಮಂಗಳೂರಿಗೆ ಕರೆದೊಯ್ಯಲಾಯ್ತು. ಇದೀಗ ಸಿಸಿಬಿ ಕಚೇರಿಯಲ್ಲಿ ಆದಿತ್ಯನನ್ನು ಇರಿಸಲಾಗಿದ್ದು, ಇಂದು ಮಂಗಳೂರು ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ. ಇಂದು ಯಾವ ವಿಚಾರವನ್ನು ಹೇಳುತ್ತಾನೆ ಎನ್ನುವುದು ಕುತೂಹಲಕಾರಿ ಆಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಬಿಗ್ ಬ್ರೇಕಿಂಗ್; ಮಂಗಳೂರು ಬಾಂಬ್ ಇಟ್ಟ ಆರೋಪಿ ಪೊಲೀಸರಿಗೆ ಶರಣು; ವಿಮಾನ ನಿಲ್ದಾಣದಲ್ಲಿ ಉದ್ಯೋಗ ಸಿಗದ್ದಕ್ಕೆ ಬಾಂಬ್ ಇಟ್ಟ ಆರೋಪಿ.!