ಕರೋನ ತವರೂರು ಚೀನಾದಲ್ಲಿ ಮತ್ತೊಂದು ಮಹಾ ಸಾಂಕ್ರಾಮಿಕ ರೋಗ ಪತ್ತೆ!!

0
215

ಚೀನಾದಿಂದ ಬಂದ ಕೊರೊನಾ ಅಟ್ಟಹಾಸವನ್ನೇ ತಡೆಯೋಕೆ ಆಗ್ತಿಲ್ಲ. ಇಡೀ ಜಗತ್ತೇ ಚೀನಾ ಮಾಡಿದ ಕರ್ಮಕಾಂಡದಿಂದ ನರಳುತ್ತಿವೆ. 2020ನೇ ಇಸವಿಯನ್ನೇ ಮರೆಯುವಂತೆ ಮಾಡಿದ ಡ್ರ್ಯಾಗನ್ ದೇಶದಿಂದ ೀಗ ಮತ್ತೊಂದು ಆಘಾತಕಾರಿ ಸುದ್ದಿಯೊಂದು ಬಂದಿದೆ. ಈಗ ಮತ್ತದೇ ಚೀನಾದಿಂದ ಮತ್ತೊಂದು ಮಹಾಮಾರಿ ರೋಗ ಹರಡಲು ಶುರುವಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು.. ಬುಬೊನಿಕ್ ಪ್ಲೇಗ್ ಎಂಬ ಮತ್ತೊಂದು ಮಹಾಮಾರಿ ರೋಗ ಚೀನಾದಲ್ಲಿ ಸೃಷ್ಟಿಯಾಗಿದೆ. ಚೀನಾದ ಮಂಗೋಲಿಯಾ ಸ್ವಾಯತ್ತ ಪ್ರದೇಶದ ಬಾಯನ್ನೂರ್ ಎಂಬಲ್ಲಿ ಶಂಕಿತ ಬುಬೊನಿಕ್ ಪ್ರಕರಣ ವರದಿಯಾಗಿದ್ದು, ಪ್ಲೇಗ್ ತಡೆಗಟ್ಟುವಿಕೆ ಮತ್ತು ನಿಯಂತ್ರಣದ ಕುರಿತು ಮಾಹಿತಿ ರವಾನಿಸಲಾಗಿದೆ. ಕೊರೊನಾ ಕಥೆಯೇ ಮುಗಿದಿಲ್ಲ, ಈಗಾಗ್ಲೇ ಚೀನಾದಲ್ಲಿ ಮತ್ತೊಂದು ಡೆಡ್ಲಿ ವೈರಸ್ ಪತ್ತೆಯಾಗಿದೆ. ಈಗ ಈ ವೈರಸ್ ಅನ್ನು ನಿಯಂತ್ರಿಸುವುದು ದೊಡ್ಡ ಸವಾಲಾಗಿದೆ. ಈ ವರ್ಷದ ಅಂತ್ಯದವರೆಗೆ ಅಅಲ್ಲಿ ಅಲರ್ಟ್ ಘೋಷಿಸಲಾಗಿದೆ ಎಂದು ಅಲ್ಲಿನ ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಜುಲೈ 1ರಿಂದ ಪಶ್ಚಿಮ ಮಂಗೋಲಿಯಾದ ಕೋವ್ಡ್ ಪ್ರದೇಶದಲ್ಲಿ 27 ವರ್ಷದ ವ್ಯಕ್ತಿ ಮತ್ತು ಆತನ 17 ವರ್ಷದ ಸಹೋದರನಿಗೆ ಸೋಂಕು ತಗುಲಿರುವ ಪ್ರಕರಣ ಪತ್ತೆಯಾಗಿದೆ. ಇವರಿಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನಿಡಲಾಗುತ್ತಿದೆ. ಅಲ್ಲದೇ, ಇವರ ಸಂಪರ್ಕದಲ್ಲಿದ್ದ 146 ಜನರನ್ನು ಆಸ್ಪತ್ರೆಯ ಐಸೋಲೇಷನ್’ನಲ್ಲಿ ಇಡಲಾಗಿದೆ.
ಬುಬೊನಿಕ್ ರೋಗ ಮಾರಣಾಂತಿಕವಾಗಿದ್ದು, ಸರಿಯಾದ ಚಿಕಿತ್ಸೆ ದೊರೆಯದಿದ್ದರೆ ಸೋಂಕು ತಗುಲಿದ 24 ಗಮಟೆಯಲ್ಲೇ ವ್ಯಕ್ತಿ ಸಾವನ್ನಪ್ಪುವ ಸಾಧ್ಯತೆ ಇದೆ. ಬುಬೊನಿಕ್ ಪ್ಲೇಗ್ ಮಾರ್ಮೊಟ್’ಗಳಂತಹ ಕಾಡು ಅಳಿಲು, ಮುಂಗುಸಿಗಳ ಮೇಲೆ ಇರುವ ಚಿಗಟಗಳಿಂದ ಸೋಂಕು ಹರಡುತ್ತದೆ ಎಂದು ಹೇಳಲಾಗಿದೆ.

ಇನ್ನು ಇದು ಕೂಡಾ ಸಾಂಕ್ರಾಮಿಕ ರೋಗವಾಗಿದ್ದು, ರೋಗ ಹರಡುವ ಭೀತಿ ಎದುರಾಗಿದೆ. ಹಾಗಾಗಿ ಜನ ಜಾಗೃತರಾಗಿರಬೇಕು, ರಕ್ಷಣೆಗೆ ಆದ್ಯತೆ ನೀಡಬೇಕು ಎಂದು ತಿಳಿಸಲಾಗಿದೆ. ಅನಾರೋಗ್ಯದ ಲಕ್ಷಣ ಕಂಡು ಬಂದರೆ ತಕ್ಷಣವೇ ಆಸ್ಪತ್ರೆಗೆ ತೆರಳಲು ಹೇಳಲಾಗಿದೆ. ಕಳೆದ ವರ್ಷವೂ ಹಸಿ ಮಾಂಸ ತಿಂದ ಗಂಡ-ಹೆಂಡತಿಯರಲ್ಲಿ ಈ ಸೋಂಕು ಕಾಣಿಸಿಕೊಂಡಿತ್ತು. ಚಿಕಿತ್ಸೆ ಸಿಗದೆ ಇಬ್ಬರೂ ಮೃತಪಟ್ಟಿದ್ದರು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಕರೋನ ಮಹಾಮಾರಿಗೆ ಆಯುರ್ವೇದ ಫಲಕಾರಿ ಔಷಧಿ ಕಂಡುಹಿಡಿದ ವೈದ್ಯ ಗಿರಿಧರ್ ಹೇಳಿರುವ ಈ ಕ್ರಮಗಳನ್ನು ಪಾಲಿಸಿ, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ!!