ಭಾರತದಾದ್ಯತ ಸಿಂಡಿಕೇಟ್ ಬ್ಯಾಂಕಿನಲ್ಲಿ ಖಾಲಿ ಇರುವ ಪ್ರೊಬೇಷನರಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ, ಹೆಚ್ಚಿನ ವಿವರಕ್ಕಾಗಿ ಇದನ್ನು ಓದಿ…!!

0
860

ಭಾರತದಾದ್ಯತ ಸಿಂಡಿಕೇಟ್ ಬ್ಯಾಂಕಿನಲ್ಲಿ ಖಾಲಿ ಇರುವ ಪ್ರೊಬೇಷನರಿ ಅಧಿಕಾರಿ ಹುದ್ದೆ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿಲಾಗಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ 17 ಜನವರಿ, ೨೦೧೮

ಹೆಚ್ಚಿನ ಮಾಹಿತಿಗಾಗಿ: www.syndicatebank.in

ಪ್ರಮುಖವಾದ ದಿನಾಂಕಗಳು

Start date for Online Registration 02.01.2018
Online Payment of Application Fees 02.01.2018 to 17.01.2018
Last date for Online Registration 17.01.2018
Download of Call letter for Examination After 05.02.2018
Date of Online test(Tentative) 18.02.2018

ಹುದ್ದೆಗಳ ವಿವರ

ಒಟ್ಟು 500 ಪ್ರೊಬೇಷನರಿ ಹುದ್ದೆಗಳಿವೆ

ಹುದ್ದೆಯ ಹೆಸರು: ಪ್ರೊಬೇಷನರಿ ಅಧಿಕಾರಿ

ಸ್ಥಳ: ಭಾರತದಾದ್ಯಂತ

ವೇತನ ಶ್ರೇಣಿ: 15000 ರು. ತಿಂಗಳಿಗೆ

ವಿದ್ಯಾರ್ಹತೆ: ಕೇಂಧ್ರ ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಸಾಮಾನ್ಯ ಅಭ್ಯರ್ಥಿಗಳು ಕನಿಷ್ಠ ಶೇ.60 ಅಂಕಗಳೊಂದಿಗೆ ಉತ್ತೀರ್ಣರಾದವರು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ, ಇನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳು ಕನಿಷ್ಠ ಶೇ.55 ಅಂಕಗಳೊಂದಿಗೆ ಡಿಗ್ರಿ ಪಡೆದಿರಬೇಕು.

ವಯೋಮಿತಿ: ಪ್ರೊಬೇಷನರಿ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು 01.10.2017ಕ್ಕೆ ಅನ್ವಯವಾಗುವಂತೆ 20 ರಿಂದ 28 ವರ್ಷ ವಯೋಮಿತಿಯವರಾಗಿರಬೇಕು.

ಈ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ