Home Tags Karnataka bit news

Tag: karnataka bit news

ನೋಟು ಕೊಟ್ಟರೂ ಬಸ್ ಪಾಸ್ ಸಿಗಲ್ಲ…!! ಯಾಕೆ ಗೊತ್ತಾ ?

ಬೆಂಗಳೂರು: ಕೇಂದ್ರ ಸರ್ಕಾರ 500 ಹಾಗೂ 1000ರೂ. ಮುಖಬೆಲೆಯ ನೋಟುಗಳ ಚಲಾವಣೆಯನ್ನು ಹಿಂಪಡೆದಿರುವ ಹಿನ್ನೆಲೆಯಲ್ಲಿ ಬಿಎಂಟಿಸಿ ಪ್ರಯಾಣಿಕರಿಗೆ ತೊಂದರೆಯಾಗುತ್ತಿದ್ದು, ಇದನ್ನು ನಿವಾರಿಸುವ ನಿಟ್ಟಿನಲ್ಲಿ ಮಹಾನಗರ ಸಾರಿಗೆ ಸಂಸ್ಥೆಯು ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್...

ಕರಾವಳಿಯ ಸಂಪ್ರದಾಯ ಕ್ರೀಡೆ ಕಂಬಳಕ್ಕೆ ಹೈಕೋರ್ಟ್ ನಿಷೇಧವೇರಿದೆ.

ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸಾಂಪ್ರದಾಯಿಕ ಅಚರಣೆಯಾದ ಕಂಬಳ ಕ್ರೀಡೆಗೆ ಹೈಕೋರ್ಟ್ ನಿಷೇಧ ಹೇರಿ ಮಂಗಳವಾರ ಆದೇಶ ನೀಡಿದೆ. ಕಂಬಳ ಕ್ರೀಡೆಗೆ ಮೇಲೆ ಹೇರಲಾಗಿರುವ ನಿರ್ಬಂಧವನ್ನು ಖಂಡಿಸಿರುವ ದಕ್ಷಿಣ ಕನ್ನಡ ಹಾಗೂ ಉಡುಪಿ...

ರಾಜ್ಯದ 135 ಸರ್ಕಾರಿ ಪದವಿ ಕಾಲೇಜುಗಳಲ್ಲಿ ಉಚಿತ ವೈಫೈ

ಬೆಳಗಾವಿ: ಕಾಲೇಜ್ ವಿದ್ಯಾರ್ಥಿಗಳಿಗೊಂದು ಖುಷಿ ವಿಚಾರ ಇಲ್ಲಿದೆ. ಕಾಲೇಜ್ ನಲ್ಲಿ ಇನ್ಮುಂದೆ ಉಚಿತವಾಗಿ ವೈಫೈ ಸೌಲಭ್ಯ ಪಡೆಯಬಹುದಾಗಿದೆ. ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರೆಡ್ಡಿ ಈ ಕುರಿತು ಮಾಹಿತಿ ನೀಡಿದ್ದು, ರಾಜ್ಯದ 135 ಸರ್ಕಾರಿ...

ಪ್ರಾಣಕ್ಕೆ ಕುತ್ತು ತಂದ 500, 1000 ನೋಟು ಬ್ಯಾನ್

ಬೆಂಗಳೂರು: 500, 1000 ರೂಪಾಯಿ ನೋಟು ವಿನಿಯಮಕ್ಕಾಗಿ ಶುಕ್ರವಾರ ಎಲ್ಲೆಡೆ ಜನ ಪರದಾಡುತ್ತಿದ್ದರೆ, ಮತ್ತೊಂದೆಡೆ 500 ರೂಪಾಯಿ ಹಳೆ ನೋಟು ಪಡೆಯಲು ಆಸ್ಪತ್ರೆ ಸಿಬ್ಬಂದಿ ನಿರಾಕರಿಸಿದ್ದರಿಂದ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ದಾರುಣ...

ಅಪಪ್ರಚಾರಕ್ಕೆ ಈ ಹಳೆ ಫೋಟೋ ಬಳಕೆಗೆ ಕೋಲಾರದ ಬ್ಯಾಂಕ್ ಅಧ್ಯಕ್ಷ ಆಕ್ರೋಶ

ಕೋಲಾರ: ಕೋಲಾರದಲ್ಲಿ ಡಿಸಿಸಿ ಬ್ಯಾಂಕ್ ನಿಂದ  ಫಲಾನುಭವಿಗಳಿಗೆ ಸಾಲ ವಿತರಣೆ ಕಾರ್ಯಕ್ರಮವೊಂದರಲ್ಲಿ  ರಾಜಕಾರಣಿಗಳು ಅಲ್ಲಿರುವ ಜನಗಳಿಗೆ ಒಬ್ಬರಿಗೆ 3ಲಕ್ಷ ಸಾಲ ಕೊಡುತ್ತಿರುವ ದೃಶ್ಯ ಎಂದು ಎಲ್ಲಾ ಸಾಮಾಜಿಕ ಜಾಲದಲ್ಲಿ ಹರಿದಾಡುತ್ತಿತ್ತು. ಆದರೆ ಇದು...

ಒಂದರಿಂದ ನಾಲ್ಕನೇ ತರಗತಿಯವರೆಗೆ ಕನ್ನಡ ಶಿಕ್ಷಣ ಕಡ್ಡಾಯಕ್ಕೆ; ಕರ್ನಾಟಕ ಜ್ಞಾನ ಆಯೋಗಕ್ಕೆ ಶಿಫಾರಸು

ಬೆಂಗಳೂರು: ಒಂದನೇ ತರಗತಿಯಿಂದ ನಾಲ್ಕನೇ ತರಗತಿವರೆಗಿನ ಪ್ರಾಥಮಿಕ ಶಿಕ್ಷಣವು ಮಾತೃಭಾಷೆ ಕನ್ನಡದಲ್ಲೇ ಕಡ್ಡಾಯಗೊಳಿಸಲು ಸರಕಾರ ನಿರ್ಣಯ ಕೈಗೊಂಡಿದೆ. ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಒಂದೇತರನಾದ ಪಠ್ಯಕ್ರಮವನ್ನು ಜಾರಿಗೋಳಿಸುವುದು ಮತ್ತು ಸುಧಾರಣೆಗಳ ಕುರಿತಂತೆ ಕರ್ನಾಟಕ...

ಕೊಡಗಿನ ಹುಡುಗ ಅಂತಾರಾಷ್ಟ್ರೀಯ ಮಟ್ಟದ ದುಬೈ ಕೇಶವಿನ್ಯಾಸ ಸ್ಪರ್ಧೆಯಲ್ಲಿ ಮೊದಲ ಸ್ಥಾನ

ಮಡಿಕೇರಿ: ಬ್ರಿಟೀಷ್ ಬಾರ್ಬರ್ಸ್ ಅಸೋಸಿಯೇಷನ್ ದುಬೈನಲ್ಲಿ ಆಯೋಜಿಸಿದ ದುಬೈನ ಉತ್ತಮ ಕೇಶ ವಿನ್ಯಾಸಕ ಸ್ಪರ್ಧೆಯಲ್ಲಿ ಹಲವರು ಭಾಗವಹಿಸಿದ್ದು ಅವರ ಪೈಕಿ ಅಂತಿಮ ಹಂತಕ್ಕೆ ನಾಲ್ಕು ಮಂದಿ ಸ್ಪರ್ಧಿಗಳು ಪ್ರವೇಶಿಸಿದರು.  ಕೊನೆಯ ಹಂತದ ಈ...

ಸ್ಟೀಲ್ ಪ್ಲೈಓವರ್ ನಿರ್ಮಾಣ ಸದ್ಯಕ್ಕಿಲ್ಲ : ಹೈಕೋರ್ಟ್

  ಬೆಂಗಳೂರು: ಕರ್ನಾಟಕ ಸರ್ಕಾರದ ಉದ್ದೇಶಿತ ಬಹುಕೋಟಿ ಉಕ್ಕಿನ ಸೇತುವೆ(Steel Flyover) ನಿರ್ಮಾಣ ಸದ್ಯಕ್ಕೆ ಕೈಗೆತ್ತಿಕೊಳ್ಳುತ್ತಿಲ್ಲ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದ ವಕೀಲರು ಗುರುವಾರ ಬೆಳಗ್ಗೆ ಹೈಕೋರ್ಟಿನಲ್ಲಿ ಹೇಳಿದ್ದಾರೆ. ರಾಷ್ಟ್ರೀಯ ಹಸಿರು ಪ್ರಾಧಿಕಾರ (ಎನ್...

ದರ್ಶನ್ ಮತ್ತು ಎಸ್.ಎಸ್. ಆಸ್ಪತ್ರೆಗೆ ಸ್ವಯಂ ತೆರವುಗೊಳಿಸಲು 7 ದಿನಗಳ ಕಾಲಾವಕಾಶ ನೀಡಿದ ಜಿಲ್ಲಾಡಳಿತ

ಬೆಂಗಳೂರು: ದರ್ಶನ್ ಮತ್ತು ಎಸ್.ಎಸ್. ಆಸ್ಪತ್ರೆಗೆ ಸ್ವಯಂ ತೆರವುಗೊಳಿಸುವಂತೆ 7 ದಿನಗಳ ಕಾಲಾವಕಾಶ ಕೊಡುತ್ತೇವೆ. ಒತ್ತುವರಿ ಪ್ರದೇಶವನ್ನು ಸರ್ಕಾರ ವಶಕ್ಕೆ ಪಡೆಯಲಾಗುವುದು. ಮುಂದಿನ ಕ್ರಮ ಸರ್ಕಾರಕ್ಕೆ ಬಿಟ್ಟಿದ್ದು ಎಂದು ಡಿಸಿ ಶಂಕರ್ ತಿಳಿಸಿದ್ದಾರೆ. ರಾಜಧಾನಿಯಲ್ಲಿ...

ಕಾವೇರಿ ವಿಚಾರಣೆಗಾಗಿ ಇಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

ಬೆಂಗಳೂರು: ಸುಪ್ರೀಂ ಕೋರ್ಟ್ ನಲ್ಲಿ ಕಾವೇರಿ ನೀರಿನ ವಿಚಾರವಾಗಿ ಮಂಗಳವಾರ ವಿಚಾರಣೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಲ್ಲಿ ಭಾರೀ ಭದ್ರತೆ ಮಾಡಲಾಗಿದೆ. ತಮಿಳರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶ, ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಗಾಗಿ ಸಿಬ್ಬಂದಿಯನ್ನು...

HOT NEWS

error: ಗಮನಿಸಿ:
ಪಿ ಮಾಡೋ ಬದಲು ಶೇರ್ ಮಾಡಿ!!