ವಿಷ,ಭಯ,ಅಸೂಯೆ, ದ್ವೇಷ ಅಂದ್ರೆ ಏನು ಅಂದಿದ್ದಕ್ಕೆ ಚಾಣಕ್ಯ ಕೊಟ್ಟ ಉತ್ತರ ಕೇಳಿದ್ರೆ ನೀವು ಖಂಡಿತ ಬದಲಾಗುತ್ತಿರ…!

0
5016

ನಾವು ಯಾಕೆ ಬದಲಾಗಬೇಕು ಅಂತೀರಾ ಯಾಕೆ ಅಂದ್ರೆ ಚಾಣಕ್ಯ ಕೊಟ್ಟ ಉತ್ತರ ಒಮ್ಮೆ ನೋಡಿ ನೀವು ಖಂಡಿತ ನೀವು ಕೆಲವೊಂದು ವಿಷ್ಯಗಳಲ್ಲಿ ಬದಲಗುತ್ತೀರಾ ನೀವೇ ನೋಡಿ.
1. ವಿಷ ಎಂದರೇನು?
ಆತ ಬಹು ಸುಂದರ ಉತ್ತರ ನೀಡಿದ – ನಮ್ಮ ಅವಶ್ಯಕತೆಗಿಂತ ಏನು ಹೆಚ್ಚಾದರೂ ಅದು ವಿಷ. ಅದು ಅಧಿಕಾರವಿರಬಹುದು, ಐಶ್ವರ್ಯ, ಹಸಿವು, ದುರಾಸೆ, ಸೋಮಾರಿತನವಿರಬಹುದು, ಪ್ರೇಮ, ಆಕಾಂಕ್ಷೆ, ದ್ವೇಷ ಅಥವಾ ಯಾವುದಾದರೂ ಇರಬಹುದು …

2. ಭಯ ಎಂದರೇನು?

ಅನಿಶ್ಚಿತತೆಯನ್ನು ಒಪ್ಪದಿರುವುದು. ಆ ಅನಿಶ್ಚಿತತೆಯನ್ನು ನಾವು ಒಪ್ಪಿಕೊಂಡರೆ ಅದು ಸಾಹಸ ಆಗುತ್ತದೆ..!

3. ಅಸೂಯೆ ಎಂದರೇನು?
ಇನ್ನೊಬ್ಬರಲ್ಲಿನ ಒಳ್ಳೆಯತನವನ್ನು ಒಪ್ಪದಿರುವುದು. ಆ ಒಳ್ಳೆಯತನವನ್ನು ಒಪ್ಪಿಕೊಂಡರೆ ಅದು ಪ್ರೇರಣೆ ಆಗುತ್ತದೆ.

4. ಕೋಪ ಎಂದರೇನು?
ನಮ್ಮ ನಿಯಂತ್ರಣದಾಚೆಯ ವಿಷಯಗಳನ್ನು ಒಪ್ಪದಿರುವುದು. ಅವನ್ನು ಒಪ್ಪಿಕೊಂಡರೆ ಅದು ಸಹಿಷ್ಣುತೆ ಆಗುತ್ತದೆ.

5. ದ್ವೇಷ ಎಂದರೇನು?
ಒಬ್ಬ ಮನುಷ್ಯನನ್ನು ಅವನಿರುವಂತೆಯೇ ಒಪ್ಪದಿರುವುದು . ಆ ಮನುಷ್ಯನನ್ನು ಬೇಷರತ್ತಾಗಿ ಒಪ್ಪಿಕೊಂಡರೆ ಅದು ಪ್ರೀತಿ ಆಗುತ್ತದೆ.

ಎಲ್ಲವೂ ಒಪ್ಪಿಕೊಳ್ಳುವಿಕೆಗೆ ಸಂಬಂಧಿಸಿದ್ದು. ವಿರೋಧಿಸುವಿಕೆಯು ಒತ್ತಡವನ್ನು ಸೃಷ್ಟಿಸುತ್ತದೆ. ಒಪ್ಪಿಕೊಳ್ಳುವಿಕೆಯು ಒತ್ತಡವನ್ನು ದೂರ ಮಾಡುತ್ತದೆ.
ಶಾಂತವಾಗಿ ಆಲೋಚಿಸಿ ನೋಡಿ.