ಕೊನೆಗೂ ತಮ್ಮ ಸರ್ಕಾರ ಮಾಡಿದ ಎಡವಟ್ಟುಗಳನ್ನು ಒಪ್ಪಿಕೊಂಡ ಅಮಿತ್ ಶಾ!! ಆದರೆ ಈಗಲೂ ಪ್ರತಿಪಕ್ಷದವರನ್ನು ದೂರುವುದು ಎಷ್ಟು ಸರಿ??

0
199

ಮಹಾಮಾರಿ ಕೋವಿಡ್-19 ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ನಮ್ಮ ಸರ್ಕಾರ ಎಡವಿದ್ದು, ಕೆಲ ತಪ್ಪುಗಳನ್ನು ಮಾಡಿರಬಹುದು. ಆದರೆ ಪ್ರತಿಪಕ್ಷ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂದರ್ಶನ ಒಂದರಲ್ಲಿ ಪ್ರಶ್ನೆ ಮಾಡಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ನಮ್ಮ ಸರ್ಕಾರ ವಲಸೆ ಕಾರ್ಮಿಕರ ಬಿಕ್ಕಟ್ಟನ್ನು ಸಮರ್ಥವಾಗಿ ಎದುರಿಸದೇ ಇರಬಹುದು. ಆದ್ರೆ, ಸಮಸ್ಯೆಗಳ ಕುರಿತು ನಮ್ಮ ಬದ್ಧತೆ ಮತ್ತು ನಿಷ್ಠೆ ಮಾತ್ರ ಸ್ಪಷ್ಟವಾಗಿತ್ತು. ನರೇಂದ್ರ ಮೋದಿ ಸರ್ಕಾರ 1,70,000 ಕೋಟಿ ರೂಪಾಯಿಗಳ ಆರ್ಥಿಕ ಪ್ಯಾಕೇಜ್ ಘೋಷಿಸಿದೆ. ಆದ್ರೆ, ಪ್ರತಿಪಕ್ಷಗಳು ಏನು ಮಾಡಿವೆ? ಕೆಲವು ವಿಚಾರಗಳಲ್ಲಿ ನಾವು ಸೋತಿದ್ದೇವೆ. ನಮ್ಮಿಂದ ಕೆಲವು ತಪ್ಪುಗಳಾಗಿವೆ. ಆದ್ರೆ, ನಮ್ಮ ಬದ್ಧತೆ ಮಾತ್ರ ಸ್ಪಷ್ಟವಾಗಿತ್ತು. ಆದ್ರೆ ನೀವೇನ್ ಮಾಡಿದ್ದೀರಿ.? ಜನರಿಗೆ ನಿಮ್ಮ ಬದ್ಧತೆಯನ್ನು ತೋರಿಸಿದ್ದೀರಾ? ಕೊರೊನಾ ವೈರಸ್ ಸಮಸ್ಯೆ ಶುರುವಾದಾಗ ನರೇಂದ್ರ ಮೋದಿ ಸರ್ಕಾರ 60 ಕೋಟಿ ಜನರಿಗೆ 1,70,000 ಕೋಟಿ ಪ್ಯಾಕೇಜ್ ಘೋಷಿಸಿತ್ತು. ಹೀಗಿದ್ದರೂ, ನಮ್ಮನ್ನೇ ಪ್ರಶ್ನೆ ಮಾಡ್ತೀರಾ? ಸಂದರ್ಶನ ನೀಡುವುದನ್ನು ಬಿಟ್ಟರೆ ಕಾಂಗ್ರೆಸ್ ಬೇರೇನೂ ಮಾಡಿಲ್ಲ ಎಂದಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ನನಗೆ ದುಃಖ ಆಗಿದೆ. ಲಾಕ್ ಡೌನ್ ನಿಂದಾಗಿ ತಮ್ಮ ಸ್ವಗ್ರಾಮಗಳಿಗೆ ತೆರಳಿದ ವಲಸೆ ಕಾರ್ಮಿಕರು ಖಂಡಿತವಾಗಿಯೂ ಕಷ್ಟಗಳನ್ನು ಎದುರಿಸಿದ್ದಾರೆ. ಒಡಿಶಾದಲ್ಲೂ 3 ಲಕ್ಷಕ್ಕೂ ಹೆಚ್ಚು ವಲಸೆ ಕಾರ್ಮಿಕರು ವಾಪಸ್ ತೆರಳಿದರು. ವಲಸೆ ಕಾರ್ಮಿಕರು ಕಷ್ಟ ಪಟ್ಟಿರುವುದನ್ನು ನಾನು ನೋಡಿದ್ದೇನೆ. ಈ ಬಗ್ಗೆ ನನಗೆ ದುಃಖವಿದೆ. ಪ್ರಧಾನಿಗೂ ಮರುಕವಿದೆ. ಮೇ 1 ರಿಂದ ಮೋದಿ ಶ್ರಮಿಕ್ ರೈಲುಗಳನ್ನು ಪ್ರಾರಂಭಿಸಿದರು. ಕರ್ಚು-ವೆಚ್ಚವನ್ನು ರಾಜ್ಯ ಸರ್ಕಾರಗಳು ವಹಿಸಿಕೊಂಡವು. ರೈಲ್ವೇ ಇಲಾಖೆ ಅವರುಗಳಿಗೆ ಅನ್ನ-ನೀರು ನೀಡಿತು. ಕ್ವಾರಂಟೈನ್ ಜವಾಬ್ದಾರಿಯನ್ನೂ ರಾಜ್ಯ ಸರ್ಕಾರಗಳು ವಹಿಸಿಕೊಂಡವು. ಈ ಎಲ್ಲಾ ಕಾರಣಗಳಿಂದ 1.25 ಕೋಟಿ ಮಂದಿ ತಮ್ಮ ಮನೆಗಳನ್ನು ಸುರಕ್ಷಿತವಾಗಿ ತಲುಪಿದ್ದಾರೆ” ಅಂತ ಅಮಿತ್ ಶಾ ತಿಳಿಸಿದ್ದಾರೆ.

ದೇಶದ ಪ್ರತಿಯೊಂದು ರಾಜ್ಯ ಸರ್ಕಾರವೂ ಉತ್ತಮವಾಗಿ ಕೆಲಸ ಮಾಡಿದೆ ಎಂದು ನಾನು ನಂಬಿದ್ದೇನೆ. ಎಲ್ಲಾ ರಾಜ್ಯ ಸರ್ಕಾರಗಳಿಗೂ ಕೇಂದ್ರ ಸರ್ಕಾರ ಸಹಕಾರ ನೀಡಿದೆ. ಐದು ಬಾರಿ ವಿಡಿಯೋ ಕಾನ್ಫರೆನ್ಸ್ ನಡೆದಿದೆ. ಪ್ರತಿಯೊಬ್ಬರ ಸಮಸ್ಯೆ ಆಲಿಸಿ ಪರಿಹಾರ ಕಂಡುಕೊಂಡಿದ್ದೇವೆ. ಪಕ್ಷಪಾತ ಮಾಡಿಲ್ಲ. ಜಂಟಿಯಾಗಿ ಹೋರಾಟ ನಡೆಸಿದ್ದೇವೆ. ಇದು ಬಿಜೆಪಿ ಮಾಡಿರುವ ಕೆಲಸ” ಎಂದು ಅಮಿತ್ ಶಾ ಹೇಳಿದ್ದಾರೆ. ಭಾರತ ಉತ್ತಮ ಸ್ಥಾನದಲ್ಲಿದೆ. ಇತರೆ ದೇಶಗಳಿಗೆ ಹೋಲಿಸಿದರೆ ಭಾರತ ಉತ್ತಮ ಸ್ಥಾನದಲ್ಲಿದೆ. ದೊಡ್ಡ ದೊಡ್ಡ ದೇಶಗಳು ಕೋವಿಡ್-19 ನಿಂದ ನಾಶವಾಗಿದೆ ಎಂದು ಹೇಳುವ ಮೂಲಕ ಅಮಿತ್ ಶಾ ತಮ್ಮ ಸರ್ಕಾರದ ಆಡಳಿತದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಜುಲೈ ಅಂತ್ಯದ ವೇಳೆ ದೆಹಲಿಯಲ್ಲಿ 5.5 ಲಕ್ಷ ಜನರು ಕೋವಿಡ್ 19ಗೆ ತುತ್ತಾಗಲಿದ್ದಾರೆ..!