ನಾಳೆ ಚೂಡಾಮಣಿ ಸೂರ್ಯ ಗ್ರಹಣ..! ಈ ದಿನದಂದು ಈ ಕೆಳಗಿನ ನಿಯಮಗಳನ್ನು ಪಾಲಿಸದಿದ್ದರೆ ನಿಮಗೆ ಗ್ರಹಣದಿಂದ ದುಷ್ಪರಿಣಾಮ ಉಂಟಾಗುತ್ತೆ.!

0
145

Astrology in kannada | kannada news

ನಾಳೆ ಚೂಡಾಮಣಿ ಸೂರ್ಯ ಗ್ರಹಣ ಸೂರ್ಯಗ್ರಹಣ ಆರಂಭವಾಗಲಿದ್ದು ಈ ವರ್ಷದ ಆರಂಭಿಕ ಚೂಡಾಮಣಿ ಸೂರ್ಯ ಗ್ರಹಣಕ್ಕೆ ಖಗೋಳ ವಿಜ್ಞಾನ ಸಾಕ್ಷಿಯಾಗಲಿದೆ. ನಾಳೆ ಬೆಳಗ್ಗೆ 10-13 ನಿಮಿಷಕ್ಕೆ ಗ್ರಹಣ ಸ್ಪರ್ಶಿಸಿ ಮಧ್ಯಾಹ್ನ 01-32ರ ಹೊತ್ತಿಗೆ ಮೋಕ್ಷ ಸಮಯವಾಗಿರುತ್ತದೆ. ಈ ನಡುವೆ ದೇವಸ್ಥಾನಗಳು ಕೂಡ ಬಂದ್ ಇರುತ್ತೇವೆ. ಮತ್ತು ಹಲವು ರಾಶಿಗಳ ಮೇಲೆ ಕಂಕಣ ಸೂರ್ಯಗ್ರಹಣ ಕೆಟ್ಟದಾಗಿದೆ ಎನ್ನುವ ಸುದ್ದಿ ಹರಡಿದ್ದು. ಈ ಸಂಬಂಧ ಪ್ರತಿಯೊಂದಕ್ಕೂ ಇಲ್ಲಿದೆ ನೋಡಿ ಉತ್ತರ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ನಾಳೆ ಸಂಭವಿಸುವ ವಿಶಿಷ್ಟ ಗ್ರಹಣ ಕಾಲದಲ್ಲಿ ಈ ರೀತಿ ತಪ್ಪದೇ ಮಾಡಿ, ನೀವು ಮತ್ತು ನಿಮ್ಮ ಕುಟುಂಬದವರಿಗೆ ಒಳ್ಳೇದು ಆಗುತ್ತೆ!!

ಚೂಡಾಮಣಿ ಸೂರ್ಯಗ್ರಹಣ ಎಂದರೇನು?

ಜ್ಯೇಷ್ಠ ಮಾಸ, ಕೃಷ್ಣ ಪಕ್ಷದ ಅಮಾವಾಸ್ಯೆಯಂದು ಮೃಗಶಿರ ನಕ್ಷತ್ರ, ಮಿಥುನ ರಾಶಿಯಲ್ಲಿ ಇರುವ ಈ ರಾಹುಗ್ರಸ್ತ ಸೂರ್ಯಗ್ರಹಣವನ್ನು ಚೂಡಾಮಣಿ ಗ್ರಹಣ ಅಂತಲೂ ಕರೆಯಲಾಗುತ್ತದೆ. ಗ್ರಹಣದ ಈ ಸಂದರ್ಭದಲ್ಲಿ ನಮ್ಮ ಭೂಮಿ ಮತ್ತು ಸೂರ್ಯನ ಮಧ್ಯೆ ಚಂದ್ರ ಅಡ್ಡ ಬಂದು ಕೇವಲ ಸೂರ್ಯನ ಸುತ್ತಲಿನ ಅಂಚು ನಮ್ಮ ಕಣ್ಣುಗಳಿಗೆ ಉಂಗುರದ ರೀತಿ ಕಾಣಿಸುತ್ತದೆ.

ಗ್ರಹಣದಿಂದ ಯಾವ ರಾಶಿಗಳಿಗೆ ದೋಷ?

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಶುಭ ಫಲ: ಮೇಷ, ಸಿಂಹ, ಕನ್ಯಾ, ಮಕರ
ಮಿಶ್ರ ಫಲ: ವೃಷಭ, ತುಲಾ, ಧನು, ಕುಂಭ
ಅಶುಭ ಫಲ: ಮಿಥುನ, ಕರ್ಕ, ವೃಶ್ಚಿಕ, ಮೀನ

ಗ್ರಹಣಕಾಲದಲ್ಲಿ ಪಾಲಿಸ ಬೇಕಾದ ಆಚರಣೆಗಳು :-

 • ಗ್ರಹಣದ ಆಚರಣೆ ಶಾಸ್ತ್ರದ ವಚನ, ಎಂದರೆ ಭಗವಂತನ ಆದೇಶ. ಪರಮಾತ್ಮ ನಮ್ಮ ಬದುಕಿಗೆ ಹಾಕಿದ ಸಂವಿಧಾನ ಅದು. ಅವಶ್ಯವಾಗಿ ಆಚರಣೆ ಮಾಡಲೇಬೇಕು. ಗ್ರಹಣ ಕಾಲವನ್ನು ಸೂತಕ ಸಮಯ ಎಂದು ಪರಿಗಣಿಸಲಾಗುತ್ತದೆ, ಏಕೆಂದರೆ ಆ ಸಮಯ ಬಹಳ ಅಶುಭ ಕಾಲವಾಗಿರುತ್ತದೆ.
 • ಗ್ರಹಣದ ಆರಂಭ ಅಂತ್ಯಗಳಲ್ಲಿ ಸ್ನಾನವನ್ನು ಮಾಡಲೇಬೇಕು.
 • ಗ್ರಹಣದ ಆರಂಭದಲ್ಲಿ ಮಾಡುವ ಸ್ನಾನದಿಂದ ಜಪ-ಪಾರಾಯಣ-ದಾನಾದಿಗಳಿಗೆ ಮಾತ್ರ ಅಧಿಕಾರ. ಊಟ, ಉಪಾಹಾರಗಳಿಗಿಲ್ಲ. ‌
 • ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

  ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

 • ಸೂರ್ಯ ಗ್ರಹಣದ ಸೂತಕ ವು ಗ್ರಹಣ ಆರಂಭದ ಹನ್ನೆರಡು ಗಂಟೆಗಳ ಮೊದಲು ಆರಂಭವಾಗುತ್ತದೆ. ಗ್ರಹಣ ಮೋಕ್ಷ ಕಾಲದ ನಂತರ ಮಾಡುವ ಸ್ನಾನದ ನಂತರ ಸೂತಕ ಮುಕ್ತಾಯವಾಗುತ್ತದೆ.
 • ಗ್ರಹಣ ಕಾಲದಲ್ಲಿ ಯಾವುದೇ ದ್ರವ ಅಹಾರವಾಗಲಿ ಅಥವಾ ಘನ ಆಹಾರವಾಗಲಿ ಸ್ವೀಕರಿಸಬಾರದು.
 • ಗ್ರಹಣ ಮೋಕ್ಷ ಕಾಲದ ನಂತರವೇ ಸ್ನಾನ, ಪೂಜೆ ಸಲ್ಲಿಸಿ, ಅಡುಗೆ ಮಾಡಿ, ಊಟ ಮಾಡಬೇಕು. ಗ್ರಹಣಕ್ಕಿಂತ ಮುಂಚೆ ಮಾಡಿಟ್ಟು ಅಥವಾ ಗ್ರಹಣಕಾಲದಲ್ಲಿ ಮಾಡಿಟ್ಟು ತಿನ್ನಬಾರದು.
 • ದೇವಾಲಯ ಅಥವಾ ಸ್ಥಳಗಳಿಗೆ ಪ್ರವೇಶ ಹಾಗೂ ದೇವರ ಮೂರ್ತಿಗಳ ಸ್ಪರ್ಶವನ್ನು ಮಾಡಬಾರದು.
 • ಶೌಚಾಲಯದ ಬಳಕೆಯನ್ನು ಮಾಡಬಾರದು.
 • ಗ್ರಹಣ ಕಾಲದಲ್ಲಿ ಲೈಂಗಿಕ ಸಂಪರ್ಕ ಯಾವುದೇ ಕಾರಣಕ್ಕೂ ಮಾಡಬಾರದು ಹಾಗೂ ಅಲಂಕಾರ ಮಾಡಿಕೊಳ್ಳಬಾರದು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ನಾಳೆ ಸಂಭವಿಸುವ ಸೂರ್ಯ ಗ್ರಹಣದಂದು ನಿಮ್ಮ ರಾಶಿಗೆ ಆಗುವ ಶುಭ-ಅಶುಭ ಸಂಗತಿಗಳ ಬಗ್ಗೆ ಸಂಪೂರ್ಣ ಮಾಹಿತಿ…