ನಿಮ್ಮ ಮೊಬೈಲ್ ಚಾರ್ಜ್ ಮಾಡುವ ಮುನ್ನ ನೀವು ಈ ವಿಚಾರಗಳನ್ನು ತಿಳಿದುಕೊಳ್ಳಲೇಬೇಕು..!

0
2493

ಹೌದು ,ನೀವು ಇತ್ತೀಚಿನ ದಿನಗಳಲ್ಲಿ ನೋಡಿರಬಹುದು ಕೇಳಿರಬಹುದು ಮೊಬೈಲ್ ಚಾರ್ಜ್ ಮಾಡುವಾಗ ಏನೆಲ್ಲಾ ಅಂಹುತಗಳಾಗಿವೆ ಅಂತ ಮತ್ತು ಎಷ್ಟೋ ಮಂದಿ ಜೀವ ಹೋಗಿರುವುದು ಉಂಟು. ಹೀಗಿರುವಾಗ ನಿಮ್ಮ ಮೊಬೈಲ್ ಚಾರ್ಜ್ ಮಾಡುವಾಗ ನೀವು ಹುಷಾರಾಗಿರಬೇಕು ಮತ್ತು ಈ ನಿಯಮಗಳನ್ನು ತಿಳಿದುಕೊಳ್ಳಿ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ನಿಮ್ಮ ಫೋನನ್ನು ಅದರದ್ದೇ ಆದ ಚಾರ್ಜರ್’ನಿಂದ ಚಾರ್ಜ್ ಮಾಡಿ. ಮೊಬೈಲ್ ಫೋನ್’ಗಳು ಇತರ ಚಾರ್ಜರ್’ಗಳಿಂದ ಚಾರ್ಜ್ ಆಗುವುದಾದರೂ, ಅದು ಅಸಲಿ ಫೋನ್ ಚಾರ್ಜರ್’ಗೆ ಹೋಲಿಕೆಯಾಗದಿದ್ದಲ್ಲಿ ನಿಮ್ಮ ಫೋನ್ ಬ್ಯಾಟರಿ ಸಾಮರ್ಥ್ಯದ ಮೇಲೆ ಅದು ದುಷ್ಪರಿಣಾಮ ಬೀಳುತ್ತದೆ.

ಹಣ ಉಳಿಸಲು ಅಗ್ಗದ/ಕಳಪೆ ಚಾರ್ಜರ್’ಗಳನ್ನು ಬಳಸಬೇಡಿ. ಅವುಗಳು ವಿದ್ಯುತ್ ಪ್ರವಾಹದ ಏರಿಳಿತಗಳಿಂದ ಅಥವಾ ಚಾರ್ಜ್ ಸಂಪೂರ್ಣವಾದ ಬಳಿಕ ಆಗುವ ಹಾನಿಯಿಂದ ರಕ್ಷಿಸುವ ಸುರಕ್ಷತಾ ತಂತ್ರಜ್ಞಾನವನ್ನು ಹೊಂದಿರುವುದಿಲ್ಲ. ಅಂತಹ ಚಾರ್ಜರ್’ಗಳಿಂದ ನಿಮ್ಮ ಫೋನ್ ಶಾಶ್ವತವಾಗಿ ಹಾಳಾಗುವ ಸಾಧ್ಯತೆಗಳು ಹೆಚ್ಚಿರುತ್ತದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಚಾರ್ಜ್ ಮಾಡುವ ವೇಳೆ ಫೋನ್ ಮೇಲಿರುವ ರಕ್ಷಣಾ ಕವಚ (Protective Case )ವನ್ನು ತೆಗೆಯಿರಿ. ಚಾರ್ಜ್ ಆಗುವ ಸಮಯದಲ್ಲಿ ಫೋನ್ ಬ್ಯಾಟರಿಗಳು ಬಿಸಿಯಾಗುವುದು ಸಾಮಾನ್ಯ. ಆ ಬಿಸಿ ಕಡಿಮೆಯಾಗಲು ನೀವು ಅಳವಡಿಸಿರುವ ರಕ್ಷಣಾ ಕವಚಗಳು ತಡೆಯಾಗಬಹುದು.

ಯಾವಾಗಲೂ ತ್ವರಿತ (Fast) ಚಾರ್ಜರ್’ಗಳನ್ನು ಬಳಸುವುದು ನಿಮ್ಮ ಫೋನ್ ಬ್ಯಾಟರಿಗೆ ಒಳ್ಳೆಯದಲ್ಲ. ಫಾಸ್ಟ್ ಚಾರ್ಜರ್’ನಲ್ಲಿ ಹೆಚ್ಚು ವೋಲ್ಟೇಜ್ ಸರಬರಾಜಾಗುವುದರಿಂದ ಬ್ಯಾಟರಿ ಬೇಗನೇ ಬಿಸಿಯಾಗುತ್ತದೆ. ನಿಮ್ಮ ಫೋನ್, ಬ್ಯಾಟರಿ ಸೆಟ್ಟಿಂಗ್’ನಲ್ಲಿ ಸಾಮಾನ್ಯ ಚಾರ್ಜಿಂಗ್ ಆಯ್ಕೆಯನ್ನು ನೀಡಿದ್ದರೆ, ಅದನ್ನು ಬಳಸಿಕೊಳ್ಳಿ. ನಿಮ್ಮ ಫೋನ್ ಬಹಳ ಬಿಸಿಯಾಗಿದ್ದರೆ ಪವರ್ ಬಟನ್ ಆಫ್ ಮಾಡಿಬಿಡಿ. ಫೋನ್ ತಣ್ಣಗಾದ ಬಳಿಕ ಆದನ್ನು ಆನ್ ಮಾಡಿ.

ರಾತ್ರಿಯಿಡೀ ಫೋನನ್ನು ಚಾರ್ಜ್’ಗೆ ಇಡಬೇಡಿ. ಅಗತ್ಯಕ್ಕಿಂತ ಹೆಚ್ಚು ಚಾರ್ಜಿಂಗ್ ನಿಮ್ಮ ಫೋನ್ ಬ್ಯಾಟರಿಯ ಬಾಳಿಕೆಯನ್ನು ಕುಂಠಿತಗೊಳಿಸುವುದು. ಚಾರ್ಜ್ ಮಾಡುವಾಗ ಕನಿಷ್ಠ ಶೇ.80ರಷ್ಟು ಬ್ಯಾಟರಿ ಚಾರ್ಜ್ ಮಾಡಿರಿ.