ಈ ನಡುವೆ ಗೋ ಮೂತ್ರಕ್ಕೆ ಭಾರಿ ಬೇಡಿಕೆ ಇದೆ, ಈ ಕುಟುಂಬ ಗೋ ಮೂತ್ರದ ಮೂಲಕ ಲಕ್ಷಾಂತರ ರೂಪಾಯಿ ಸಂಪಾದನೆ ಮಾಡುತ್ತಿರುವುದನ್ನು ನೋಡಿದರೆ ಆಶ್ಚರ್ಯ ಪಡ್ತೀರಾ!!

0
495

ಭಾರತೀಯ ಆಹಾರ ಸಂಸ್ಕೃತಿಯಲ್ಲಿ ಹಾಲು, ಹಾಲಿನ ಉತ್ಪನ್ನಗಳಿಂದ ತಯಾರಿಸಿದ ಖಾದ್ಯಗಳಿಗೆ ವಿಶೇಷ ಸ್ಥಾನಮಾನವಿದೆ. ಅದರಂತೆ ದನದ ಸೆಗಣಿ, ಗೋಮೂತ್ರ ಕೃಷಿ ಭೂಮಿಗೆ ಅತ್ಯುತ್ತಮವಾಗಿದ್ದು, ಕೈಗಾರೀಕರಣಕ್ಕಿಂತ ಮೊದಲು, ಕೃಷಿಗೆ ಮೂಲಭೂತವಾದ ಗೊಬ್ಬರವನ್ನಾಗಿ ದನದ ಸೆಗಣಿಯನ್ನು ಭಾರತದ ಕೃಷಿಕರು ಬಳಸುತ್ತಿದ್ದರು. ಹಾಗಾಗಿ ಆರೋಗ್ಯಕರವಾದ ಆಹಾರ ಬೆಳೆಗಳನ್ನು ಬೆಳೆಯುತ್ತಿದ್ದರು. ಆದರೆ ಈಗಿನ ಕಾಲದಲ್ಲಿ ಇದು ಕಡಿಮೆಯಾಗುತ್ತಿದೆ. ಜನರು ರಾಸಾಯನಿಕಗಳ ಬಳಕೆ ಮಾಡಿ ಅರೋಗ್ಯ ಕೆಡಿಸಿಕೊಳ್ಳುತ್ತಿದ್ದಾರೆ. ಆದರೆ ಇಲ್ಲೊಂದು ಕುಟುಂಬ ಗೋಮೂತ್ರ ಮಾರಿ ತಿಂಗಳಿಗೆ ಗಳಿಸುತ್ತಿರುವ ಆದಾಯ ಕೇಳಿದರೆ ನೀವೂ ಈ ಉದ್ಯಮವನ್ನು ಶುರುಮಾಡುತ್ತಿರಾ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಗೋವಿನ ಸೆಗಣಿ, ಮೂತ್ರವನ್ನು ನೋಡಿ ಹೇಸಿಗೆ ಮಾಡಿಕೊಳ್ಳುತ್ತಿರುವ ಜನರು ರಾಸಾಯನಿಕಗಳ ಬಳಕೆ ಮಾಡಿ ಹಲವು ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಆದರೆ ಗೋಮೂತ್ರದಿಂದ ಏನೆಲ್ಲಾ ಉಪಯೋಗ ಇದೆ. ಎನ್ನುವುದು ಮೊದಲು ತಿಳಿಯಬೇಕಿದೆ. ಕೇವಲ ಕೃಷಿಗೆ ಮಾತ್ರವಲ್ಲದೆ ಹಲವಾರು ಕಾಯಿಲೆಗಳನ್ನು ಕೂಡ ಗೋಮೂತ್ರದಿಂದ ವಾಸಿ ಮಾಡಬಹುದು. ಇದನ್ನು ತಿಳಿದ ಮಡಿಕೇರಿಯ ಕುಟುಂಬ ಒಂದು ಬದುಕು ಕಟ್ಟಿಕೊಳ್ಳಬಹುದು, ಗಂಜಲದಿಂದಲೂ ಆದಾಯ ಗಳಿಸಬಹುದು ನಿರೂಪಿಸಿದೆ. ಇಂತಹ ಮಾದರಿ ಕುಟುಂಬ ಅಂದರೆ ಮಡಿಕೇರಿ ತಾಲೂಕಿನ ಮೊದೂರಿನ ದಿವಾಕರ್ ಭಟ್ ಕುಟುಂಬದವರು ಗೋಮೂತ್ರದಿಂದ ಬದುಕು ಕಟ್ಟಿಕೊಂಡಿದ್ದಾರೆ.

ದನಗಳಿಂದ ಅಪ್ರಯೋಜಕವಾಗಿ ಕೆಳಗೆ ಬಿದ್ದು ಹೊರಹೋಗುವ, ಗೋಮೂತ್ರವನ್ನ ಇವರ ಮನೆಯಲ್ಲಿ ವಿಶೇಷ ಆಸಕ್ತಿಯಿಂದ ಸಂಗ್ರಹಿಸಿ. ಗಂಜಲವನ್ನ ಬಟ್ಟಿ ಇಳಿಸುವುದರ ಮೂಲಕ ಅರ್ಕಾ ಮಾಡಿ ಶೇಖರಣೆ ಮಾಡಲಾಗುತ್ತದೆ. ಶೇಖರಣೆಯಾದ ಅರ್ಕಾವನ್ನ ಪ್ರತಿ ತಿಂಗಳು ಮಾರಾಟ ಮಾಡಲಾಗುತ್ತದೆ. ಈ ಮೂಲಕ ಗೋ ಮೂತ್ರಕ್ಕೂ ಡಿಮ್ಯಾಂಡ್ ಇದೆ ಅನ್ನೋದನ್ನ ಈ ಕುಟುಂಬ ನಿರೂಪಿಸಿದೆ. ಸದ್ಯ ಇವರ ಮನೆಯಲ್ಲಿ ಗುಜರಾತಿನ ಕಾಂಕ್ರೇಜ್ ದೇಶಿ ತಳಿಯ 23 ಜಾನುವಾರುಗಳಿದ್ದು, ಕಳೆದ 18 ವರ್ಷಗಳಿಂದ ಈ ದನಗಳನ್ನ ಪಾಲನೆ ಪೋಷಣೆ ಮಾಡಿಕೊಂಡು ಬರುತ್ತಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈ ಕುರಿತು ಮಾತನಾಡಿದ ದಿವಾಕರ್ ಭಟ್ ಪುತ್ರ ಶಿವಶಂಕರ್, ದಿನಕ್ಕೆ ಏನಿಲ್ಲಾ ಅಂದರೂ ಕನಿಷ್ಠ 25 ಲೀಟರ್ ಅರ್ಕಾವನ್ನ ಶೇಖರಣೆ ಮಾಡಲಾಗುತ್ತದೆ. ಹೀಗೆ ಪರಿಶುದ್ಧ
ಗಂಜಲವನ್ನ ರೆಡಿ ಮಾಡಲು ಸುಮಾರು 40 ಲೀಟರ್ ನಷ್ಟು ಗಂಜಲವನ್ನ ನಿರ್ದಿಷ್ಟ ಶಾಕದಲ್ಲಿ ಕುದಿಸಿದಾಗ 25 ಲೀಟರ್‌ನಷ್ಟು ಅರ್ಕಾ ತಯಾರಾಗುತ್ತದೆ. ಹೀಗೆ ತಿಂಗಳಿಗೆ ಏನಿಲ್ಲಾ ಅಂದರು ಅಂದಾಜು 600 ರಿಂದ 700 ಲೀಟರ್‌ನಷ್ಟು ಪರಿಶುದ್ಧ ಗಂಜಲ ಶೇಖರಣೆಯಾಗುತ್ತೆ. ಮಾರುಕಟ್ಟೆಯಲ್ಲಿ ಒಂದು ಲೀಟರ್‌ಗೆ ಕನಿಷ್ಠ 60ರೂ ಬೆಲೆಯಿದೆ. ಹೀಗಾಗಿ ತಿಂಗಳಿಗೆ ಸುಮಾರು 40 ಸಾವಿರ ಹಣವನ್ನ ಕೇವಲ ಗಂಜಲದಿಂದಲೇ ಗಳಿಸುತ್ತಾರೆ. ಆದ್ದರಿಂದ ನಾವುಗಳು ದನಗಳನ್ನ ಸಾಕಲ್ಲ, ನಮ್ಮನ್ನೇ ದನಗಳು ಸಾಕುತ್ತದೆ ಎಂದು ದಿವಾಕರ್ ಭಟ್ ಪುತ್ರ ಶಿವಶಂಕರ್ ಹೇಳಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಹೋಟೆಲ್ ರೆಸ್ಟೋರೆಂಟ್‍ಗಳಲ್ಲಿ ಕರಿದು ವೇಸ್ಟ್ ಆದ ಅಡುಗೆ ಎಣ್ಣೆಯಲ್ಲಿ ಡೀಸೆಲ್ ತಯಾರಿಸುತ್ತಿರುವ ನಮ್ಮ ರಾಜ್ಯದ ವ್ಯಕ್ತಿಗೆ ಅಮೆರಿಕಾದಿಂದ ಅವಾರ್ಡ್.!