ಹೊಸ ವರ್ಷಾಚರಣೆಯಲ್ಲಿ ಹುಚ್ಚಾಟ್ಟ ಮಾಡಿದರೆ ಜೈಲು ಪಕ್ಕಾ; ಹಿಡನ್​ ಕ್ಯಾಮೆರಾ ಅಳವಡಿಕೆ, ಕುಡಿದು ವಾಹನ ಚಲಾಯಿಸಿದರೆ ಕ್ರಿಮಿನಲ್​ ಕೇಸ್.!

0
99

ದೇಶಾದ್ಯಂತ ಹೊಸ ವರ್ಷಾಚರಣೆಗೆ ಒಂದೇ ದಿನ ಬಾಕಿ ಇದ್ದು, ಬೆಂಗಳೂರು ಕೂಡ ಈಗಾಗಲೇ ಸಜ್ಜಾಗಿದೆ, ಈ ಭಾರಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದ್ದು, ಆಚರಣೆ ನೆಪದಲ್ಲಿ ಬಲವಂತವಾಗಿ ಶುಭ ಕೋರಿ ಅನುಚಿತವಾಗಿ ವರ್ತಿಸುವುದು, ಬಲವಂತವಾಗಿ ಕೈ ಕುಲುಕುವುದು, ಮೈ ಮೇಲೆ ಬೀಳುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಹೊಸವರ್ಷಾಚರಣೆ ವೇಳೆ ಅಸಭ್ಯವಾಗಿ ವರ್ತಿಸುವವರನ್ನು ಮುಲಾಜಿಲ್ಲದೆ ಬಂಧನಕ್ಕೊಳಪಡಿಸಲಾಗುತ್ತದೆ ಎಂದು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಎಚ್ಚರಿಕೆ ನೀಡಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಡಿಸೆಂಬರ್​​ 31 ರ ರಾತ್ರಿ 10 ಗಂಟೆಯಿಂದ ನಗರದ ಎಲ್ಲಾ ಫ್ಲೈ ಓವರ್​​ಗಳು ಕ್ಲೋಸ್ ಆಗಲಿವೆ. ಅತೀ ವೇಗ ಸಂಚಾರ ಹಿನ್ನಲೆ ಏರ್ ಪೋರ್ಟ್ ಫ್ಲೈ ಓವರ್ ಕೂಡ ಕ್ಲೋಸ್ ಆಗಲಿದೆ. ಕೆ.ಆರ್.ಪುರಂ ಫ್ಲೈ ಓವರ್ ಕೆಳಗಡೆ ವಾಹನ ಸಂಚಾರಕ್ಕೆ ಅವಕಾಶವಿಲ್ಲದ ಕಾರಣ ಫ್ಲೈ ಓವರ್ ಕ್ಲೋಸ್ ಮಾಡುತ್ತಿಲ್ಲ. ಹೀಗಾಗಿ ಅಂದು ಬೆಂಗಳೂರು ನಗರದಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗುತ್ತದೆ ಎಂದು ಪೊಲೀಸ್​ ಆಯುಕ್ತ ಭಾಸ್ಕರ್​ ರಾವ್​ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್​ ಬಿಗಿ ಭದ್ರತೆ ಒದಗಿಸಲಾಗುತ್ತದೆ. ಡಿಸೆಂಬರ್ 31ರಂದೇ ಬೆಂಗಳೂರಿನಾದ್ಯಂತ ಪೊಲೀಸ್​ ಸರ್ಪಗಾವಲು ಇರುತ್ತದೆ.

ಹೊಸ ವರ್ಷದ ದಿನ ಬೆಳಗ್ಗೆ 8 ಗಂಟೆಯಿಂದಲೇ ಪೊಲೀಸ್ ಭದ್ರತೆ ಒದಗಿಸಲಾಗುತ್ತದೆ. ಉನ್ನತ ಮಟ್ಟದ ಪೊಲೀಸ್ ಬಂದೋ ಬಸ್ತ್ ಮಾಡಲಾಗುವುದು ಎಂದು ಭಾಸ್ಕರ್​ರಾವ್​ ತಿಳಿಸಿದರು. ನಗರದಲ್ಲಿ 11 ಡಿಸಿಪಿ, 70 ಎಸಿಪಿ, 230 ಇನ್ಸ್‌ಪೆಕ್ಟರ್ ಗಳು, 7 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಎರಡು ಶಿಫ್ಟ್ ಗಳಲ್ಲಿ ಪೊಲೀಸರು ಕೆಲಸ ಮಾಡುತ್ತಾರೆ. ಮಧ್ಯಾಹ್ನದಿಂದ ರಾತ್ರಿ 2 ಗಂಟೆವರೆಗೂ ಒಂದು ಶಿಫ್ಟ್ ನಲ್ಲಿ ಕೆಲಸ ಮಾಡಿದರೆ, ರಾತ್ರಿ 2 ಗಂಟೆಯಿಂದ ಎರಡನೇ ಶಿಫ್ಟ್ ನಲ್ಲಿ ಪೊಲೀಸರು ಕೆಲಸ ನಿರ್ವಹಿಸುತ್ತಾರೆ. ನಗರದಲ್ಲಿ 270 ಹೊಯ್ಸಳ ಪೊಲೀಸ್​ ವಾಹನಗಳ ಸೌಲಭ್ಯ ಇವೆ. ಯಾವುದೇ ಸಮಸ್ಯೆ, ತೊಂದರೆಯ ಕರೆ ಬಂದರೂ ಕೂಡಲೇ ತೆರಳುತ್ತೇವೆ ಎಂದು ಹೇಳಿದರು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ವಾಚ್​ ಟವರ್​ ನಿರ್ಮಾಣ

ಸೂಕ್ಷ್ಮ ಹಾಗೂ ಪ್ರಮುಖ ಪ್ರದೇಶಗಳಾದ ಬ್ರಿಗೇಡ್ ರಸ್ತೆ, ಎಂಜಿ.ರೋಡ್ , ಕೋರಮಂಗಲದಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗುತ್ತದೆ. ಈಗಾಗಲೇ 1500 ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಈ ಬಾರಿ ಸಹ ವಾಚ್ ಟವರ್ ಗಳನ್ನು ನಿರ್ಮಾಣ ಮಾಡಲಾಗಿದೆ. ಅತಿ ಹೆಚ್ಚು ಕಡೆ ಲೈಟ್ ವ್ಯವಸ್ಥೆ ಮಾಡಲಾಗಿದೆ. ಡಿಸೆಂಬರ್​​ 31 ರ ರಾತ್ರಿ 10 ಗಂಟೆಯಿಂದ ನಗರದ ಎಲ್ಲಾ ಫ್ಲೈ ಓವರ್​​ಗಳು ಕ್ಲೋಸ್ ಆಗಲಿವೆ. ಅತೀ ವೇಗ ಸಂಚಾರ ಹಿನ್ನಲೆ ಏರ್ ಪೋರ್ಟ್ ಫ್ಲೈ ಓವರ್ ಕೂಡ ಕ್ಲೋಸ್ ಆಗಲಿದೆ. ಕೆ.ಆರ್.ಪುರಂ ಫ್ಲೈ ಓವರ್ ಕೆಳಗಡೆ ವಾಹನ ಸಂಚಾರಕ್ಕೆ ಅವಕಾಶವಿಲ್ಲದ ಕಾರಣ ಫ್ಲೈ ಓವರ್ ಕ್ಲೋಸ್ ಮಾಡುತ್ತಿಲ್ಲ.

ಕುಡಿದು ವಾಹನ ಚಲಾಯಿಸಿದರೆ ಕ್ರಿಮಿನಲ್​ ಕೇಸ್

ಹೊಸ ವರ್ಷಾಚರಣೆ ದಿನ ಕುಡಿದು ವಾಹನ ಓಡಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ ಎಂದು ಬೆಂಗಳೂರು ಸಂಚಾರ ವಿಭಾಗ ಜಂಟಿ ಆಯುಕ್ತ ರವಿಕಾಂತೇಗೌಡ ಹೇಳಿದ್ದಾರೆ. ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಡಿ. 31ರಂದು ರಾತ್ರಿ ಯಾರಾದರೂ ಮದ್ಯ ಕುಡಿದು ವಾಹನ ಚಲಾಯಿಸಿದರೆ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾವುದು, ಈ ಬಗ್ಗೆ ಸಂಚಾರಿ ಪೊಲೀಸರು ತೀರ್ಮಾನಿಸಿದ್ದಾರೆ. ಹೀಗಾಗಿ ಅಂದು ಕುಡಿದು ವಾಹನ ಚಲಾಯಿಸಬೇಡಿ. ಚಲಾಯಿಸಿ ಸಿಕ್ಕಿಬಿದ್ದರೆ ನಿರ್ಲಕ್ಷ್ಯ ಆರೋಪದಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು. ಹೊಸ ವರ್ಷಾಚರಣೆಗೆ ಈ ಬಾರಿ 175 ಸ್ಥಳಗಳಲ್ಲಿ ಮದ್ಯ ತಪಾಸಣೆ ನಡೆಸಲಾಗುವುದು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522