ಹಿಂದೂ ಶಾಸ್ತ್ರ ಹೇಳಿರೋ ಪ್ರಕಾರ ಇಂದು ನಿರ್ಜಲ ಏಕಾದಶಿಯಂದು ಈ ರೀತಿ ಪಾಲಿಸಿದರೆ ಎಂಥಾ ಪುಣ್ಯ ಸಿಗುತ್ತಾ ಗೊತ್ತಾ!!

0
263

‘ಏಕ’ ಶಬ್ದವು ಒಂದನ್ನು ಸೂಚಿಸುವುದಾದರೆ ‘ದಶ’ ಶಬ್ದವು ಹತ್ತನ್ನು ಸೂಚಿಸುವುದಾಗಿದೆ. ಒಟ್ಟಾರೆ ‘ಏಕಾದಶಿ’ ಶಬ್ದವು ಹನ್ನೊಂದನ್ನು ಸೂಚಿಸುವುದಾಗಿದೆ. ಏಕಾದಶಿ ಶಬ್ದವು ಪಾಡ್ಯ, ಬಿದಿಗೆ, ತದಿಗೆ ಇತ್ಯಾದಿ ತಿಥಿಗಳ ಆದಿಯಾಗಿ ಬರುವ ಹನ್ನೊಂದನೇ ತಿಥಿ. ಹಿಂದೂ ಪಂಚಾಂಗದ 12 ಮಾಸಗಳ ಶುಕ್ಲ ಪಕ್ಷದ ಮತ್ತು ಕೃಷ್ಣ ಪಕ್ಷದ ಹನ್ನೊಂದನೆಯ ದಿನವನ್ನು ಏಕಾದಶಿಯೆಂದು ಆಚರಿಸಲಾಗುವುದು. ಈ ದಿನ ಉಪವಾಸ ಮಾಡುವ ಸಂಪ್ರದಾಯವಿದೆ. ಈ ಬಾರಿ ನಿರ್ಜಲ ಏಕಾದಶಿ ಬಂದಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ನಿರ್ಜಲ ಏಕಾದಶಿ

ಹಿಂದೂ ಧರ್ಮದಲ್ಲಿ ಬರೋಬ್ಬರಿ 26 ಏಕಾದಶಿ ವ್ರತಗಳಿವೆ. ಈ ಎಲ್ಲಾ 26 ಏಕಾದಶಿಗಳಲ್ಲಿ ನಿರ್ಜಲ ಏಕಾದಶಿಯು ಬಲು ಪ್ರಮುಖವಾದ ಏಕಾದಶಿ ಇದಾಗಿದೆ. ಈ ಏಕಾದಶಿಯಲ್ಲಿ ಕುಡಿಯುವ ನೀರನ್ನು ಕೂಡ ನಿಷೇಧಿಸಲಾಗಿದೆ. ಇಂದು ನೀರನ್ನು ಕೂಡ ಕುಡಿಯಬಾರದೆಂಬ ನಂಬಿಕೆಯಿದೆ ಆದ್ದರಿಂದ ಇದನ್ನು ನಿರ್ಜಲ ಏಕಾದಶಿಯೆಂದು ಹೇಳಲಾಗುತ್ತದೆ. ಚಾಂದ್ರಮಾನದ ಜೇಷ್ಠ ಮಾಸದ ಶುಕ್ಲಪಕ್ಷದ ಮೊದಲ ದಿನ ಬರುವುದೇ ನಿರ್ಜಲ ಏಕಾದಶಿ. ಮಹಾವಿಷ್ಣುವಿನ ಕೃಪೆಗಾಗಿ ಪ್ರಾರ್ಥಿಸಿ ಈ ಏಕಾದಶಿಯನ್ನು ಮಾಡಲಾಗುವುದು. ನಿರ್ಜಲ ಏಕಾದಶಿಯನ್ನುಜ್ಯೇಷ್ಠ ಶುಕ್ಲ ಏಕಾದಶಿ ಎಂದೂ ಕೂಡ ಕರೆಯಲಾಗುತ್ತದೆ. ಅಷ್ಟೇ ಅಲ್ಲ ಈ ಒಂದು ಏಕಾದಶಿಯನ್ನು ಆಚರಿಸಿದರೆ 24 ಏಕಾದಶಿಯ ಫಲವು ನಮ್ಮದಾಗುತ್ತದೆ ಎನ್ನುವ ನಂಬಿಕೆ ಕೂಡ ಇದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ನಿರ್ಜಲ ಏಕಾದಶಿ ಪರಾನ ಸಮಯ:

ನಿರ್ಜಲ ಏಕಾದಶಿ ತಿಥಿ ಜೂನ್‌ 1 ಮಧ್ಯಾಹ್ನ 2.57ಕ್ಕೆ ಪ್ರಾರಂಭವಾಗಿ ಜೂನ್ 2, 12.04ಕ್ಕೆ ಮುಕ್ತಾಯವಾಗುತ್ತದೆ.

ನಿರ್ಜಲ ಏಕಾದಶಿ ಪಾಲನೆಯ ನಿಯಮಗಳು:

  • ನಿರ್ಜಲ ಏಕಾದಶಿಯಂದು ಭಕ್ತರು ಮಹಾವಿಷ್ಣುವನ್ನು ಆರಾಧಿಸುತ್ತಾರೆ.
  • ಮಹಾವಿಷ್ಣುವಿಗೆ ತುಳಸಿ ಅರ್ಪಿಸಿ ಪೂಜೆ ಸಲ್ಲಿಸುತ್ತಾರೆ.
  • ಮಹಾವಿಷ್ಣುವಿನ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಾಗುತ್ತದೆ.
  • ಈ ಏಕಾದಶಿ ಪಾಲಿಸುವವರು ರಾತ್ರಿವಿಡೀ ಎಚ್ಚರವಿದ್ದು ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳುತ್ತಾರೆ. ಈ ಪೂಜೆ ಸಮಯದಲ್ಲಿ ವೇದ, ಮಂತ್ರಗಳು, ವಿಷ್ಣು ಸಹಸ್ರನಾಮ ಹೇಳಲಾಗುವುದು. ಈ ದಿನ ಯಾವುದೇ ಕಾರಣಕ್ಕೆ ಅನ್ನ ಹಾಗೂ ಅಕ್ಕಿಯಿಂದ ಮಾಡಿದ ಆಹಾರ ಸೇವಿಸುವುದಿಲ್ಲ. ಕೆಲವರು ನೀರನ್ನೂ ಕೂಡ ಮುಟ್ಟದೆ ಏಕಾದಶಿ ಆಚರಿಸುತ್ತಾರೆ.
  • ಅನಾರೋಗ್ಯ ಕಾರಣಗಳಿಂದ ಅದು ಸಾಧ್ಯವಾಗದೇ ಇರುವವರು ಬರೀ ಹಣ್ಣುಗಳನ್ನಷ್ಟೇ ಸೇವಿಸಬಹುದು.

ನಿರ್ಜಲ ಏಕಾದಶಿಯ ಮಹತ್ವ

ನಿರ್ಜಲ ಏಕಾದಶಿಯನ್ನು ಅತ್ಯಂತ ಫಲ ನೀಡುವ ಏಕಾದಶಿ ಎಂದು ಹೇಳಲಾಗುವುದು. ಈ ಏಕಾದಶಿ ಮಾಡಿದರೆ ಇತರ ಏಕಾದಶಿಗಳ ಫಲ ಕೂಡ ಲಭಿಸುವುದು ಎಂದು ಹೇಳಲಾಗುವುದು. ಏಕಾದಶಿ ಆಚರಣೆಯಿಂದ ಆಯುಸ್ಸು, ಆರೋಗ್ಯ ಮತ್ತು ಮನಸ್ಸಿನ ಧಾರ್ಡ್ಯತೆ ವೃದ್ಧಿಯಾಗುತ್ತದೆ. ಆದರೆ ಈಗ ನೂರಿನ್ನೂರು ವರ್ಷಗಳಿಂದಾಗಿ ಜೀವನಶೈಲಿಯಲ್ಲಿ ಅನೇಕ ಬದಲಾವಣೆಗಳು ಉಂಟಾಗಿದ್ದು ಏಕಾದಶಿಯನ್ನು ಆಚರಿಸುವವರ ಸಂಖ್ಯೆಯು ತೀವ್ರವಾಗಿ ಕಡಿಮೆಯಾಗುವುದಾಯಿತು. ಅಷ್ಟಾಗಿಯೂ ಆಧುನಿಕ ಜೀವನಶೈಲಿಯ ಒತ್ತಡದ ಸಲುವಾಗಿಯೂ ಇಂಥ ಕ್ಲಿಷ್ಟಕರ ಸನ್ನಿವೇಶಗಳನ್ನು ಎದುರಿಸಿ ಕೆಲವರು ಹದಿನೈದು ದಿನಕ್ಕೊಮ್ಮೆ ಏಕಾದಶಿಯನ್ನು ತಪ್ಪದೆ ಆಚರಿಸುವವರು. ಅದರಲ್ಲೂ ನಿರ್ಜಲ ಏಕಾದಶಿಯನ್ನು ಆಚರಿಸುವುದರಿಂದ ಅಭಿವೃದ್ಧಿ ಉಂಟಾಗುತ್ತದೆ, ಆರೋಗ್ಯ ಉತ್ತಮವಾಗುವುದು, ಆಯುಸ್ಸು ಹೆಚ್ಚುವುದು, 23 ಏಕಾದಶಿಗಳನ್ನು ಆಚರಿಸಲು ಕಷ್ಟವಾಗುವವರು ಇದೊಂದು ಏಕಾದಶಿ ಆಚರಿಸಿದರೆ ಎಲ್ಲಾಏಕಾದಶಿಗಳ ಫಲ ಇದರಿಂದ ದೊರೆಯುವುದು ಎಂದು ಹೇಳುತ್ತಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಕಲಿಯುಗದಲ್ಲೂ ಪ್ರತ್ಯಕ್ಷನಾಗ್ತಿದ್ದಾನೆ ತಿಮ್ಮಪ್ಪ..! ಭೂವೈಕುಂಠ ತಿರುಮಲದಲ್ಲಿನ ವೆಂಕಟೇಶ್ವರ ಸ್ವಾಮಿ ಭಕ್ತನ ಕೃಪೆಗೆ ಪಾತ್ರನಾಗಿ ಪ್ರತ್ಯಕ್ಷನಾದ ಕಥೆ ಕೇಳಿ, ಆತನ ಕೃಪೆಗೆ ನೀವು ಪಾತ್ರರಾಗಿ..!!