ಕಲಿಯುಗದಲ್ಲೂ ಪ್ರತ್ಯಕ್ಷನಾಗ್ತಿದ್ದಾನೆ ತಿಮ್ಮಪ್ಪ..! ಭೂವೈಕುಂಠ ತಿರುಮಲದಲ್ಲಿನ ವೆಂಕಟೇಶ್ವರ ಸ್ವಾಮಿ ಭಕ್ತನ ಕೃಪೆಗೆ ಪಾತ್ರನಾಗಿ ಪ್ರತ್ಯಕ್ಷನಾದ ಕಥೆ ಕೇಳಿ, ಆತನ ಕೃಪೆಗೆ ನೀವು ಪಾತ್ರರಾಗಿ..!!

1
3664

Kannada News | Karnataka Temple History

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

“ತಿರುಪತಿ ಗಿರಿವಾಸ ಶ್ರೀ ವೆಂಕಟೇಶ. ನೀನೊಲಿದ ಮನೆ ಮನೆಯು ಲಕ್ಷ್ಮೀ ನಿವಾಸ” ಎಂದು ತಿಮ್ಮಪ್ಪನನ್ನು ಪ್ರಾರ್ಥಿಸುವವರ ಸಂಖ್ಯೆ ದೊಡ್ಡದು. ದೇವನೊಬ್ಬ ನಾಮ ಹಲವು ಅನ್ನೋ ಹಾಗೆ, ತಿರುಪತಿ ತಿಮ್ಮಪ್ಪನಿಗೆ ಹಲವಾರು ನಾಮಗಳು. ವೆಂಕಟೇಶ, ತಿಮ್ಮಪ್ಪ, ಬಾಲಾಜಿ, ಅಂತ ಹತ್ತಾರು ಹೆಸರುಗಳಿದ್ದರೂ, ಭಕ್ತರು ಪ್ರೀತಿಯಿಂದ ಕರೆಯುವುದು ಗೋವಿಂದ ಅಂತಲೇ.

ಆಂಧ್ರಪ್ರದೇಶದಲ್ಲಿರುವ ತಿರುಮಲೆಯಲ್ಲಿ ಲಕ್ಷ್ಮೀ, ಪದ್ಮಾವತಿ ಸಹಿತ ನೆಲೆಸಿರುವ ಏಳು ಬೆಟ್ಟಗಳ ಒಡೆಯ ತಿಮ್ಮಪ್ಪ ಕಲಿಯುಗದ ಕಾಮಧೇನುವಾಗಿ ಬೇಡಿ ಬರುವ ಭಕ್ತರ ಕಷ್ಟಗಳನ್ನು ನಿವಾರಿಸಿ, ಸುಖ, ಸೌಭಾಗ್ಯ ಕರುಣಿಸುತ್ತಿರುವ ಶ್ರೀನಿವಾಸ ನೆಲೆಸಿಹ ಈ ಕ್ಷೇತ್ರ ಭೂವೈಕುಂಠವೆಂದೇ ಖ್ಯಾತವಾಗಿದೆ. ತಿಮ್ಮಪ್ಪನನ್ನು ನೆನೆಸಿಕೊಂಡರೆ ಸಾಕು ಸಕಲ ಅಭೀಷ್ಟಗಳು ಮತ್ತು ಲೌಕಿಕ ಅಭೀಷ್ಟಗಳು ನೆರವೇರುತ್ತವೆ ಹಾಗೆ ಪವಾಡಗಳನ್ನು ಶೃಷ್ಟಿಸಿ ಭಕ್ತ ಸಮೂಹಕ್ಕೆ ಆಸರೆಯಾಗಿ ಕಲಿಯುಗದ ಪವಾಡ ಪುರುಷ ತಿರುಮಲೆ ತಿಮ್ಮಪ್ಪ ಪ್ರತಿಯೊಬ್ಬ ಭಕ್ತರ ಮನದಲ್ಲಿ ಇಂದಿಗೂ ಬದುಕಿದ್ದಾರೆ.

ತಿರುಮಲೆ ತಿಮ್ಮಪ್ಪನ ಇತಿಹಾಸ ಇಂದು ನಿನ್ನೆಯದಲ್ಲ. ವೇದ-ಪುರಾಣ ಕಾಲದಿಂದಲೂ ತಿಮ್ಮಪ್ಪ ತಿರುಮಲೆಯಲ್ಲಿ ವಾಸವಾಗಿದ್ದು ಭಕ್ತರನ್ನು ಹರಸುತ್ತಾರೆ ಎಂಬ ವಿಶ್ವಾಸ ಅವರ ಭಕ್ತಾದಿಗಳಲ್ಲಿದೆ. ಗೋವಿಂದ ಗೋವಿಂದ ಅಂತ ಭಕ್ತರು ಕರೆದರೆ ಸಾಕು ಈ ಕಲಿಯುಗದಲ್ಲೂ ತಿಮ್ಮಪ್ಪ ಪ್ರತ್ಯಕ್ಷನಾಗಿ ತನ್ನನ್ನು ನಂಬಿದ ಭಕ್ತರನ್ನ ತಿಮ್ಮಪ್ಪ ಎಂದಿಗೂ ಕೈ ಬಿಡುವುದಿಲ್ಲ. ಹಾಗೇನೆ ದೃಢ ಭಕ್ತಿಯಿಂದ ತಿಮ್ಮಪ್ಪನನ್ನು ಯಾರು ಬೇಡುತ್ತಾರೆ ಅವರ ಜೀವನದಲ್ಲಿ ಪವಾಡ ಸೃಷ್ಟಿಸುತ್ತಿದ್ದಾನೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ತಿರುಮಲ ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯ ಕೂಡ ವಿಸ್ಮಯಗಳಿಂದ ಕೂಡಿದೆ ಅಷ್ಟೇ ಯಾಕೆ ಇಲ್ಲಿನ ತಿಮ್ಮಪ್ಪನ ಮೂರ್ತಿಯ ಕೂಡ ವಿಸ್ಮಯಗಳಿಂದ ಕೂಡಿದೆ. ಇದಕ್ಕೆ ಪುಷ್ಠಿ ನೀಡುವಂಥ ಹತ್ತು ಹಲವು ವಿಸ್ಮಯಗಳು ಕೂಡ, ತಿರುಪತಿಯಲ್ಲಿ ನಡೀತಾ ಇವೆ. ತಿಮ್ಮಪ್ಪನ ಸನ್ನಿಧಾನದಲ್ಲಿ ನಡೆದ ವಿಸ್ಮಯಗಳನ್ನು ನೋಡಿದರೆ ತಿಮ್ಮಪ್ಪ ಈಗ್ಲೂ ತಿರುಪತಿಯಲ್ಲಿ ಇದ್ದಾನೆ. ಮತ್ತು ಬೇಡಿ ಬಂದ ಭಕ್ತರ ಕಷ್ಟಗಳನ್ನು ಪರಿಹರಿಸ್ತಿದ್ದಾನೆ ಅಂತ, ನೀವು ಕೂಡ ನಂಬುತ್ತೀರಾ.

ಕಲಿಯುಗದಲ್ಲೂ ಪ್ರತ್ಯಕ್ಷನಾಗ್ತಿದ್ದಾನೆ ತಿಮ್ಮಪ್ಪ..!

ಪ್ರತಿ ದಿನ ಮಧ್ಯರಾತ್ರಿ 1.30ಕ್ಕೆ ಏಕಾಂತ ಸೇವೆಯನ್ನು ನೆರವೇರಿಸಲಾಗುತ್ತೆ. ಪೂಜೆ ಮಾಡಿದ ನಂತರ ನೈವೇದ್ಯ ಸಮರ್ಪಣೆಗಾಗಿ ಗರ್ಭಗುಡಿಯ ಬಾಗಿಲು ಮುಚ್ಚಲಾಗುತ್ತದೆ. ಮತ್ತೆ ಗರ್ಭಗುಡಿಯ ಬಾಗಿಲು ತೆಗೆಯೋದು ಬೆಳಿಗ್ಗೆ 3 ಗಂಟೆಯ ಬ್ರಾಹ್ಮಿ ಮುಹೂರ್ತದಲ್ಲಿ. ಒಂದು ದಿನ ಏಕಾಂತ ಸೆವೆಯ ನಂತರ ಗರ್ಭಗುಡಿಯನ್ನು ಮುಚ್ಚಲಾಗಿತ್ತು. ಇದಾದ ನಂತರ ಸುಮಾರು 2 ಗಂಟೆ 30 ನಿಮಿಷಕ್ಕೆ ದೇವಾಲಯದ ಗಂಟೆಗಳೆಲ್ಲಾ ಇದ್ದಕ್ಕಿದ್ದಂತೆ ಹೊಡೆದುಕೊಳ್ಳೋಕೆ ಶುರುವಾದವು. ಆಗ ಅಲ್ಲಿಯೇ ಇದ್ದ ಭಕ್ತ ಸಮೂಹಕ್ಕೆ ತಿರುಮಲ ಬೆಟ್ಟದಲ್ಲಿ ಒಂದು ಮಿಂಚಿನ ಬೆಳಕು ಕಂಡರಂತೆ.

ಅಲ್ಲಿನ ಭಕ್ತರು ನಂಬಿರೋ ಪ್ರಕಾರ, ತಿರುಪತಿ ತಿಮ್ಮಪ್ಪ ಪ್ರತಿ ದಿನ ರಾತ್ರಿ ಲೋಕ ಸಂಚಾರ ನಡೆಸಿ. ಭಕ್ತರನ್ನು ಉದ್ಧರಿಸಿ ಬೆಳಿಗ್ಗೆ 3 ಗಂಟೆಯೊಳಗೆ ವಾಪಸ್ ತಿರುಮಲಕ್ಕೆ ಬಂದು, ಗರ್ಭಗುಡಿ ಸೇರಿಕೊಳ್ತಾನಂತೆ. ಆಗ ತಿಮ್ಮಪ್ಪ ಗರ್ಭಗುಡಿಗೆ ವಾಪಸ್ ಬರುವಾಗ, ದೇವಾಸ್ಥಾನದ ಗಂಟೆ ಸದ್ದುಮಾಡಿ, ತಿಮ್ಮಪ್ಪನನ್ನು ಬರಮಾಡಿಕೊಂಡವು ಅಂತ ಅಲ್ಲಿ ಕಂಡಂತಹ ಆ ವಿಸ್ಮಯವನ್ನು ನೋಡಿದ ಭಕ್ತರಲ್ಲಿ ಇರುವ ನಂಬಿಕೆ ಇದಾಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಪ್ರತಿ ದಿನ ತಿಮ್ಮಪ್ಪನ ಪೂಜೆಗೆ ಅಂತ ಅರ್ಚಕರೊಬ್ಬರು ಬೆಳಿಗ್ಗೆ 3 ಗಂಟೆಗೆ ಗರ್ಭಗುಡಿ ಪ್ರವೇಶ ಮಾಡುತ್ತಾರೆ. ಆ ವೇಳೆ ವಿಗ್ರಹದ ಪಾದವನ್ನು ಮುಟ್ಟಿದಾಕ್ಷಣ, ಅದು ಶಿಲೆಯ ಬದಲು ಮನುಷ್ಯನ ರೂಪ ತಾಳಿತ್ತು ಅಂತ ಹೇಳಲಾಗಿದೆ. ಅದರಂತೆ ಅನೇಕ ಜನ ಅರ್ಚಕರಿಗೆ ಮೂರ್ತಿಯ ಪಾದವನ್ನು ಸ್ಪರ್ಶಿಸುವಾಗ, ಜೀವ೦ತ ಪಾದವನ್ನು ಸ್ಪರ್ಶಿಸಿದ ಅನುಭವಗಳಾಗಿವೆ.

ಒಂದು ದಿನ ಅಪಾರ ಭಕ್ತಿಯಿಂದ ಭಕ್ತ ನೊಬ್ಬ ತಿಮ್ಮಪ್ಪನ ಬಳಿಗೆ ಬಂದು ತಮ್ಮ ಸಮಸ್ಯೆಯನ್ನು ಹೇಳಿಕೊಂಡಾಗ, ತಿರುಪತಿಯಲ್ಲಿ ನೆಲೆಸಿರುವ ತಿಮ್ಮಪ್ಪ ಸ್ವತಃ ಕಣ್ಣು ಬಿಟ್ಟು, ಭಕ್ತನನ್ನು ಹರಸಿದ್ದಾನಂತೆ. ಹೀಗಂತ ಆ ಭಕ್ತ ತನ್ನ ಅನುಭವಗಳನ್ನು ಹಂಚಿಕೊಂಡಿದ್ದಾರೆ.

ಇಷ್ಟೇ ಅಲ್ಲ.. ವೈಂಕುಂಠ ಏಕಾದಶಿ ದಿನ ಕಾಣಿಸಿಕೊಂಡ ಚಂದ್ರನಲ್ಲೂ ಒಂದು ಓಂ ಆಕಾರ ಕಾಣಿಸಿಕೊಳ್ಳೋದು. ತಿರುಮಲದಲ್ಲಿರುವ ಏಳು ಬೆಟ್ಟದಲ್ಲೂ ತಿಮ್ಮಪ್ಪನ ಇರುವಿಕೆ ಕಾಣಿಸುತ್ತೆ.

ಹೀಗೆ ತಿರುಪತಿಯಲ್ಲಿ ನೆಲೆಸಿರೋ ವೆಂಕಟೇಶ್ವರ, ಕಲಿಯುಗದಲ್ಲೂ ಭಕ್ತರಿಗೆ ದರ್ಶನ ನೀಡ್ತಾ ಇದ್ದಾನೆ.. ಆಗಾಗ ಭಕ್ತರ ಕಣ್ಣಿಗೆ ಕಾಣಿಸಿಕೊಂಡು, ತನ್ನ ಇರುವಿಕೆಯ ಬಗ್ಗೆ ಸೂಚನೆ ನೀಡ್ತಿದ್ದಾನೆ. ಈ ಕಾರಣದಿಂದಲೇ ಸಾವಿರಾರು ಭಕ್ತರು ನಿತ್ಯ ಭಗವಂತನ ದರ್ಶನ ಪಡೆಯುತ್ತಾರೆ. ರಜಾದಿನಗಳಲ್ಲಿ, ಶನಿವಾರ ಭಾನುವಾರ ಅದರಲ್ಲೂ ಹೊಸವರ್ಷದ ದಿನ, ಶ್ರಾವಣ ಮಾಸದಲ್ಲಿ ಮತ್ತು ವೈಕುಂಠ ಏಕಾದಶಿಯಂದು ತಿರುಪತಿ ಭಕ್ತರಿಂದ ತುಂಬಿ ತುಳುಕುತ್ತದೆ. ಎಲ್ಲೆಡೆ ಗೋವಿಂದನ ನಾಮ ಸ್ಮರಣೆ, ಗೋವಿಂದ ಗೋವಿಂದ ಎಂಬ ನಾಮ ಮೊಳಗುತ್ತದೆ.

Also Read: ದಕ್ಷಿಣ ಭಾರತದವರು ರಾಗಿಯನ್ನು ಯಾಕೆ ತಿನ್ನಬೇಕು?? ಇಲ್ಲಿದೆ ಉತ್ತರ…..

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522