ವಿಶ್ವದ ಪ್ರಸಿದ್ಧ 100 ನಗರಗಳ ಪಟ್ಟಿಯಲ್ಲಿ ಬೆಂಗಳೂರು; ಇದೇ ಮೊದಲ ಬಾರಿಗೆ ಆಯ್ಕೆಯಾಗಿರುವ ಸಿಲಿಕಾನ್ ಸಿಟಿಗೆ ಪಟ್ಟಿಯಲ್ಲಿ 100ನೇ ಸ್ಥಾನ .!

0
264

ಬೆಂಗಳೂರು ವಿಶ್ವದ ಗಮನ ಸೆಳೆಯುತ್ತಿದ್ದು, ದೇಶ- ವಿದೇಶದ ಜನರಿಗೆ ಉದ್ಯೋಗ ನೀಡಿ ಹೆಸರು ಪಡೆದುಕೊಳ್ಳುತ್ತಿದೇ ಎನ್ನುವುದಕ್ಕೆ ಎರಡು ಮಾತಿಲ್ಲ, ಇದಕ್ಕೆ ಸಾಕ್ಷಿಯಾಗಿ ವಿಶ್ವದ ಜನಪ್ರಿಯ 100 ನಗರಗಳ ಪಟ್ಟಿಯಲ್ಲಿ ಮೊದಲ ಬಾರಿಗೆ ಬೆಂಗಳೂರಿಗೆ ಸ್ಥಾನ ಪಡೆದುಕೊಂಡಿದ್ದು, ಹೆಮ್ಮೆಯ ವಿಚಾರವಾಗಿದೆ. ಅದರಂತೆ ಪಟ್ಟಿಯಲ್ಲಿ ಭಾರತದ ಪ್ರಮುಖ ನಗರಗಳಾದ ದೆಹಲಿ, ಮುಂಬೈ, ಆಗ್ರಾ, ಚೆನ್ನೈ, ಜೈಪುರ, ಕೊಲ್ಕತ್ತಾ, ಬೆಂಗಳೂರು ಸ್ಥಾನ ಪಡೆದಿದೆ. ಇದೇ ಮೊದಲ ಬಾರಿಗೆ ಆಯ್ಕೆಯಾಗಿರುವ ಬೆಂಗಳೂರು ಪಟ್ಟಿಯಲ್ಲಿ 100ನೇ ಸ್ಥಾನ ಪಡೆದುಕೊಂಡಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಈರುಳ್ಳಿ, ಬೆಳ್ಳುಳ್ಳಿ ತಿನ್ನದ ಕುಟುಂಬಕ್ಕೆ ಸೇರಿದವಳು, ಹೀಗಾಗಿ ಬೆಲೆ ಏರಿಕೆಯ ಚಿಂತೆಯಿಲ್ಲ; ನಿರ್ಮಲಾ ಸೀತಾರಾಮನ್ ಉತ್ತರಕ್ಕೆ ತಬ್ಬಿಬ್ಬಾದ ಲೋಕಸಭೆ ಕಲಾಪ.!

ಹೌದು ಇಂಗ್ಲೆಂಡ್ ಮೂಲದ ಗ್ಲೋಬಲ್ ಮಾರ್ಕೆಟ್ ರಿಸರ್ಚ್ ಕಂಪನಿ ಯೂರೋಮಾನಿಟರ್ ಇಂಟರ್‍ನ್ಯಾಷನಲ್ ಸ್ಟೇಟ್ಸ್ ವಿಶ್ವದ 100 ಜನಪ್ರಿಯ ನಗರಗಳ ಪಟ್ಟಿಯನ್ನು ತಯಾರಿಸಿದೆ. ಈ ಪಟ್ಟಿಯಲ್ಲಿ ಬೆಂಗಳೂರು ಸೇರಿದಂತೆ ದೇಶದ 7 ನಗರಗಳು ಸ್ಥಾನ ಪಡೆದಿವೆ. ವಾಣಿಜ್ಯ ನಗರಿ ಮುಂಬೈ ಪ್ರಸ್ತುತ 14ನೇ ಸ್ಥಾನದಲ್ಲಿದ್ದು, 2019ರಲ್ಲಿ ಇದು ಇನ್ನೂ ಮೇಲಕ್ಕೇರಲಿದೆ ಎಂದು ಅಂದಾಜಿಸಲಾಗಿದೆ. ಒಂದು ವರ್ಷದಲ್ಲಿ 12.31 ಕೋಟಿ ಪ್ರವಾಸಿಗರನ್ನು ಮುಂಬೈ ಸೆಳೆಯುತ್ತದೆ ಎಂದು ಉಲ್ಲೇಖಿಸಲಾಗಿದೆ. ಅದರಂತೆಯೇ ವಿಶ್ವ ಮಟ್ಟದಲ್ಲಿ ಹೆಚ್ಚು ಜನಪ್ರಿಯತೆ ಗಳಿಸಿರುವ ಪಟ್ಟಿಯಲ್ಲಿ ದೆಹಲಿ ಪ್ರಸ್ತುತ 11ನೇ ಸ್ಥಾನದಲ್ಲಿದ್ದು, 2019ರ ವರದಿಯಲ್ಲಿ 8ನೇ ಸ್ಥಾನಕ್ಕೇರಲಿದೆ ಎಂದು ಸಂಸ್ಥೆ ಅಂದಾಜಿಸಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಬೆಂಗಳೂರನ್ನು ಕಟ್ಟಿದ ಕೆಂಪೇಗೌಡರ ಅಧ್ಯಯನ ಕೇಂದ್ರ ಸ್ಥಾಪನೆಯನ್ನು ಸ್ಥಗಿತಗೊಳಿಸಿದ ಬಿಎಸ್‍ವೈ ವಿರುದ್ಧ ಹೋರಾಟದ ಸೂಚನೆ ನೀಡಿದ ಡಿ.ಕೆ. ಶಿವಕುಮಾರ್.!

ವಿದೇಶಿ ನಗರಗಳ ಪೈಕಿ ಪ್ರತಿಭಟನೆ ನಡೆಯುತ್ತಿದ್ದರೂ ಹಾಂಕಾಂಗ್ ವಿಶ್ವದ ಅತ್ಯಂತ ಪ್ರಸಿದ್ಧ ನಗರವಾಗಿ ಮುಂದುವರಿದಿದೆ. ದೆಹಲಿ ಜನಪ್ರಿಯ ನಗರವಾಗಿದೆ. ವಿದೇಶಿಗರು ಹೆಚ್ಚು ಭೇಟಿ ನೀಡುವ ಮೂಲಕ ಪ್ರವಾಸೋದ್ಯಮ ಮೂಲಸೌಕರ್ಯ ಹಾಗೂ ವಿಶ್ವದರ್ಜೆಯ ವಿಮಾನ ನಿಲ್ದಾಣ, ಐಶಾರಾಮಿ, ವೈದ್ಯಕೀಯ, ಕ್ರೀಡೆ ಹಾಗೂ ಸಾಂಸ್ಕೃತಿಕ ಪ್ರವಾಸದಲ್ಲಿ ಅಭಿವೃದ್ಧಿಯಾಗಿರುವುದಕ್ಕೆ ಈ ಸ್ಥಾನವೇ ಸಾಕ್ಷಿ ಎಂದು ಹೇಳಿದೆ. ನಂತರ ತಾಜ್ ಮಹಲ್ ಖ್ಯಾತಿಯ ಆಗ್ರಾ ಸ್ಥಾನ ಪಡೆದಿದ್ದು, 26ನೇ ರ್ಯಾಂಕ್ ಪಡೆದಿದೆ. ಆಗ್ರಾ 2018ರಲ್ಲಿ ಒಟ್ಟು 57 ಕೋಟಿ ಪ್ರವಾಸಿಗರನ್ನು ಸ್ವಾಗತಿಸಿದೆ. ಆಗ್ರಾ ನಂತರ ಚೆನ್ನೈ ಸ್ಥಾನ ಪಡೆದಿದ್ದು, ಚೆನ್ನೈ ಪ್ರಸ್ತುತ 36ನೇ ಸ್ಥಾನದಲ್ಲಿದ್ದು, 2019ರಲ್ಲಿ 31ನೇ ಸ್ಥಾನಕ್ಕೇರಲಿದೆ ಎಂದು ಅಂದಾಜಿಸಲಾಗಿದೆ.

ಏಷ್ಯಾದ 43 ನಗರಗಳು ಪಟ್ಟಿಯಲ್ಲಿ;

Also read: ಬುಲೆಟ್ ರೈಲು ಯೋಜನೆಗಾಗಿ ಬಿಜೆಪಿಗೆ ದೇಣಿಗೆ ನೀಡಿದ ಕಂಪನಿಗಳಿಗೆ ಟೆಂಡರ್‌; ಉದ್ಧವ್ ಠಾಕ್ರೆ ಮಾಡಿದ ಮೊದಲ ಮರು ಪರಿಶೀಲನೆ.!

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಅದರಂತೆ 34ನೇ ಸ್ಥಾನ ಜೈಪರಕ್ಕೆ ಸಿಕ್ಕಿದರೆ ಕೋಲ್ಕತ್ತಾ ನಗರ 76ನೇ ಸ್ಥಾನ ಪಡೆದಿದೆ. ಮುಂಬರುವ ವರ್ಷದಲ್ಲಿ 74ನೇ ಸ್ಥಾನ ಪಡೆಯಲಿದೆ ಎಂದು ಅಂದಾಜಿಸಿದೆ. ವರದಿಯತ್ತೆ ಒಟ್ಟು 100 ನಗರಗಳ ಪೈಕಿ ಏಷ್ಯಾದ 43 ನಗರಗಳು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಈ ಮೂಲಕ ಹೆಚ್ಚು ಪ್ರಸಿದ್ಧ ನಗರಗಳನ್ನು ಹೊಂದಿದ ಖಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಸಮೀಕ್ಷೆಗೆ ಒಟ್ಟು 400 ನಗರಗಳನ್ನು ಆಯ್ಕೆ ಮಾಡಿಕೊಂಡಿತ್ತು. ಈ ನಗರಗಳಲ್ಲಿ 24 ಗಂಟೆಗಳಿಗೂ ಹೆಚ್ಚು ಕಾಲ ಮತ್ತು 1 ವರ್ಷಕ್ಕಿಂತ ಕಡಿಮೆ ಸಮಯ ತಂಗಿದ್ದ ಪ್ರವಾಸಿಗರನ್ನು ಸಂದರ್ಶಿಸಿ ಟಾಪ್ 100 ನಗರಗಳ ಪಟ್ಟಿಯನ್ನು ತಯಾರಿಸಲಾಗಿದೆ. ಇದರಲ್ಲಿ ಬೆಂಗಳೂರು ಮೊದಲನೇ ಭಾರಿಗೆ ಸ್ಥಾನ ಪಡೆದಿರುವುದು ಕರುನಾಡಿಗೆ ಸಂತಸದ ವಿಚಾರವಾಗಿದೆ.