ಲಾಕ್ ಡೌನ್-ನಿಂದ ನಡದೆಕೊಂಡೆ ಊರಿಗೆ ಹೊರಟ 17 ವಲಸೆ ಕಾರ್ಮಿಕರ ಮೇಲೆ ಹರಿದ ರೈಲು; ಇಂತಹ ಬಡವರ ವಿಚಾರವಾಗಿ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ ಸರಿನಾ.?

0
235

ದೇಶದಲ್ಲಿ ಕೊರೊನಾದಿಂದ ಏನೆಲ್ಲಾ ಅವಾಂತರಗಳು ಆಗುತ್ತಿವೆ ಎನ್ನುವುದು ಊಹಿಸಲು ಆಗುತ್ತಿಲ್ಲ, ಏಕೆಂದರೆ ವಲಸೆ ಬಂದು ಲಾಕ್ ಡೌನ್-ನಿಂದ ಕೆಲಸ, ಊಟವಿಲ್ಲದೆ ಬದುಕುತ್ತಿರುವ ಬಡ ವಲಸಿಗರ ಸಂಕಷ್ಟ ಒಂದು ಕಡೆಯಾದರೆ ಕೊರೊನಾ ಭಯದಲ್ಲಿ ಇರಲು ಸರಿಯಾದ ನೆಲೆಯಿಲ್ಲದೆ ಪರದಾಡುತ್ತಿರುವವರ ಸಂಕಷ್ಟ ಕೂಡ ಭಾರಿ ಬೇಸರ ತಂದಿದೆ, ಕೆಲವರಂತೂ ಸಾವಿರಾರು ಕಿಮೀ ನಡೆದೆಕೊಂಡೆ ಹೋಗುತ್ತಿರುವುದು ವರದಿಯಾಗಿದೆ. ಹೀಗೆ ತವರಿಗೆ ಹೋಗುತ್ತಿದ್ದ 17 ವಲಸೆ ಕಾರ್ಮಿಕರು ರೈಲಿಗೆ ಸಿಲುಕಿ ಸಾವನ್ನಪ್ಪಿದ್ದು ಭಾರಿ ವೈರಲ್ ಆಗಿದೆ. ಒಂದು ಬಡತನಹಸಿವಿನಿಂದ ಇವರೆಲ್ಲ ಆತ್ಮಹತ್ಯೆ ಮಾಡಿಕೊಂಡರಾ? ಎನ್ನುವ ಚರ್ಚೆಗಳು ಕೂಡ ಶುರುವಾಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

17 ವಲಸೆ ಕಾರ್ಮಿಕರ ಮೇಲೆ ಹರಿದ ರೈಲು?

ಹೌದು ವಲಸೆ ಕಾರ್ಮಿಕರು ಊರಿಗೆ ಹೋಗುವ ಸಮಸ್ಯೆ ದೇಶಾದ್ಯಂತ ಎದ್ದು ಕಾಣುತ್ತಿದೆ, ಕೆಲವು ರಾಜ್ಯ ಸರ್ಕಾರಗಳು ಇಂತಹವರಿಗೆ ತವರಿಗೆ ತಲುಪಿಸಲು ಮುಂದಾದರೆ ಕೆಲವು ಸರ್ಕಾರಗಳು ನಿರ್ಲಕ್ಷ್ಯ ತೋರುತ್ತಿವೆ, ಈ ಹಿನ್ನೆಲೆಯಲ್ಲಿ ಊಟವಿಲ್ಲದೆ, ಚಿಕ್ಕ ಮಕ್ಕಳು ಸಾವಿನ ಪರಿಸ್ಥಿತಿ ಇದೆ. ಇಂತಹ ಸಂಕಷ್ಟ ಎದುರಿಸುತ್ತಿರುವ ವಲಸಿಗರ ಮೇಲೆ ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ಗೂಡ್ಸ್ ರೈಲು ಹಳಿ ಮೇಲೆ ಹರಿದು 17 ಮಂದಿ ಕಾರ್ಮಿಕರು ಮೃತಪಟ್ಟು 4 ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಗೂಡ್ಸ್ ರೈಲು ಜಲ್ನಾದಿಂದ ಔರಂಗಾಬಾದ್ ಕಡೆಗೆ ಸಂಚರಿಸುತ್ತಿತ್ತು. ಛತ್ತೀಸ್ ಗಢ ಮೂಲಕ ವಲಸೆ ಕಾರ್ಮಿಕರು ಹಳಿ ಮೇಲೆ ಏಕೆ ಮಲಗಿದ್ದರು ಎಂಬ ಬಗ್ಗೆ ಮತ್ತು ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ಔರಂಗಾಬಾದ್ ಎಸ್ಪಿ ಮೊಕ್ಷಡ ಪಾಟೀಲ್ ತಿಳಿಸಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಎಲ್ಲಾ ಕಾರ್ಮಿಕರು ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದರು ಎಂದು ವರದಿಯಾಗಿದೆ. ಲಾಕ್‌ಡೌನ್‌ನಿಂದಾಗಿ ಕಾರ್ಖಾನೆ ಮುಚ್ಚಲ್ಪಟ್ಟಿತ್ತು. ಹೀಗಾಗಿ ಕೆಲಸವಿಲ್ಲದ ಕಾರಣ ಕಾರ್ಮಿಕರು ರೈಲ್ವೆ ಹಳಿಯ ದಾರಿ ಹಿಡಿದು ಊರಿಗೆ ಹೊರಟಿದ್ದರು. ಆದರೆ, ಮಾರ್ಗಮದ್ಯೆ ನಿನ್ನೆ ರಾತ್ರಿ ಕರ್ಮದ್ ಬಳಿಯ ರೈಲ್ವೆ ಹಳಿ ಮೇಲೆ ಮಲಗಿದ್ದಾರೆ. ಮಧ್ಯರಾತ್ರಿ ಗೂಡ್ಸ್‌ ರೈಲೊಂದು ಇದೇ ಮಾರ್ಗವಾಗಿ ಸಂಚರಿಸಿದ ಕಾರಣ ಇಂತಹ ದುರ್ಘಟನೆ ನಡೆದಿದೆ. ಪರಿಣಾಮ ಊರಿಗೆ ಹೊರಟಿದ್ದ 17 ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಎಂದು ವರದಿಯಾದರೆ ಕೆಲವು ಮೂಲಗಳು ಈ ವಲಸಿಗರು ಬಡತನದಿಂದ ಬೇಸತ್ತು ಸಾವನ್ನಪ್ಪಿವೆ ಎನ್ನುತ್ತಿವೆ.

ಈ ಕುರಿತು ಮಾಹಿತಿ ನೀಡಿರುವ ರೈಲ್ವೆ ಸಚಿವಾಲಯ, ಹಳಿ ಮೇಲೆ ಕಾರ್ಮಿಕರು ಮಲಗಿರುವುದನ್ನು ಕಂಡು ಗೂಡ್ಸ್ ರೈಲಿನ ಲೊಕೊ ಪೈಲಟ್ ರೈಲನ್ನು ನಿಲ್ಲಿಸಲು ಪ್ರಯತ್ನಿಸಿದರೂ ಸಾಧ್ಯವಾಗದೆ ಆಕಸ್ಮಿಕವಾಗಿ ರೈಲು ಕಾರ್ಮಿಕರ ಮೇಲೆ ಹರಿದುಹೋಗಿದೆ. ಈ ಬಗ್ಗೆ ತನಿಖೆಗೆ ಆದೇಶ ಹೊರಡಿಸಲಾಗಿದೆ. ರೈಲು ಅಪಘಾತ ತೀವ್ರ ನೋವುಂಟುಮಾಡಿದ್ದು ಈ ಬಗ್ಗೆ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರ ಬಳಿ ಮಾತನಾಡಿದ್ದೇನೆ. ಸಂಬಂಧಪಟ್ಟ ಇಲಾಖೆಗಳ ಜೊತೆ ಸಂಪರ್ಕಿಸಿದ್ದು ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ. ಕಾರ್ಮಿಕರು ಸಾವನ್ನಪ್ಪಿರುವ ವಿಷಯ ಕೇಳಿ ನನಗೆ ಆಘಾತವಾಯಿತು, ವಲಸೆ ಕಾರ್ಮಿಕರ ಸಾವಿಗೆ ಸಂತಾಪ ಸೂಚಿಸಿರುವ ಅವರು ಈ ಪ್ರಕರಣದಿಂದ ನಮಗೆ ನಾಚಿಕೆಯಾಗಬೇಕು ಎಂದು ಹೇಳಿದ್ದಾರೆ. ಮೃತರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ. ಈ ದುರ್ಘಟನೆಯಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ಮಧ್ಯಪ್ರದೇಶ ಸರ್ಕಾರ 5 ಲಕ್ಷ ರೂ. ಪರಿಹಾರ ಧನ ಘೋಷಿಸಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: 24 ಗಂಟೆಯಲ್ಲಿ 103 ಮಂದಿಯನ್ನು ಬಲಿಪಡೆದ ಕೊರೊನಾ; ರಾಜ್ಯದಲ್ಲಿ ಒಂದೇ ದಿನದಲ್ಲಿ 45 ಮಂದಿಯಲ್ಲಿ ಮಹಾಮಾರಿ ಪತ್ತೆ ಹೀಗೆ ಮುಂದುವರೆದರೆ ದೇಶದ ಕತೆ ಏನು.?