ಪ್ರಧಾನಿ ಮೋದಿಯನ್ನು ಟ್ವಿಟ್ಟರ್ ನಲ್ಲಿ ಕೆಣಕಿದ ರಮ್ಯಾಗೆ ಜನರು ಕೊಟ್ಟ ಉತ್ತರ ನೋಡಿ ತಾವೇ ತೆಪ್ಪಗಾಗಿದ್ದರೆ..!

0
747

ಹೌದು ಪ್ರಧಾನಿ ಮೋದಿಯ ವಿರುದ್ಧ ಟ್ವಿಟ್ಟರ್ ನಲ್ಲಿ ಒಂದಲ್ಲ ಒಂದು ವಿಚಾರವಾಗಿ ಸುಡಿ ಮಾಡುತ್ತಿರುವ ರಮ್ಯಾ ಈಗ ತುಂಬ ಸಡ್ಡು ಮಾಡುತಿದ್ದರೆ. ಟ್ವಿಟ್ಟರ್‍ನಲ್ಲಿ ಪ್ರಧಾನಿ ಮೋದಿಯನ್ನು ಕೆಣಕಲು ಹೋದ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮೇಲ್ವಿಚಾರಕಿ, ಮಾಜಿ ಸಂಸದೆ ರಮ್ಯಾ ಈಗ ಪೇಚಿಗೆ ಸಿಲುಕಿದ್ದಾರೆ.

ಮೋದಿಯವರು ಅಸ್ಸಾಂ, ಗುಜರಾತ್, ಬಿಹಾರ ಪ್ರವಾಹ ಪೀಡಿತ ಜನರೊಂದಿಗೆ ಇರುವ ಒಂದೇ ಒಂದು ಫೋಟೋ ಸಿಗಲ್ಲ. ಒಂದು ವೇಳೆ ಯಾರಾದ್ರು ಅಂತಹ ಫೋಟೋ ತೋರಿಸಿದ್ರೆ ಅವರಿಗೆ 25 ಸಾವಿರ ರೂ. ಕೊಡುತ್ತೇನೆ ಅಂತ ರಮ್ಯಾ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ರು.

ಈ ಟ್ವೀಟ್‍ಗೆ ಹಲವು ಟೀಕೆಗಳು ಬಂದಿದ್ದು, ರಮ್ಯಾರ ಸಿನಿಮಾದ ಕೆಲ ವಿಭಿನ್ನ ಫೋಟೋಗಳನ್ನು ಪೋಸ್ಟ್ ಮಾಡಿ ಪ್ರವಾಹ ಪೀಡಿತ ಪ್ರದೇಶದಲ್ಲಿ ರಮ್ಯಾ ಮೇಡಂ ಎಂದು ಟ್ವೀಟ್ ಮಾಡಿದ್ದಾರೆ. ಇದ್ರಿಂದ ರಮ್ಯಾ ತೀವ್ರ ಮುಖಬಂಗ ಮತ್ತು ತುಂಬ ಮುಜಗರ ಅನುಭವಿಸುವ ಸ್ಥಿತಿ ನಿರ್ಮಾಣವಾಗಿದೆ.

ಸಾಮಾಜಿಕ ಜಾಲತಾಣಗಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಮುಂದಾಗಿರುವ ರಮ್ಯಾಗೆ ಆರಂಭದಿಂದಲೂ ಭಾರಿ ಹಿನ್ನೆಡೆಯಾಗುತ್ತಿದೆ. ಈ ಹಿಂದೆ ಪ್ರವಾಹ ಪೀಡಿತ ಗುಜರಾತ್‍ನಲ್ಲಿ ಮೋದಿ ವೈಮಾನಿಕ ಸಮೀಕ್ಷೆ ನಡೆಸಿದ್ದರ ಫೋಟೋ ಹಾಕಿ ರಮ್ಯಾ ಟೀಕೆ ಮಾಡಿದ್ದರು. ಇದಕ್ಕೆ ನಟ ಗಣೇಶ್ ಪತ್ನಿ ಶಿಲ್ಪಾ ಗಣೇಶ್ ರಮ್ಯಾರನ್ನ ಅದೇ ಸಾಮಜಿಕ ಜಾಲತಾಣದಲ್ಲಿ ಕ್ಲಾಸ್ ತೆಗೆದುಕೊಂಡಿದ್ದರು.