ಕೃಷಿ ವಿಶ್ವವಿದ್ಯಾಲಯ ಧಾರವಾಡ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ; ಡಿಸೆಂಬರ್ 24 ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು..

0
288

ಧಾರವಾಡ ಕೃಷಿ ವಿಶ್ವವಿದ್ಯಾಲಯವು 2 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24,2019ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

Also read: ಇಂಡೋ ಟಿಬೆಟನ್ ಬಾರ್ಡರ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹುದ್ದೆಗೆ ಸಂಬಂಧಪಟ್ಟ ಮಾಹಿತಿ: ಸಹಾಯಕ ಪ್ರಾಧ್ಯಾಪಕ

ಹುದ್ದೆಯ ಹೆಸರು (Name Of The Posts): ಎಂಟಿಎಸ್, ಜ್ಯೂನಿಯರ್ ಆಫೀಸರ್ ಅಸಿಸ್ಟೆಂಟ್, ಫೈರ್‌ಮೆನ್ ಮತ್ತು ಟ್ರೇಡ್‌್ಹಮೆನ್ ಮೇಟ್

ಸಂಸ್ಥೆ (Organisation): ಕೃಷಿ ವಿಶ್ವವಿದ್ಯಾಲಯ ಧಾರವಾಡ

ಉದ್ಯೋಗ ಸ್ಥಳ (Job Location): ಧಾರವಾಡ (ಕರ್ನಾಟಕ)

ಅರ್ಹತೆ (Qualification): ಎಂಬಿಎ ಮತ್ತು ಪಿಹೆಚ್‌.ಡಿ

ವಯೋಮಿತಿ: ಧಾರವಾಡ ಕೃಷಿ ವಿಶ್ವವಿದ್ಯಾಲಯ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಸಂದರ್ಶನದ ವಿವರ: ಅರ್ಹ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ:

ಡೀನ್ (ಕೃಷಿ)ರವರ ಕಛೇರಿ,
ಕೃಷಿ ಮಹಾವಿದ್ಯಾಲಯ,
ಧಾರವಾಡ-580005.

ಹೆಚ್ಚಿನ ಮಾಹಿತಿಗಾಗಿ: http://www.uasd.edu/ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕ್ ಮಾಡಿ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522