ಮುಸ್ಲಿಮರನ್ನು ಅನುಮಾನದಿಂದ ನೋಡಬೇಡಿ, ಭಾರತ ಮಾತೆ ಕಣ್ಣೀರು ಹಾಕುತ್ತಾಳೆ; ಮಾಜಿ ಸ್ಪೀಕರ್ ರಮೇಶ್ ಕುಮಾರ್.!

0
122

ಕೇಂದ್ರ ಸರ್ಕಾರ ಜಾರಿ ಮಾಡಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳು ಇನ್ನೂ ಮುಗಿಯುವ ಲಕ್ಷಣಗಳು ಕಂಡು ಬರುತ್ತಿಲ್ಲ, ದಕ್ಷಿಣ ಕರ್ನಾಟಕದಲ್ಲಿ ಕೇಂದ್ರದ ವಿರುದ್ಧ ಇನ್ನೂ ಹೋರಾಟ ನಡೆಯುತ್ತಿದೆ. ಅದರಂತೆ ಇಂದು ಉಡುಪಿಯಲ್ಲಿ ಕೂಡ ಪೌರತ್ವ ಕಿಚ್ಚು ಸದ್ದುಮಾಡಿದೆ. ಈ ಸಮಾವೇಶದಲ್ಲಿ ಕಾರ್ಯಕ್ರಮದ ದಿಕ್ಸೂಚಿ ಭಾಷಣ ಮಾಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮುಸ್ಲಿಮರು ಭಾರತ ಮಾತೆಯ ಮಕ್ಕಳು, ಮುಸ್ಲಿಮರನ್ನು ಅನುಮಾನದಿಂದ ನೋಡಬೇಡಿ, ಭಾರತ ಮಾತೆ ಕಣ್ಣೀರು ಹಾಕುತ್ತಾಳೆ ಎಂದು ಹೇಳಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಉಡುಪಿಯಲ್ಲಿ ಸಹಬಾಳ್ವೆ ಸಂಘಟನೆ ನಗರದ ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನದಲ್ಲಿ ಸಿಎಎ ವಿರುದ್ಧ ಸಮಾವೇಶ ನಡೆದಿದ್ದು, ಪ್ರಗತಿಪರ, ದಲಿತ ಮುಸಲ್ಮಾನ ಮತ್ತು ಕಾಂಗ್ರೆಸ್ ಜಂಟಿಯಾಗಿ ಕೇಂದ್ರದ ಪೌರತ್ವ ಕಾಯ್ದೆ ವಿರುದ್ಧ ಸಮಾವೇಶ ಆಯೋಜಿಸಿತು. ಈ ಸಮಾವೇಶಕ್ಕೆ ಆಗಮಿಸಿ ಭಾಷಣ ಮಾಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಕಾಯ್ದೆ ತಂದ ಮೋದಿ ಸರ್ಕಾರಕ್ಕೆ ವ್ಯಂಗ್ಯವಾಗಿ ಧನ್ಯವಾದ ಹೇಳಿದರು. ಸ್ವಾತಂತ್ರ್ಯ ಹೋರಾಟ ನೋಡಿಲ್ಲ, ಸಾಯೋ ಕಾಲಕ್ಕೆ ಇಷ್ಟು ಧ್ವಜಗಳನ್ನು ನೋಡುವ ಅವಕಾಶವಾಗಿದೆ. ಕೇಸರಿ ಬಟ್ಟೆ ಧ್ವಜ ನೋಡಿ ಸಾಕಾಗಿತ್ತು ಎಂದು ಮೋದಿ ಸರ್ಕಾರಕ್ಕೆ ವ್ಯಂಗ್ಯ ಕುಟುಕಿದರು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಬಿಜೆಪಿಯವರಿಗೆ ಭಾರತದ ಇತಿಹಾಸದ ಪರಿಚಯ ಇಲ್ಲ. ಭಾರತದ ಇತಿಹಾಸ ಬಿಜೆಪಿಗರಿಗೆ ಬೇಕಾಗಿಯೂ ಇಲ್ಲ, ನಾಥುರಾಮ ಗೋಡ್ಸೆ ಸಂಸ್ಕೃತಿಯನ್ನು ನಮ್ಮ ಮಕ್ಕಳಿಗೆ ಕಲಿಸಲು ನಾವು ಬಿಡಲ್ಲ, ಈ ವಿಚಾರದಲ್ಲಿ ಮುಸ್ಲಿಮರನ್ನು ಅನುಮಾನದಿಂದ ನೋಡಬೇಡಿ, ಭಾರತ ಮಾತೆ ಕಣ್ಣೀರು ಹಾಕುತ್ತಾಳೆ. ಮುಸ್ಲಿಮರು ಭಾರತ ಮಾತೆಯ ಮಕ್ಕಳು ಎಂದು ಭಾವನಾತ್ಮಕವಾಗಿ ಮಾತನಾಡಿ. ಅಮೆರಿಕದಲ್ಲಿ ಜನಿಸಿದ್ರೆ ಪೌರತ್ವ ಸಿಗುತ್ತದೆ. ನಮ್ಮ ದೇಶದ ಜನಕ್ಕೆ ಪೌರತ್ವ ಗಗನ ಕುಸುಮವಾಗುತ್ತಿದೆ. 1955ರಲ್ಲಿ ಜಾತಿ ಧರ್ಮದ ವಿಚಾರದಲ್ಲಿ ಪೌರತ್ವ ಕಾಯ್ದೆ ಮಾಡಿಲ್ಲ, ನಿರಾಶ್ರಿತರು ನುಸುಳುಕೋರರು ಎಂಬ ಎರಡು ವಿಧ ಇದೆ. ಪೌರತ್ವ ಕಾಯ್ದೆಯನ್ನು ಧರ್ಮಾಧಾರಿತ ಮಾಡಿದ್ದಾರೆ. ಸ್ವಾತಂತ್ರ್ಯ ನಂತರ ಸಂವಿಧಾನ ಮತ್ತು ಜನರ ನಡುವೆ ತಿಕ್ಕಾಟ ಶುರುವಾಗಿದೆ. ಇದೇ ತರ ಮುಂದುವರಿದರೆ ದೇಶದ ಜಾತಕವನ್ನು ಜನರೇ ಬದಲು ಮಾಡುತ್ತಾರೆ, ಮೋದಿ ಸರ್ಕಾರ ಸಂವಿಧಾನ ವಿರೋಧಿ ಎಂದು ಟೀಕಿಸಿದರು.

ಸಂವಿಧಾನ ಇಂದು ಅಪಾಯದಲ್ಲಿದೆ:

ಮಾಜಿ ಸಿಎಂ ಸಿದ್ದರಾಮಯ್ಯ ಚಿಕ್ಕಮಗಳೂರಿನ ಮಸೀದಿ ಆವರಣದಲ್ಲಿ ನಡೆದ ಧಾರ್ಮಿಕ ಸೌಹಾರ್ದ ಕಾರ್ಯಕ್ರಮವನ್ನ ಉದ್ದೇಶಿಸಿ ಮಾತನಾಡಿದ ಅವರು, ದೇಶ ಹಾಗೂ ಸಂವಿಧಾನ ಇಂದು ಅಪಾಯದಲ್ಲಿದೆ. ದೇಶವನ್ನ ಪ್ರೀತಿಸುವ ಪ್ರತಿಯೊಬ್ಬರು ಇವತ್ತು ದೇಶ ಹಾಗೂ ಸಂವಿಧಾನ ಉಳಿವಿಗೆ ಮುಂದಾಗಬೇಕು. ಅದಕ್ಕೆ ಜಾತಿ-ಧರ್ಮ ಅಡ್ಡ ಬರಬಾರದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಂವಿಧಾನವನ್ನ ಹತ್ತಿಕ್ಕುವ ಕೆಲಸ ಆಗುತ್ತಿದೆ. ಇತ್ತೀಚೆಗೆ ಸಿಎಎ ಕಾಯ್ದೆಯನ್ನ ಜಾರಿಗೆ ತಂದಿದ್ದಾರೆ. ಸಿಎಎ, ಎನ್‌ಆರ್‌ಸಿ ಹಾಗೂ ಎಂಪಿಆರ್ ಈ ಮೂರು ಕಾಯ್ದೆಗಳು ಬಿಡಿಬಿಡಿಯಾದಂತ ಕಾಯ್ದೆಗಳಲ್ಲ. ಒಂದಕ್ಕೊಂದು ಸಂಬಂಧ ಇರುವಂತಹ ಕಾಯ್ದೆಗಳು. ಒಂದು ಧರ್ಮದ ಜನರನ್ನ ಗುರಿಯಾಗಿಟ್ಟುಕೊಂಡು ಈ ಕಾನೂನನ್ನ ಜಾರಿ ಮಾಡುವ ಮೂಲಕ ಈ ದೇಶದ ಮೂಲ ನಿವಾಸಿಗಳಿಗೂ ತೊಂದರೆಯಾಗ್ತಿದೆ ಎಂದು ಕಿಡಿಕಾರಿದರು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಅಧಿಕಾರ ಇರೋದು ಜನರಿಗೆ ಸಹಾಯ ಮಾಡೋದಕ್ಕೆ. ಯಾರೋ ಕೊಟ್ಟಂತಹ ಕಾರ್ಯಕ್ರಮ ರದ್ದು ಮಾಡುವುದಕ್ಕಲ್ಲ; ಡಿ.ಕೆ. ಶಿವಕುಮಾರ್