ಬಾಗಲಕೋಟೆ ವಿಜ್ಞಾನ ವಿಶ್ವವಿದ್ಯಾಲಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
132

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ತೋಟಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ ಬಾಗಲಕೋಟೆ. ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು. ಆಗಸ್ಟ್ 9,2019 ರೊಳಗೆ ಅರ್ಜಿ ಸಲ್ಲಿಸಬೇಕು.

Also read: ರಾಮನಗರ ಜಿಲ್ಲೆಯಲ್ಲಿ 104 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಬೋಧಕ ಮತ್ತು ಬೋಧಕೇತರ ಹುದ್ದೆಗಳು

ಸಂಸ್ಥೆ (Organisation): ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ

ವಿದ್ಯಾರ್ಹತೆ (Educational Qualification): ಸ್ನಾತಕೋತ್ತರ ಪದವಿ, ಎಂಬಿಬಿಎಸ್ ಅಥವಾ ಬಿಎಎಂಎಸ್,ಪದವಿ, ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಬಾಗಲಕೋಟೆ (ಕರ್ನಾಟಕ)

ವಯೋಮಿತಿ:

ಹುದ್ದೆಗಳಿಗನುಸಾರ ಕೇಳಲಾಗಿರುವ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ ಮತ್ತು 2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ (Application End Date): August 9, 2019

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಸೇವಾ ಸಿಬ್ಬಂದಿ ಹುದ್ದೆಗಳಿಗೆ 600/-ರೂ (2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳು 300/-ರೂ),ಬೋಧಕ ಹುದ್ದೆಗಳಿಗೆ 1000/-ರೂ (2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳು 500/-ರೂ) SC/ST ಪ್ರವರ್ಗ-1,ಮಾಜಿಸೈನಿಕ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://www.uhsbagalkot.edu.in/ ಗೆ ಹೋಗಿ ಅರ್ಜಿ ನಮೂನೆಯನ್ನು ಪಡೆದು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಆಗಸ್ಟ್ 9,2019 ರೊಳಗೆ ಕಚೇರಿಯ ವಿಳಾಸ: ರಿಜಿಸ್ಟ್ರಾರ್, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಉದ್ಯಾನಗಿರಿ, ನವನಗರ, ಬಾಗಲಕೋಟೆ-587104 ಕಳುಹಿಸಬೇಕು.