ಯುಪಿಎಸ್‌ಸಿ ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
265

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕೇಂದ್ರ ಲೋಕ ಸೇವಾ ಆಯೋಗ (upsc) ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಆಗಸ್ಟ್ 15,2019 ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಡೆಪ್ಯುಟಿ ಡೈರೆಕ್ಟರ್

ಸಂಸ್ಥೆ (Organisation): ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್‌ಸಿ)

ವಿದ್ಯಾರ್ಹತೆ (Educational Qualification): ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಪೋಸ್ಟ್ ಗ್ರಾಜುಯೇಟ್ ಪದವಿ ಮತ್ತು ಮಾಸ್ಟರ್ಸ್‌ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಮಾಹಿತಿ (Job) Location) ಭಾರತದೆಲ್ಲೆಡೆ

ವಯೋಮಿತಿ: ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಗರಿಷ್ಟ 40 ವರ್ಷ ಮತ್ತು ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 25/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ/ ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ https://upsc.gov.in/ ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿಆಗಸ್ಟ್ 15,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ: https://upsc.gov.in/ ಕ್ಲಿಕ್ ಮಾಡಿ.