ಕೇಂದ್ರ ಲೋಕ ಸೇವಾ ಆಯೋಗ ವಿವಿಧ 134 ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
197

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕೇಂದ್ರ ಲೋಕ ಸೇವಾ ಆಯೋಗ ವಿವಿಧ 134 ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 13,2020ರೊಳಗೆ ಅರ್ಜಿ ಸಲ್ಲಿಸಬೇಕು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಇಂಡಿಯನ್ ಬ್ಯಾಂಕ್ 138 ವಿಶೇಷ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಕೇಂದ್ರ ಲೋಕ ಸೇವಾ ಆಯೋಗ ವಿವಿಧ ಹುದ್ದೆಗಳು

Organisation ಕೇಂದ್ರ ಲೋಕ ಸೇವಾ ಆಯೋಗ

ವಿದ್ಯಾರ್ಹತೆ (Educational Qualification): ಪದವಿ, ಸ್ನಾತಕೋತ್ತರ ಪದವಿ ಮತ್ತು ಎಂಬಿಬಿಎಸ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/
ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಹುದ್ದೆಗಳಿಗನುಸಾರ ಗರಿಷ್ಟ 30,35,40 ಮತ್ತು 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 25/-ರೂ ಅರ್ಜಿ ಶುಲ್ಕವನ್ನು ಚಲನ್ ಮೂಲಕ ಪಾವತಿಸಬೇಕಿರುತ್ತದೆ.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ https://upsconline.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 13,2020ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.