ಯುಪಿಎಸ್‌ಸಿ 2020 ನಾಗರೀಕ ಸೇವೆಗಳ IAS,IPS,IFS ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
243

ಕೇಂದ್ರ ಲೋಕಸೇವಾ ಆಯೋಗ (UPSC) 2020 ರ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿ ಪರೀಕ್ಷೆಗೆ ಫೆಬ್ರವರಿ 12 ರಂದು ತನ್ನ ಅಫೀಶಿಯಲ್ ವೆಬ್‌ಸೈಟ್‌ನಲ್ಲಿ ನೋಟಿಫಿಕೇಶನ್ ಪ್ರಕಟಿಸಿ ಒಟ್ಟು 886 ಹುದ್ದೆಗಳನ್ನು ಅಧಿಸೂಚನೆ ಹೊರಡಿಸಲಾಗಿದೆ. IAS,IPS,IFS ಅಧಿಕಾರಿಗಳಾಗಲು ಆಸಕ್ತಿ ಇರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಮಾರ್ಚ್ 3,2020. ರ ಒಳಗೆ ಅರ್ಜಿ ಸಲ್ಲಿಸಬೇಕು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕ್ಲರಿಕಲ್ ಕೇಡರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ವಿದ್ಯಾರ್ಹತೆ: ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪದವಿ ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಕೂಡ ಈ ಪರೀಕ್ಷೆಯನ್ನು ತೆಗೆದುಕೊಳ್ಳಲು ಅರ್ಹರಾಗಿರುತ್ತಾರೆ.

ವಯೋಮಿತಿ: ಅಭ್ಯರ್ಥಿಗಳು ಆಗಸ್ಟ್ 1,2020ರ ಅನ್ವಯ ಕನಿಷ್ಟ 22 ರಿಂದ ಗರಿಷ್ಟ 32 ವರ್ಷ ವಯೋಮಿತಿಯೊಳಗಿನವರಾಗಿರಬೇಕು. ಯುಪಿಎಸ್‌ಸಿ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಆಯ್ಕೆ ಪ್ರಕ್ರಿಯೆ: ಯುಪಿಎಸ್‌ಸಿ ವಿವಿಧ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು ಸಿವಿಲ್ ಪರೀಕ್ಷೆಗಳ ಮೂಲಕ ನಡೆಸಲಾಗುತ್ತಿದ್ದು, ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಮತ್ತು ಪ್ರಮುಖ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಮಾರ್ಚ್ 3,2020ರೊಳಗೆ ಪಾವತಿಸಬೇಕಿರುತ್ತದೆ. ಅಭ್ಯರ್ಥಿಗಳು ಹಣದ ರೂಪದಲ್ಲಿ ಪಾವತಿಸುತ್ತಿದ್ದಲ್ಲಿ ಮಾರ್ಚ್ 2,2020ರೊಳಗೆ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ನಾಗರೀಕ ಸೇವೆಗಳ ಪರೀಕ್ಷೆಗೆ ಆಯೋಗದ ವೆಬ್‌ಸೈಟ್‌ https://www.upsc.gov.in/ ಭೇಟಿ ನೀಡಿ ಮಾರ್ಚ್‌ 13, 2020ರ ಒಳಗೆ ಅರ್ಜಿ ಸಲ್ಲಿಸಬೇಕು.