ಕೇಂದ್ರ ಲೋಕ ಸೇವಾ ಆಯೋಗ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
83

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕೇಂದ್ರ ಲೋಕ ಸೇವಾ ಆಯೋಗ 41 ಜ್ಯೂನಿಯರ್ ಸೈಂಟಿಫಿಕ್ ಅಧಿಕಾರಿ, ಸೈಂಟಿಫಿಕ್ -ಬಿ ಮತ್ತು ರೀಜನಲ್ ಹೋಂ ಎಕನಾಮಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಮಾರ್ಚ್ 12,2020ರೊಳಗೆ ಅರ್ಜಿ ಸಲ್ಲಿಸಬೇಕು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಬಿಎಸ್‌ಎಫ್‌ 317 ಎಸ್‌ಐ ಮತ್ತು ತಾಂತ್ರಿಕ ಹುದ್ದೆಗಳ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಜ್ಯೂನಿಯರ್ ಸೈಂಟಿಫಿಕ್ ಅಧಿಕಾರಿ, ಸೈಂಟಿಫಿಕ್ -ಬಿ, ರೀಜನಲ್ ಹೋಂ ಎಕನಾಮಿಸ್ಟ್

ಸಂಸ್ಥೆ (Organisation): ಕೇಂದ್ರೀಯ ಲೋಕ ಸೇವಾ ಆಯೋಗ (ಯುಪಿಎಸ್ಸಿ)

ವಿದ್ಯಾರ್ಹತೆ (Educational Qualification): ಎಂ.ಎಸ್ಸಿ, ಸ್ನಾತಕೋತ್ತರ ಪದವಿ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ: ಹುದ್ದೆಗಳಿಗನುಸಾರ ಗರಿಷ್ಟ 30, 35 ಮತ್ತು 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, 25/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಶಾಖೆಯಲ್ಲಿ ಅಥವಾ ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವ ವಿಧಾನ: https://www.upsconline.nic.in ವೆಬ್‌ಸೈಟ್‌ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 12,2020ರ ಒಳಗೆ ಅರ್ಜಿ ಸಲ್ಲಿಸಬೇಕು.