ಕೇಂದ್ರೀಯ ಲೋಕ ಸೇವಾ ಆಯೋಗ 153 ಹಿರಿಯ ಉಪನ್ಯಾಸಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
86

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕೇಂದ್ರೀಯ ಲೋಕ ಸೇವಾ ಆಯೋಗ 153 ಹಿರಿಯ ಉಪನ್ಯಾಸಕ ಮತ್ತು ಸ್ಪೆಷಲಿಸ್ಟ್ ಗ್ರೇಡ್ III ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ನವೆಂಬರ್ 14,2019ರೊಳಗೆ ಅರ್ಜಿ ಸಲ್ಲಿಸಬೇಕು.

Also read: ದಕ್ಷಿಣ ಮಧ್ಯ ರೈಲ್ವೆಯಲ್ಲಿ 4103 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು ( Name Of The Posts): ಹಿರಿಯ ಉಪನ್ಯಾಸಕ ಮತ್ತು ಸ್ಪೆಷಲಿಸ್ಟ್ ಗ್ರೇಡ್ III

ಸಂಸ್ಥೆ (Organisation): ಕೇಂದ್ರೀಯ ಲೋಕ ಸೇವಾ ಆಯೋಗ

ವಿದ್ಯಾರ್ಹತೆ (Educational Qualification): ಪದವಿ, ಕಾನೂನು ಪದವಿ,ಎಂಬಿಬಿಎಸ್,ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ
ವಿಶ್ವವಿದ್ಯಾಲಯದಿಂದ ಹೊಂದಿರುವ ಆಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ (Job Location): ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): November 14, 2019

ವಯೋಮಿತಿ: ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನದ ವಿವರ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 53,100/-ರೂ ವೇತವನವನ್ನು ನೀಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು 25/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.upsc.gov.in/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 14,2019ರ ರೊಳಗೆ ಅರ್ಜಿ ಸಲ್ಲಿಸಬೇಕು.