ಗರ್ಭಿಣಿಯರಿಗೆ ಇಲ್ಲ ಅಮೆರಿಕಕ್ಕೆ ಪ್ರವೇಶ; ಮಗುವಿಗೆ ಜನ್ಮ ನೀಡಲೆಂದೇ ಗರ್ಭಿಣಿಯರು ಅಮೆರಿಕಕ್ಕೆ ಬರುತ್ತಿದ್ದಾರೆ, ಎಂದ ಟ್ರಂಪ್ ಸರ್ಕಾರ.!

0
189

ವೀಸಾಕ್ಕೆ ಸಂಬಂಧಪಟ್ಟಂತೆ ಕಠಿಣ ನೀತಿ ಪ್ರದರ್ಶಿಸುತ್ತಿರುವ ಡೊನಾಲ್ಡ್ ಟ್ರಂಪ್ ಸರ್ಕಾರ ಈಗ ಗರ್ಭಿಣಿಯರಿಗೆ ವೀಸಾ ನೀಡದೇ ಇರಲು ನಿರ್ಧರಿಸಿದೆ. ಗರ್ಭಿಣಿಯರು ಪ್ರವಾಸ ಮಾಡಲು ಅಮೆರಿಕಕ್ಕೆ ಬರುತ್ತಿಲ್ಲ. ಬದಲಾಗಿ ಇಲ್ಲಿ ಮಗುವಿಗೆ ಜನ್ಮ ನೀಡಲೆಂದೇ ‘ಜನನ ಪ್ರವಾಸ’ವನ್ನು ಕೈಗೊಳ್ಳುತ್ತಾರೆ. ವೀಸಾ ದುರುಪಯೋಗ ಆಗುವುದನ್ನು ತಡೆಗಟ್ಟಲು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಸರ್ಕಾರ ಸಮರ್ಥಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅಮೆರಿಕಕ್ಕೆ ಬರುವ ಗರ್ಭಿಣಿ ಮಹಿಳೆಯರಿಗೆ ಪ್ರವೇಶಕ್ಕೆ ನಿರಾಕರಿಸಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಗರ್ಭಿಣಿಯರಿಗೆ ಅಮೆರಿಕ ಪ್ರವೇಶವಿಲ್ಲ;

ಹೌದು ಅಮೆರಿಕದಲ್ಲಿ ಜನಿಸಿದ ಪ್ರತಿಯೊಂದು ಮಗುವಿಗೂ ಅಮೆರಿಕದ ಪೌರತ್ವ ಸಿಗುತ್ತದೆ. ಹೀಗಾಗಿ ಗರ್ಭಿಣಿಯರು ಮಕ್ಕಳಿಗೆ ಪೌರತ್ವ ಸಿಗಲೆಂದು ‘ಬರ್ತ್ ಟೂರಿಸಂ’ ಕೈಗೊಳ್ಳುತ್ತಾರೆ ಎನ್ನುವ ಆರೋಪ ಹಲವು ವರ್ಷಗಳಿಂದ ಕೇಳಿ ಬರುತ್ತಿದೆ. ಇಲ್ಲಿಯವರೆಗೆ ಯಾವುದೇ ಸರ್ಕಾರ ಈ ವಿಷಯದ ಕಡೆ ಗಮನ ಹರಿಸಿರಲಿಲ್ಲ. ಆದರೆ ಈಗ ಟ್ರಂಪ್ ಸರ್ಕಾರ ಬಹಳ ಚರ್ಚೆಗೆ ಗ್ರಾಸವಾಗಬಲ್ಲ ವಿಚಾರಕ್ಕೆ ಕೈ ಹಾಕಿದೆ. ಈ ಆದೇಶವನ್ನು ಪ್ರಕಟಿಸಿದೆ. ಗರ್ಭಿಣಿಯರು ಪ್ರವಾಸ ಮಾಡಲು ಅಮೆರಿಕಕ್ಕೆ ಬರುತ್ತಿಲ್ಲ. ಬದಲಾಗಿ ಇಲ್ಲಿ ಮಗುವಿಗೆ ಜನ್ಮ ನೀಡಲೆಂದೇ ‘ಜನನ ಪ್ರವಾಸ’ವನ್ನು ಕೈಗೊಳ್ಳುತ್ತಾರೆ. ಇದರಿಂದ ವೀಸಾ ದುರುಪಯೋಗ ಆಗುವುದನ್ನು ತಡೆಗಟ್ಟಲು ಈ ನಿರ್ಧಾರ ಕೈಗೊಳ್ಳಲಾಗಿದೆ.

ಪ್ರಜೆಗಳಿಗೆ ಉದ್ಯೋಗ ಸಿಗುತ್ತಿಲ್ಲ;

ನಮ್ಮ ದೇಶಕ್ಕೆ ವಲಸಿಗರದ್ದೇ ದೊಡ್ಡ ಸಮಸ್ಯೆ. ಅವರಿಂದಾಗಿ ನಮ್ಮ ಪ್ರಜೆಗಳಿಗೆ ಉದ್ಯೋಗ ಸಿಗುತ್ತಿಲ್ಲ. ಹೀಗಾಗಿ ಅಕ್ರಮವಾಗಿ ನುಸುಳಿರುವ ವಲಸಿಗರನ್ನು ಅಮೆರಿಕದಿಂದ ಓಡಿಸಿ ನಮ್ಮ ದೇಶವನ್ನು ಸುರಕ್ಷಿತ ದೇಶವನ್ನಾಗಿ ಮಾಡುತ್ತೇನೆ ಟ್ರಂಪ್ ತಮ್ಮ ಅಧ್ಯಕ್ಷೀಯ ಪ್ರಚಾರ ಭಾಷಣದಲ್ಲಿ ವಲಸಿಗರ ವಿರುದ್ಧ ಗುಡುಗುತ್ತಿದ್ದರು. ಈ ನಿಟ್ಟಿನಲ್ಲಿ ಉದ್ಯೋಗ ವೀಸಾದಲ್ಲಿ ಬದಲಾವಣೆ ತಂದಿದ್ದ ಟ್ರಂಪ್ ಕಣ್ಣು ಗರ್ಭಿಣಿಯರ ಮೇಲೆ ಬಿದ್ದಿದ್ದು, ಅಧ್ಯಕ್ಷೀಯ ಚುನಾವಣೆ ಹತ್ತಿರ ಬರುತ್ತಿದ್ದಂತೆ ಮತ್ತೆ ವಲಸೆ ವಿಚಾರದ ಚರ್ಚೆ ಮುನ್ನೆಲೆಗೆ ಬಂದಿದೆ. ಟ್ರಂಪ್ ಸರ್ಕಾರದಿಂದ ಈ ನಿರ್ಧಾರ ಪ್ರಕಟವಾಗುತ್ತಿದ್ದಂತೆ ಅಮೆರಿಕ ಮಹಿಳೆಯರು ವಿರೋಧ ವ್ಯಕ್ತಪಡಿಸಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸಂಧರ್ಬಿಕ ಚಿತ್ರ

ಹಲವು ಮಂದಿ ಸಂಬಂಧಿಕರು, ಸ್ನೇಹಿತರು ಇಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದಾರೆ. ಈ ವೈದ್ಯರ ಆಪ್ತರು ಇಲ್ಲಿ ಬಂದು ಡೆಲಿವರಿ ಮಾಡಿಸಿಕೊಂಡು ಸ್ವದೇಶಕ್ಕೆ ತೆರಳುತ್ತಾರೆ. ಹೀಗಿರುವಾಗ ನಿರ್ಬಂಧಿಸಿದ್ದು ಎಷ್ಟು ಸರಿ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಪ್ರವಾಸಕ್ಕೆ ಬರುತ್ತಿರುವ ಮಹಿಳೆಯರ ಪೈಕಿ ಇವರು ಗರ್ಭಿಣಿಯರು ಎಂದು ಅಮೆರಿಕದ ಅಧಿಕಾರಿಗಳು ಹೇಗೆ ಪತ್ತೆ ಹಚ್ಚುತ್ತಾರೆ ಎನ್ನುವ ಪ್ರಶ್ನೆಯೂ ಈಗ ಎದ್ದಿದೆ. ಪ್ರಸ್ತುತ ಅಮೆರಿಕ ಕಾನೂನು ಪ್ರಕಾರ, ಯಾವುದೇ ದೇಶದ ದಂಪತಿಗೆ ಅಮೆರಿಕದಲ್ಲೇ ಮಗು ಜನನವಾದರೆ ಆ ಮಗು ಸಹಜವಾಗಿಯೇ ಅಮೆರಿಕದ ಪೌರತ್ವಕ್ಕೆ ಅರ್ಹವಾಗಿರುತ್ತದೆ. ಅಷ್ಟೇ ಅಲ್ಲದೇ ಅಮೆರಿಕದ ಮಕ್ಕಳಿಗೆ ಸಿಗುವ ಎಲ್ಲ ಸೌಲಭ್ಯಗಳು ಆ ಮಗುವಿಗೆ ಸಿಗುತ್ತದೆ. ಈ ಕಾನೂನನ್ನೇ ರದ್ದು ಪಡಿಸುವುದಾಗಿ 2018 ರಲ್ಲೇ ಟ್ರಂಪ್ ಹೇಳಿದ್ದರು. ಈಗ ಅದೇ ಕಾನೂನನ್ನು ಜಾರಿ ಮಾಡಿದ್ದು, ಗರ್ಭಿಣಿಯರು ಅಮೆರಿಕಕ್ಕೆ ಹೋಗಲು ಸಾಧ್ಯವಿಲ್ಲ ಎನ್ನಲಾಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಇನ್ಮುಂದೆ ದಿನದ 24 ಗಂಟೆ ಬಾಗಿಲು ತೆರೆದಿರಲಿವೆ ಶಾಪಿಂಗ್ ಮಾಲ್, ರೆಸ್ಟೋರೆಂಟ್‌, ಮಲ್ಟಿಫ್ಲೆಕ್ಸ್‌ಗಳು.! ಇದರಿಂದ ಜನರಿಗೆ ಒಳ್ಳೇದು ಆಗುತ್ತಾ??