ಅಂಟುವಾಳ ಕಾಯಿಯ ಬಳಕೆ ಗೊತ್ತಾದ್ರೆ ನೀವು ಹುಡುಕೊಂಡು ಹೋಗಿ ತಗೊಂಡು ಬರ್ತೀರಾ..!

0
3773

ಅಂಟುವಾಳ ಕಾಯಿಯ ಬಗ್ಗೆ ನಿಜವಾಗಿಯೂ ತುಂಬ ಲಾಭಗಳಿವೆ. ಇದು ಬಹು ಉಪಯೋಗಕ್ಕೆ ಬರುವಂತ ಕಾಯಿಯಾಗಿದೆ. ನಿಮ್ಮ ಆರೋಗ್ಯಕ್ಕೆ ಉತ್ತಮ ಮತ್ತು ಮನೆಯಲ್ಲಿ ಹಲವು ವಸ್ತುಗಳನ್ನೂ ಕ್ಲಿನ್ ಮಾಡಲು ಉಪಯೋಗಿಸಬಹುದು. ಇನ್ನು ಈ ಅಂಟುವಾಳ ಕಾಯಿಯಾ ಯಾವ ಯಾವ ಉಪಯೋಗಕ್ಕೆ ಬರುತ್ತದೆ ಅನ್ನೋದನ್ನು ನೋಡಣ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Image result for ಅಂಟುವಾಳ

ಅಂಟುವಾಳ ಹಲವು ಬಗೆಯಲ್ಲಿ ಉಪಯುಕ್ತವಾಗಿದೆ.

 • ಅಂಟುವಾಳ ಕಾಯಿ ಬೀಜದ ತಿರುಳನ್ನು ಶುಂಠಿ, ಬೆಲ್ಲ, ಎಲಚಿ ಬೀಜದೊಂದಿಗೆ ಸೇರಿಸಿ
  ಸೇರಿಸಿ ನೀವು ಸೆವೆಸಿದರೆ ನಿಮಗೆ ಇರುವ ದಮ್ಮು ರೋಗವನ್ನು ಕಡಮೆ ಮಾಡಿಕೊಳ್ಳಬಹುದು.
 • ಇನ್ನು ನಿಮಗೆ ಗಂಡಮಾಲೆ ಇದ್ದಾರೆ ಅಂಟುವಾಳ ಕಾಯಿಯ ಲೇಪದಿಂದ ಗುಣಪಡಿಸಬಹುದು.
 • ಇದರ ಕಾಯಿಯನ್ನು ತೇದು ವಿನಿಗರ್‍ನೊಂದಿಗೆ ಸೇರಿಸಿ ತಲೆಗೆ ಹಚ್ಚಿ ಸ್ನಾನ ಮಾಡಿದರೆ ಹೇನು ನಾಶ.
 • ಕಾಯಿಯ ನಯಚೂರ್ಣವನ್ನು ನಶ್ಯದ ರೀತಿ ಬಳಸಿದರೆ ಮೂರ್ಛೆರೋಗ ಹತೋಟಿಗೆ ಬರುತ್ತದೆ.
 • Related image
 • ಅಂಟುವಾಳದ ಕಾಯಿಯಲ್ಲಿನ ಸಪೋನಿನ್ ಎಂಬ ರಾಸಾಯನಿಕ ಇದರ ನೊರೆಗೆ ಕಾರಣವಾಗಿದೆ.
  ಆದ್ದರಿಂದ ಕಾಯನ್ನು ನೀರಿಗೆ ಹಾಕಿ ನೆನೆಸಿ, ಲಭಿಸುವ ನೊರೆಯನ್ನು ಬೆಳ್ಳಿ ಆಭರಣ ವಸ್ತುಗಳನ್ನೂ,
  ತಲೆಗೂದಲನ್ನೂ, ರೇಷ್ಮೆ ಬಟ್ಟೆಗಳನ್ನೂ ಶುಚಿ ಮಾಡಲು ಸಾಬೂನಿನ ಬದಲು ಬಳಸುತ್ತಾರೆ.