ಫಟಾಫಟ್ ತಯಾರಿಸಬಹುದಾದ ಮತ್ತು ರುಚಿಕರವಾದ ವೆಜಿಟೆಬಲ್ ಫ್ರೈಡ್ ರೈಸ್ ಮಾಡುವ ವಿಧಾನ..!!

0
2872

ಬೇಕಾಗುವ ಪದಾರ್ಥಗಳು:

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

 • ಬಾಸ್ಮತಿ ಅಕ್ಕಿ
 • ಬೀನ್ಸ್
 • ಕ್ಯಾರೆಟ್
 • ಹಸಿಮೆಣಸಿನ ಕಾಯಿ
 • ಈರುಳ್ಳಿ
 • ಸ್ಪ್ರಿಂಗ್ ಆನಿಯನ್
 • ಕಾಳು ಮೆಣಸು
 • ನಿಂಬೆ ಹಣ್ಣಿನ ರಸ
 • ಸೋಯಾ ಸಾಸ್
 • ಎಣ್ಣೆ- 3 ಚಮಚ
 • ಉಪ್ಪು- ರುಚಿಗೆ

ಮಾಡುವ ವಿಧಾನ:

 • ಮೊದಲು ಎರಡು ಲೋಟ ಬಾಸ್ಮತಿ ಅಕ್ಕಿಯಲ್ಲಿ ಉದುರುದುರಾಗಿ ಅನ್ನ ಮಾಡಿ ಇಟ್ಟುಕೊಳ್ಳಿ.
 • ಈಗ ಎಲ್ಲ ತರಕಾರಿಗಳನ್ನು ಸಣ್ಣದಾಗಿ ಹೆಚ್ಚಿ ಇಟ್ಟುಕೊಳ್ಳಿ.
 • ಒಂದು ಫ್ರೈಯಿಂಗ್ ಪ್ಯಾನ್ ಇಟ್ಟು ಎಣ್ಣೆ ಹಾಕಿ. ಎಣ್ಣೆ ಕಾದಾಗ ಹೆಚ್ಚಿಟ್ಟ ಈರುಳ್ಳಿ ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಿರಿ.
 • ನಂತರ ಸಣ್ಣದಾಗಿ ಹೆಚ್ಚಿದ ಕ್ಯಾರೆಟ್, ಬೀನ್ಸ್, ಕ್ಯಾಪ್ಸಿಕಂ ಹಾಕಿ ಹುರಿಯಿರಿ. ಗಮನವಿರಲಿ ತುಂಬಾ ಮೆತ್ತಗಾಗಬಾರದು. ಈಗ ಸ್ಪ್ರಿಂಗ್ ಆನಿಯನ್ ಹಾಕಿ ಹುರಿಯಿರಿ.
 • ನಂತರ ಸ್ಟವ್ ಉರಿಯನ್ನು ಸಣ್ಣದಾಗಿ ಮಾಡಿ, ಪುಡಿ ಮಾಡಿಕೊಂಡ ಕಾಳು ಮೆಣಸು, ಉಪ್ಪು ಮತ್ತು 2 ಚಮಚ ಸೋಯಾ ಸಾಸ್, ನಿಂಬೆ ರಸವನ್ನು ಹಾಕಿ ಬೇಯಿಸಿದ ಅನ್ನವನ್ನು ಹಕ್ಕಿ ಚೆನ್ನಾಗಿ ಬೆರೆಸಿ.
 • ಈಗ ವೆಜಿಟೆಬಲ್ ಫ್ರೈಡ್ ರೈಸ್ ಸವಿಯಲು ಸಿದ್ಧ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522