KAS ಫಲಿತಾಂಶದಲ್ಲಿ ಬಡ ಪ್ರತಿಭೆಗಳದೇ ದರ್ಬಾರ್; ಬಡ ತರಕಾರಿ ಮಾರುವವರ ಮಗಳು ಖಜಾನೆ ಅಧಿಕಾರಿಯಾದ ಕತೆ, ಯುವ ಪೀಳಿಗೆಗೆ ಇದಕ್ಕಿಂತ ಸ್ಫೂರ್ತಿ ಬೇಕಿಲ್ಲ.!

0
192

ಎರಡು ದಿನಗಳ ಹಿಂದೆ ಕೆಎಎಸ್ ಪರೀಕ್ಷೆಯ ಪಲಿತಾಂಶ ಬಂದಿದ್ದು, ಇದರಲ್ಲಿ ಬಡ ಪ್ರತಿಭೆಗಳೇ ಎದ್ದು ಕಾಣುತ್ತಿವೆ, ಕೂಲಿ ಮಾಡುವರ ಮಕ್ಕಳು, ಡ್ರೈವರ್ ಮಕ್ಕಳು, ಕಡು ಬಡತನದಲ್ಲಿ ತರಕಾರಿ ವ್ಯಾಪಾರ ಮಾಡುವವರ ಮಕ್ಕಳು ಕೆಎಎಸ್ ಅಧಿಕಾರಿಗಳಾಗಿದ್ದು, ಈ ಪಲಿತಾಂಶ ಹುಬ್ಬೇರಿಸುವಂತೆ ಮಾಡಿದೆ. ಹೀಗೆ ಖಜಾನೆ ಅಧಿಕಾರಿಯಾದ ತರಕಾರಿ ಮಾರುವವರ ಮಗಳ ಸಾಧನೆ ಕತೆ ಇಲ್ಲಿದ್ದು, ಯುವ ಸಾಧಕರಿಗೆ ಸ್ಪೂರ್ತಿಯಾಗಿದೆ. ಏಕೆಂದರೆ ಯಾವುದೇ ಸಾಧನೆ ಮಾಡಲು ಬಡತನವೇ ಮೊದಲ ಪಾಠ ಎನ್ನುವುದನ್ನು ಖಜಾನೆ ಅಧಿಕಾರಿಯಾದ ವಿನೋದಮ್ಮ ತೋರಿಸಿಕೊಟ್ಟಿದ್ದಾರೆ.

strong>ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಇತ್ತೀಚಿನ ದಿನಗಳಲ್ಲಿ ಬಡತನವನ್ನು ಸರಿಯಾಗಿ ಅರ್ಥೈಸಿಕೊಂಡ ಯುವಕ-ಯುವತಿಯರು ದೊಡ್ಡ ಸಾಧನೆ ಮಾಡುತ್ತಿದ್ದಾರೆ. ಇಂತಹವರ ಸಾಲಿನಲ್ಲಿ ಬರುವ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಧರ್ಮಪುರದ ಮಂಜುನಾಥಪ್ಪ ಮತ್ತು ಜಯಮ್ಮರ ದ್ವಿತೀಯ ಪುತ್ರಿ ವಿನೋದಮ್ಮ ಖಜಾನೆ ಅಧಿಕಾರಿಯಾಗಿ ಹೊರಹೊಮ್ಮಿದ್ದಾರೆ. ಮನೆಯಲ್ಲಿ ಕಿತ್ತು ತಿನ್ನುವ ಬಡತನವಿದ್ದರು ಎದೆಗುಂದದೇ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಉಚಿತ ಶಿಕ್ಷಣ ಪಡೆದು ಎಂ. ವಿನೋದಮ್ಮ ಯಶಸ್ಸುಗಳಿಸಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಬೆಡ್ತೂರು ಮೊರಾರ್ಜಿ ವಸತಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿರುವ ವಿನೋದಮ್ಮ, ತಂದೆ-ತಾಯಿ ಕಷ್ಟವನ್ನು ಅರ್ಥೈಸಿಕೊಂಡು ಕಷ್ಟದಲ್ಲೂ ಸಾಧಿಸಬೇಕೆಂಬ ಛಲದಿಂದ ತಮ್ಮ ವಿದ್ಯಾಭ್ಯಾಸ ಆರಂಭಿಸಿ ಸಾಧಿಸಿದ್ದಾರೆ.

ನರ್ಸಿಂಗ್ ಕೆಲಸ ಮಾಡುತ್ತಾ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ;

ಸಾಂದರ್ಭಿಕ ಚಿತ್ರ

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಪದವಿ ಪೂರ್ವ ಕಾಲೇಜು ಶಿಕ್ಷಣವನ್ನು ತುಮಕೂರಿನ ಸರ್ಕಾರಿ ಕಾಲೇಜಿನಲ್ಲಿ ಪೂರೈಸಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬಿಎಸ್‍ಸಿ ನರ್ಸಿಂಗ್ ಪದವಿ ಪಡೆದಿದ್ದಾರೆ. ರಾಜಾಜಿನಗರದ ಇಎಸ್‍ಐ ಆಸ್ಪತ್ರೆಯಲ್ಲಿ ನರ್ಸಿಂಗ್ ಕೆಲಸ ಮಾಡುತ್ತಾ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸಿದರು. 2011 ಹಾಗೂ 2014ರಲ್ಲಿ ಕೆಪಿಎಸ್‍ಸಿ ಪರೀಕ್ಷೆ ಬರೆದಿದ್ದ ವಿನೋದಮ್ಮ ಮುಖ್ಯ ಪರೀಕ್ಷೆ ಬರೆದರೂ ಸಂದರ್ಶನದ ಅವಕಾಶ ಕೈತಪ್ಪಿತ್ತು. ಹೀಗಾಗಿ ಸ್ನೇಹಿತರ ಸಲಹೆ ಮೆರೆಗೆ ತರಬೇತಿ ಪಡೆದು, ಕಾರ್ಮಿಕ ಇಲಾಖೆ, ಪಂಚಾಯ್ತಿ ರಾಜ್ ಇಲಾಖೆಯ ಅಧಿಕಾರಿ ಆಗಬೇಕು ಎಂಬ ಹಂಬಲದಿಂದ ಬಡತನದಲ್ಲಿ ಬೆಳೆದಿದ್ದರಿಂದ ಸಾಮಾನ್ಯರಿಗೆ ಸೇವೆ ಮಾಡಬೇಕೆಂಬ ಮಹದಾಸೆ ಹೊಂದಿದರು, ಅದಕ್ಕಾಗಿ ಛಲಬಿಡದೇ ಪ್ರಯತ್ನಿಸಿದ ಅವರ ಶ್ರಮಕ್ಕೆ ಇಂದು ಫಲ ಸಿಕ್ಕಿದೆ.

ಸಾಂದರ್ಭಿಕ ಚಿತ್ರ

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ವಿನೋದಮ್ಮ ಮೊದಲಿನಿಂದಲೂ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು, ಪಿಯು ವಿಜ್ಞಾನ ವಿಭಾಗದಲ್ಲಿ ಅತ್ಯುತ್ತಮ ಅಂಕ ಗಳಿಸಿದ್ದರು. ವೈದ್ಯಕೀಯ ಶಿಕ್ಷಣಕ್ಕೆ ಸೀಟು ಕೂಡ ಸಿಕ್ಕಿತ್ತು. ಆದರೆ ಮನೆಯ ಆರ್ಥಿಕ ಪರಿಸ್ಥಿತಿ ವೈದ್ಯಕೀಯ ಶಿಕ್ಷಣ ಪಡೆಯುವಷ್ಟು ಉತ್ತಮವಾಗಿರಲಿಲ್ಲ. ಉಚಿತ ಪ್ರವೇಶ ಹಾಗೂ ವಸತಿ ವ್ಯವಸ್ಥೆ ಇರುವ ಶಿಕ್ಷಣ ಆಯ್ಕೆ ಮಾಡಿಕೊಳ್ಳುವ ಅನಿವಾರ್ಯತೆ ಇವರ ಮುಂದಿತ್ತು. ಹೀಗಾಗಿ ವೈದ್ಯಕೀಯ ಶಿಕ್ಷಣದ ಆಸೆಯನ್ನು ಬದಿಗಿಟ್ಟು, ಅರೆವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆದಿದ್ದರು. ಶಿಕ್ಷಕ ಸ್ವಾಮಿ ಅವರ ಸ್ಫೂರ್ತಿದಾಯಕ ಮಾತುಗಳು ಸಾಧನೆಗೆ ನೆರವಾಗಿದ್ದು, ವೈದ್ಯ, ಎಂಜಿನಿಯರ್ ಆಗುವುದಕ್ಕಿಂತ ಆಡಳಿತಾತ್ಮಕ ಸೇವೆಗೆ ತೆರಳುವಂತೆ ಒತ್ತಿ ಹೇಳುತ್ತಿದ್ದರು. ಹೀಗಾಗಿ ಆರಂಭದಿಂದಲೂ ವಿನೋದಮ್ಮ ಸ್ಪರ್ಧಾತ್ಮಕ ಪರೀಕ್ಷೆಯತ್ತ ಗಮನಹರಿಸಿ ಇಂದು ಖಜಾನೆ ಅಧಿಕಾರಿಯಾಗಿ ಯುವ ಪೀಳಿಗೆಗೆ ಸ್ಪೂರ್ತಿಯಾಗಿದ್ದಾರೆ.

ಮಾಹಿತಿ ಕೃಪೆ: publictv.in

Also read: ಬೀದಿಯಲ್ಲಿ ಪಾನಿಪುರಿ ಮಾರುತ್ತಿದ್ದ ಯುವಕ ಈಗ ಐಪಿಎಲ್-ನ ಹರಾಜಿನಲ್ಲಿ ಕೋಟ್ಯಾಧಿಪತಿ ಆದ ಕಥೆ ಎಲ್ಲರಿಗೂ ಪ್ರೇರಣಿಯ!!